- Tag results for Hindustan
![]() | 71.48 ಕೋಟಿ ರೂ. ಮೌಲ್ಯದ ಹಿಂದೂಸ್ತಾನ್ ಇನ್ಫ್ರಾಕಾನ್ ಸಂಸ್ಥೆಗೆ ಸೇರಿದ ಆಸ್ತಿ ಜಪ್ತಿ ಮಾಡಿದ ಇಡಿ!ಅಧಿಕ ಬಡ್ಡಿ, ಕಮಿಷನ್ ಆಮಿಷವೊಡ್ಡಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹಿಂದೂಸ್ತಾನ್ ಇನ್ಫ್ರಾಕಾನ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 71.48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ. |
![]() | ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. |
![]() | ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದುಸ್ಥಾನಿ ಅವಾಮ್ ಮೋರ್ಚಾ ಎನ್ ಡಿಎ ಸೇರ್ಪಡೆಮಹಾ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದ ಎರಡು ದಿನಗಳಲ್ಲಿ ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ನೇತೃತ್ವದ ಹೆಚ್ಎಎಂ (ಎಸ್) ಎನ್ ಡಿಎ ಗೆ ಸೇರ್ಪಡೆಗೊಂಡಿದೆ. |
![]() | ಗುಜರಾತ್: ದ್ವೇಷಪೂರಿತ ಭಾಷಣ, ಬಲಪಂಥೀಯ ಕಾರ್ಯಕರ್ತೆ ಕಾಜಲ್ ಬಂಧನಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | 'ಮೇಡ್ ಇನ್ ಇಂಡಿಯಾ': HAL ನಿರ್ಮಿತ 228 ವಿಮಾನದ ನವೀಕರಣಕ್ಕೆ DGCA ಒಪ್ಪಿಗೆಮಹತ್ವದ ಬೆಳವಣಿಗೆಯಲ್ಲಿ 'ಮೇಡ್ ಇನ್ ಇಂಡಿಯಾ' ಯೋಜನೆಯಡಿಯಲ್ಲಿ 'ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್'' (HAL) ನಿರ್ಮಿತ ವಿಮಾನದ ನವೀಕರಣಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಅನುಮೋದನೆ ನೀಡಿದೆ. |
![]() | ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. |
![]() | ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಉತ್ಪನ್ನಗಳಿಗೆ ಬೇಡಿಕೆ: 84 ಸಾವಿರ ಕೋಟಿ ರೂ. ಮೊತ್ತದ ಆರ್ಡರ್ ಬುಕ್ಕಿಂಗ್!ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (HAL) ಆರ್ಡರ್ ಪುಸ್ತಕದಲ್ಲಿ 84,000 ಕೋಟಿ ರೂಪಾಯಿಗಳ ಬುಕ್ಕಿಂಗ್ ನಿಂದ ತುಂಬಿದ್ದು, ಇನ್ನೂ 50,000 ಕೋಟಿ ರೂಪಾಯಿ ಆರ್ಡರ್ ಗಳು ಬುಕ್ಕಿಂಗ್ ಹಾದಿಯಲ್ಲಿವೆ ಎಂದು ಎಚ್ಎಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿ.ಬಿ.ಅನಂತಕೃಷ್ಣನ್ ತಿಳಿಸಿದ್ದಾರೆ. |
![]() | ಹಿಂದೂಸ್ಥಾನ ಹಿಂದೂಸ್ಥಾನವಾಗಿ ಉಳಿಯಬೇಕು, ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ತೊಂದರೆಯಿಲ್ಲ, ಆದರೆ...ಮೋಹನ್ ಭಾಗವತ್ಹಿಂದೂಸ್ಥಾನವು ಹಿಂದೂಸ್ಥಾನವಾಗಿಯೇ ಉಳಿಯಬೇಕು. ಇಂದು ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ಯಾವುದೇ ಹಾನಿ ಇಲ್ಲ. ಇಸ್ಲಾಂ ಧರ್ಮ ಭಯ ಪಡಬೇಕಾಗಿಲ್ಲ. |