• Tag results for Hinduism

ಆರ್ ಎಸ್ ಎಸ್, ಹಿಂದುತ್ವ ಜಾತಿ ವ್ಯವಸ್ಥೆ ಹೇರುವ ಮುಖವಾಡಗಳು: ದೇವನೂರು ಮಹಾದೇವ

ಸಾಹಿತಿ ದೇವನೂರು ಮಹಾದೇವ ಅವರ ಇತ್ತೀಚಿನ  ‘ಆರ್‌ಎಸ್‌ಎಸ್  ಆಳ ಮತ್ತು ಅಗಲ’ ಕೃತಿ ಟೀಕೆ, ಚರ್ಚೆಗೆ ಗ್ರಾಸವಾಗಿರುವಂತೆಯೇ, ಸುಮಾರು ಹದಿನೈದು ದಿನಗಳಲ್ಲಿ 86,000 ಪ್ರತಿಗಳು ಮಾರಾಟವಾಗಿದೆ. ಇದು ದಾಖಲೆಯಾಗಿದೆ ಮತ್ತು ಹೆಚ್ಚಿನ ಪ್ರತಿಗಳಿಗೆ ಬೇಡಿಕೆಯೂ ಹೆಚ್ಚಿದೆ. 

published on : 17th July 2022

ಪ್ರೀತಿಸಿದವನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ, ಸಂಘಟನೆಗಳಿಂದ ಬೆದರಿಕೆ ಕರೆ!

ತನ್ನ ಪ್ರಿಯತಮನನ್ನು ಮದುವೆಯಾಗುವ ಉದ್ದೇಶದಿಂದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

published on : 17th July 2022

ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ: ಯದುವೀರ್ ಒಡೆಯರ್

ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ, ಉತ್ತರವಿದೆ. ಆದ್ದರಿಂದ‌ ಧರ್ಮ ರಕ್ಷಣೆ ಅಗತ್ಯವಾಗಿದೆ. ಧರ್ಮ ರಕ್ಷಣೆಗೆ ಜಾತಿ-ಜಾತಿಗಳು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

published on : 16th February 2022

ಮತಾಂತರ ನಿಷೇಧ ಕಾಯ್ದೆಯಷ್ಟೇ ಅಲ್ಲ, ಹಿಂದು ಧರ್ಮದ ಉಳಿವಿಕೆಗೆ ಧಾರ್ಮಿಕ ಮುಖ್ಯಸ್ಥರ ಪೂರ್ವಭಾವಿ ಕ್ರಮಗಳು ಅಗತ್ಯ: ಬಿಎಲ್ ಸಂತೋಷ್

ಕೇವಲ ಕಾನೂನಿನಿಂದ ಮಾತ್ರ ಹಿಂದೂ ಧರ್ಮವನ್ನು ಮತಾಂತರದ ಬೆದರಿಕೆಯಿಂದ ಪಾರು ಮಾಡಲು ಸಾಧ್ಯವಿಲ್ಲ, ಧಾರ್ಮಿಕ ಮುಖ್ಯಸ್ಥರ ಪೂರ್ವಭಾವಿ ಕ್ರಮಗಳು ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಬುಧವಾರ ಹೇಳಿದ್ದಾರೆ.

published on : 16th December 2021

'ವಿಶ್ವದ ಪರಿಶುದ್ಧ ಧರ್ಮ... ಹಿಂದೂ ಧರ್ಮ'; ಇಸ್ಲಾಂ ತೊರೆದು ಸನಾತನ ಧರ್ಮ ಸೇರಿದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ

ಪ್ರಮುಖ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಪ್ರಮುಖ ಮುಸ್ಲಿಂ ಮುಖಂಡರಲ್ಲಿ ಒಬ್ಬರಾಗಿದ್ದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ (Wasim Rizvi) ಇಸ್ಲಾಂ ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ.

published on : 6th December 2021

ತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ: ಛಿದ್ರವಾದ ಕಾಂಗ್ರೆಸ್, ನಾಯಕರಲ್ಲಿ ಒಡಕು!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನಾರಂಭ ಮಾಡಿದ ಹಿಂದುತ್ವ-ಹಿಂದೂ ಧರ್ಮದ ಚರ್ಚೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದ್ದ ಒಗ್ಗಟ್ಟನ್ನು ಛಿದ್ರಗೊಳಿಸಿದಂತೆ ಕಾಣುತ್ತಿದೆ.

published on : 18th November 2021

ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ: ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ

ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 21st September 2021

ಟೂಲ್‌ಕಿಟ್‌ ಬಳಸಿ ಕುಂಭಮೇಳ ಹಾಗೂ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಪ್ರಯತ್ನ ನಡೆಯುತ್ತಿದೆ: ರಾಮದೇವ್

ಟೂಲ್‌ಕಿಟ್‌ ಸಹಾಯದಿಂದ ಕುಂಭಮೇಳ ಮತ್ತು ಹಿಂದೂ ಧರ್ಮವನ್ನು ಅಪಚಾರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಯೋಗ ಗುರು ರಾಮದೇವ್ ಆರೋಪಿಸಿದ್ದು ಇದೊಂದು 'ರಾಜಕೀಯ ಪಿತೂರಿ' ಎಂದು ಹೇಳಿದ್ದಾರೆ. 

published on : 19th May 2021

ರಾಶಿ ಭವಿಷ್ಯ