- Tag results for Historical Sengol
![]() | ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾಬ್ರಿಟೀಷರಿಂದ ಅಧಿಕಾರ ಹಸ್ತಾಂತರವನ್ನು ಪ್ರತಿನಿಧಿಸಲು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ. |