• Tag results for Hindutva

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ: ಬಿಜೆಪಿ ವಿರುದ್ಧ ಅಶೋಕ್ ಗೆಹ್ಲೋಟ್ ವಾಗ್ದಾಳಿ

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.

published on : 22nd June 2022

ಶಿವಸೇನೆಗೆ ಯಾರೂ ಹಿಂದುತ್ವವನ್ನು ಕಲಿಸುವ ಅವಶ್ಯಕತೆ ಇಲ್ಲ: ರಾಜ್ ಠಾಕ್ರೆಗೆ ಸಂಜಯ್ ರಾವುತ್ ಟಾಂಗ್!

ಮಹಾರಾಷ್ಟ್ರದಲ್ಲಿ ಯಾವುದೇ ಧ್ವನಿವರ್ಧಕ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದ ಶಿವಸೇನೆ ಸಂಸದ ಸಂಜಯ್ ರಾವುತ್ ಯಾರೂ ತಮ್ಮ ಪಕ್ಷಕ್ಕೆ ಹಿಂದುತ್ವವನ್ನು ಕಲಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

published on : 4th May 2022

ಹಿಂದುತ್ವಕ್ಕೆ ಕೌಂಟರ್ ಕೊಡಲು ಕುಮಾರಸ್ವಾಮಿ ಸಜ್ಜು: ಮುಸ್ಲಿಮರ ನಂಬಿಕೆಯೇ ಇಲ್ಲಿ ಪ್ರಮುಖ ಅಂಶ!

ಮಸೀದಿಗಳಲ್ಲಿ ಧ್ವನಿವರ್ಧಕಗಳ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 5th April 2022

ಸಾಂದರ್ಭಿಕ ಕೂಸು ಹಿಂದುತ್ವದ ಪಾಠ ಮಾಡುತ್ತಿದೆ.. ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ: ಎಚ್‌ಡಿಕೆ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

ಸಾಂದರ್ಭಿಕ ಕೂಸು ಒಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

published on : 2nd April 2022

ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿಗಳು! ಈ ಬಾರಿ ನಿಮ್ಮ ಪ್ರಚಾರದ ಸರಕೇನು?

ವೀರಶೈವ - ಲಿಂಗಾಯತ ಪ್ರತ್ಯೇಕ ಧರ್ಮ ವಿಭಜನೆಯ ವಿಫಲ ಯತ್ನದ ಸಮಯದಲ್ಲಿ ಎಂಬಿ ಪಾಟೀಲ್ ನಾಡಿನ ಹಲವಾರು ಸ್ವಾಮೀಜಿಗಳ ಬಗ್ಗೆ ಅಗೌರವಯುತವಾಗಿ ನಡೆದುಕೊಂಡರು‌ ಎಂದು ಬಿಜೆಪಿ ಆರೋಪಿಸಿದೆ.

published on : 29th March 2022

ಹಿಜಾಬ್ ವಿವಾದ ನಡೆಯುತ್ತಿರುವ ಘರ್ಷಣೆಗಳ ಹಿಂದೆ ಹಿಂದುತ್ವ ಸಂಘಟನೆಗಳ ಕೈವಾಡ: ಬಹುತ್ವ ಕರ್ನಾಟಕ ಸಂಘಟನೆ

ಹಿಜಾಬ್ ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಘರ್ಷಣೆಗಳ ಹಿಂದೆ ಹಿಂದುತ್ವ ಸಂಘಟನೆಗಳ ಕೈವಾಡವಿದೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಶುಕ್ರವಾರ ಆರೋಪಿಸಿದೆ.

published on : 12th February 2022

ಮತಾಂತರ ಆರೋಪ: ಬಲಪಂಥೀಯ ಹಿಂದುತ್ವ ಗುಂಪಿನ ಸದಸ್ಯರಿಂದ ಪಾದ್ರಿ ಮೇಲೆ ಹಲ್ಲೆ

ನೆರೆಹೊರೆಯವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಲಪಂಥೀಯ ಹಿಂದುತ್ವವಾದಿಗಳು ಕುಟುಂಬವೊಂದರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ನಡೆದಿದೆ.

