• Tag results for Hindu temple

ನ್ಯೂಯಾರ್ಕ್: ಹಿಂದೂ ದೇವಾಲಯದ ಹೊರಗಿನ ಗಾಂಧಿ ಪ್ರತಿಮೆ ಧ್ವಂಸ

ಪ್ರಚೋದನಾಕಾರಿ ಅಪರಾಧವೊಂದರಲ್ಲಿ ಇದೇ ತಿಂಗಳ ಆರಂಭದಲ್ಲಿ ಧ್ವಂಸಗೊಳಿಸಲಾಗಿದ್ದ ಹಿಂದೂ ದೇವಾಲಯವೊಂದರಲ್ಲಿನ ಮಹಾತ್ಮ ಗಾಂಧಿಯ ಕರಕುಶಲ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಸುತ್ತಿಗೆಯಿಂದ ಹೊಡೆದು ನಾಶಪಡಿಸಿದ್ದಾರೆ ಎಂದು ಮಾಧ್ಯಮ ವರದಿಗಳು ಶುಕ್ರವಾರ ತಿಳಿಸಿವೆ.

published on : 19th August 2022

ಪಾಕಿಸ್ತಾನದ ಕರಾಚಿಯಲ್ಲಿ ಹಿಂದೂ ದೇವಾಲಯ ಧ್ವಂಸ

ಪಾಕಿಸ್ತಾನದ ಕರಾಚಿಯ ಒರಂಗಿ ಪ್ರದೇಶದಲ್ಲಿ ಬುಧವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪೂಜಾ ಸ್ಥಳಗಳ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಗಳು ಹೆಚ್ಚಾಗುತ್ತಿವೆ.

published on : 9th June 2022

ಸ್ಥಳದಲ್ಲಿ ದೇವರು ಇರುವುದು ನಿಜ, ದೇವಾಲಯ ನಾಶವಾಗಿದ್ದು ಮರುಸ್ಥಾಪಿಸಬೇಕಿದೆ: ತಾಂಬೂಲ ಪ್ರಶ್ನೆಗೆ ಕೇರಳದ ದೈವಜ್ಞರಿಂದ ಉತ್ತರ

ಮಳಲಿ ಮಸೀದಿ ನವೀಕರಣದ ವೇಳೆ ದೇವಾಲಯದ ಮಾದರಿ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ದೈವ ಸಾನಿಧ್ಯ ದೃಢೀಕರಣಕ್ಕಾಗಿ ಬುಧವಾರ ಬೆಳಗ್ಗೆ 8 ಗಂಟೆಯಿಂದ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಆರಂಭವಾಗಿದ್ದು, ಈ ವೇಳೆ ಕೇರಳ ದೈವಜ್ಞರು ಸ್ಥಳದಲ್ಲಿ ಈ ಹಿಂದೆ ದೇವದಾಲಯವಿತ್ತು...

published on : 25th May 2022

ಹಿಂದೂ ದೇವಾಲಯಗಳು ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು, ಧ್ವನಿ ವರ್ಧಕ ಬಳಕೆ ಬೇಡ: ಪೇಜಾವರ ಶ್ರೀ

ಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ರಾತ್ರಿ ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಆಜಾನ್ ವೇಳೆ ಧ್ವನಿವರ್ಧಕ ಬಳಸದಿರಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದು, ಹಿಂದೂ ದೇವಾಲಯಗಳು ಕೂಡಾ ಕೋರ್ಟ್ ಆದೇಶವನ್ನು ಪಾಲಿಸುವಂತೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದಿಲ್ಲಿ ಹೇಳಿದರು.

published on : 16th May 2022

ಬಿಹಾರ: ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕೆ 2.5 ಕೋಟಿ ರೂ. ಮೌಲ್ಯದ ಭೂಮಿ ನೀಡಿದ ಮುಸ್ಲಿಮ್ ಕುಟುಂಬ

ದೇಶದಲ್ಲಿ ಕೋಮುಸೌಹಾರ್ದತೆಗೆ ಉದಾಹರಣೆಯಾಗಬಲ್ಲ ಘಟನೆಯಲ್ಲಿ ಬಿಹಾರದ ಮುಸ್ಲಿಮ್ ಕುಟುಂಬವೊಂದು ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕಾಗಿ 2.5 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ನೀಡಿದೆ. 

published on : 22nd March 2022

ಸಹೋದರತ್ವದ ಸಂಕೇತ: ಕಾಶ್ಮೀರದಲ್ಲಿ ಹಿಂದೂ ದೇವಾಲಯಗಳ ರಕ್ಷಿಸುತ್ತಿರುವ ಮುಸ್ಲಿಂ ವ್ಯಕ್ತಿ!

ಧರ್ಮದ ಭೇದ ಭಾವವಿಲ್ಲದ ಈ ಮುಸ್ಲಿಂ ವ್ಯಕ್ತಿ ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಹಿಂದೂ ದೇವಾಲಯಗಳ ರಕ್ಷಣೆ ಮಾಡುತ್ತಿದ್ದಾರೆ.

published on : 13th February 2022

ಕೇರಳ: ದೇವಾಲಯಕ್ಕೆ ರಸ್ತೆ ನಿರ್ಮಿಸಲು ಮುಸ್ಲಿಮರಿಂದ ಭೂಮಿ ದಾನ!

500 ವರ್ಷಗಳಷ್ಚು ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಾಣ ಮಾಡಲು ಇಬ್ಬರು ಮುಸ್ಲಿಮರು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶವನ್ನು ಸಾರಿದ್ದಾರೆ.

published on : 2nd February 2022

ಬಾಂಗ್ಲಾದೇಶದಲ್ಲಿ 4 ಹಿಂದೂ ದೇವಾಲಯಗಳು ಧ್ವಂಸ!

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣ ವರದಿಯಾಗಿದ್ದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿಯೂ ಅಲ್ಲಿನ ಹಿಂದೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದೇವಾಲಯಗಳ ಭಂಜನ ಪ್ರಕರಣಗಳು ವರದಿಯಾಗಿದೆ. 

published on : 9th August 2021

ಪಾಕಿಸ್ತಾನ: ಹಿಂದೂ ದೇವಸ್ಥಾನದಲ್ಲಿ ದಾಂಧಲೆ ಪ್ರಕರಣ; 20ಕ್ಕೂ ಅಧಿಕ ಮಂದಿ ಬಂಧನ

ಹಿಂದೂ ದೇವಸ್ಥಾನದಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಹಿಮ್ ಯಾರ್ ಖಾನ್ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

published on : 8th August 2021

ರಾಶಿ ಭವಿಷ್ಯ