- Tag results for Hindutva activists
![]() | ಕೊಡಗು: ಗಡಿಪಾರು ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆಕೊಡಗಿನ ಇಬ್ಬರು ಹಿಂದುತ್ವವಾದಿಗಳಿಗೆ ನೀಡಿರುವ ಗಡಿಪಾರು ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿಯ ಕೆಲವು ಸದಸ್ಯರು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. |
![]() | ಬಕ್ರೀದ್ ಭೇಟಿ ವೇಳೆ ವಿವಿಧ ಸಮುದಾಯದ ಹೆಣ್ಣು ಮಕ್ಕಳಿಗೆ ಬೆದರಿಕೆ: ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಹಿಂದೂತ್ವ ಪರ ಸಂಘಟನೆಗೆ ಸೇರಿದ ನಾಲ್ವರ ವಿರುದ್ಧ ವಿವಿಧ ಸಮುದಾಯದ ಇಬ್ಬರು ಯುವತಿಯರಿಗೆ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. |
![]() | ಮತಾಂತರ ಆರೋಪ: ಬಲಪಂಥೀಯ ಹಿಂದುತ್ವ ಗುಂಪಿನ ಸದಸ್ಯರಿಂದ ಪಾದ್ರಿ ಮೇಲೆ ಹಲ್ಲೆನೆರೆಹೊರೆಯವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಲಪಂಥೀಯ ಹಿಂದುತ್ವವಾದಿಗಳು ಕುಟುಂಬವೊಂದರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ನಡೆದಿದೆ. |