published on : 3rd January 2022

ಮೋದಿಯ ತಪ್ಪು ನಿರ್ಧಾರಗಳಿಗೆ ತಲೆಬಾಗುವವರು ಹಿಂದುತ್ವವಾದಿಗಳು: ರಾಹುಲ್ ಗಾಂಧಿ

ಹಿಂದುತ್ವದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿದ್ದಾರೆ. 

published on : 29th December 2021

ದೇಶ ಇಂದು ಅನುಭವಿಸುತ್ತಿರುವ ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ

'ಹಿಂದುತ್ವ'ವಾದಿಗಳ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಪ್ರಸ್ತುತ ದೇಶವನ್ನು ಕಾಡುತ್ತಿರುವ ಹಲವು ಸಮಸ್ಯೆಗಳಿಗೆ 'ಹಿಂದುತ್ವವಾದಿಗಳೇ ನೇರ ಹೊಣೆ' ಎಂದು...

published on : 18th December 2021

ಭಾರತ ಹಿಂದೂಗಳ ದೇಶ, ಹಿಂದುತ್ವವಾದಿಗಳದ್ದಲ್ಲ: ರಾಹುಲ್ ಗಾಂಧಿ

ಭಾರತ ಹಿಂದೂಗಳ ದೇಶವೇ ಹೊರತು ಹಿಂದುತ್ವವಾದಿಗಳದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಮೂರ್ನಾಲ್ಕು ಗೆಳೆಯರು ಸೇರಿ 7 ವರ್ಷದಲ್ಲಿ ದೇಶವನ್ನು ಹಾಳು ಮಾಡಿದ್ದಾರೆ.

published on : 12th December 2021

ತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ: ಛಿದ್ರವಾದ ಕಾಂಗ್ರೆಸ್, ನಾಯಕರಲ್ಲಿ ಒಡಕು!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನಾರಂಭ ಮಾಡಿದ ಹಿಂದುತ್ವ-ಹಿಂದೂ ಧರ್ಮದ ಚರ್ಚೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದ್ದ ಒಗ್ಗಟ್ಟನ್ನು ಛಿದ್ರಗೊಳಿಸಿದಂತೆ ಕಾಣುತ್ತಿದೆ.

published on : 18th November 2021

ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದ 6 ಮಂದಿ ಬಂಧನ

ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿ ಬಂಧನಕ್ಕೊಳಪಡಿಸಲಾಗಿದೆ.

published on : 17th November 2021

ಹಿಂದುತ್ವವನ್ನು ಇಸ್ಲಾಮಿಕ್ ಉಗ್ರ ಸಂಘಟನೆಗೆ ಹೋಲಿಸಿದ ಖುರ್ಷಿದ್; ಗುಲಾಂ ನಬಿ ಆಜಾದ್ ಆಕ್ಷೇಪ

ಹಿಂದುತ್ವವನ್ನು ಇಸ್ಲಾಮಿಕ್ ಸ್ಟೇಟ್ ಹಾಗೂ ಬೊಕೊ ಹರಾಮ್ ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಈಗ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

published on : 12th November 2021

ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್ 

ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

published on : 13th October 2021

ಹಿಂದುತ್ವ, ಹಿಂದೂ ರಾಷ್ಟ್ರದ ಹೆಸರಿನಲ್ಲಿ ಬಿಜೆಪಿ ಯುವಕರ ದಾರಿ ತಪ್ಪಿಸುತ್ತಿದೆ: ಮಾಜಿ ಸಿಎಂ ಕುಮಾರಸ್ವಾಮಿ

ಹಿಂದುತ್ವ ಮತ್ತು ಹಿಂದು ರಾಷ್ಟ್ರದ ಹೆಸರಿನಲ್ಲಿ ಬಿಜೆಪಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದು ಜೆಡಿ(ಎಸ್) ನಾಯಕ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಆರೋಪಿಸಿದ್ದಾರೆ.

published on : 30th September 2021
1 2 > 

ರಾಶಿ ಭವಿಷ್ಯ