- Tag results for Hit
![]() | ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಪೂರ್ಣಗೊಳ್ಳದ ಖರೀದಿ ಪ್ರಕ್ರಿಯೆ: ಮಾಜಿ ಸಿಎಂ ನಿಜಲಿಂಗಪ್ಪ ಮ್ಯೂಸಿಯಂ ಮತ್ತಷ್ಟು ವಿಳಂಬ!ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಯೋಜನೆಯು ಸರಿಯಾದ ಸಿದ್ಥತೆಯಿಲ್ಲದೆ ನನೆಗುದಿಗೆ ಬಿದ್ದಿದೆ. |
![]() | ಚಿತ್ರದುರ್ಗ: ATR ನಿಂದ ಹೊಸ UAV ಯಶಸ್ವೀ ಪರೀಕ್ಷೆ ನಡೆಸಿದ DRDOರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಎಟಿಆರ್ (ಏರೋನಾಟಿಕಲ್ ಟೆಸ್ಟ್ ರೇಂಜ್) ನಿಂದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ. |
![]() | ಇಂಗ್ಲೆಂಡ್ ಪ್ರವಾಸ: ರೋಹಿತ್ ಶರ್ಮಾಗೆ ಕೊರೋನಾ, 5ನೇ ಟೆಸ್ಟ್ ಪಂದ್ಯದಿಂದ ಹೊರಕ್ಕೆ; ಬುಮ್ರಾಗೆ ನಾಯಕತ್ವ!ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು ಯುವ ವೇಗಿ ಜಸ್ ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. |
![]() | ವಿಲಕ್ಷಣ ಮನಸ್ಥಿತಿಯವರನ್ನು ಬಿಟ್ಟು, ಅಧ್ಯಯನ ಶೀಲರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ನೇಮಿಸಿ: ನಂಜಾವಧೂತ ಸ್ವಾಮೀಜಿಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗಳಿಗೆ ವಿಲಕ್ಷಣ ವ್ಯಕ್ತಿತ್ವದವರನ್ನು ನೇಮಿಸಬಾರದು. ಲೆಫ್ಟ್, ರೈಟ್ ಅಲ್ಲದ ನೇರ ಮನಸ್ಥಿತಿ ಇರುವರನ್ನು ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದು; ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ!ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ ಕೊನೆಗೂ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಡಿರುವ ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ ಸೂಚಿಸಿದೆ. |
![]() | ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-19 ಪಾಸಿಟಿವ್!ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ |
![]() | ಮಂಗಳೂರು: ವ್ಯಾಪಕ ವಿರೋಧದ ಕಾರಣ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ಮುಂದೂಡಿಕೆಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. |
![]() | 2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. |
![]() | ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದರ್ಪಣೆ ಮಾಡಿ 15 ವರ್ಷ: ಖುಷಿ ಹಂಚಿಕೊಂಡ ರೋಹಿತ್ ಶರ್ಮಾ!ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 15 ವರ್ಷಗಳನ್ನು ಪೂರೈಸಿದ ಖುಷಿಯಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. |
![]() | ‘777 ಚಾರ್ಲಿ’ ವೀಕ್ಷಿಸಿ ರಕ್ಷಿತ್ ಶೆಟ್ಟಿಗೆ ಕಾಲ್ ಮಾಡಿದ ರಜಿನಿಕಾಂತ್, ಚಿತ್ರದ ಬಗ್ಗೆ ಮೆಚ್ಚುಗೆ!ಪ್ರಾಣಿಪ್ರಿಯರಿಗೆ ಇಷ್ಟವಾಗುವ ಹಾಗೂ ಮನುಷ್ಯ ಮತ್ತು ನಾಯಿಗಳ ಸಂಬಂಧವಿರುವ, ಅದ್ಭುತ ಕಥಾಹಂದರವುಳ್ಳ ಚಿತ್ರವನ್ನು ಸೂಪರ್ ಸ್ಟಾರ್ ರಜಿನೀಕಾಂತ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ನಿಮ್ಮ ಕೆಲಸ ನೋಡಿಕೊಳ್ಳಿ, ಕುಟುಂಬದ ಕಡೆ ಗಮನ ನೀಡಿ: ನಾಗ ಚೈತನ್ಯ- ಶೋಭಿತಾ ರಿಲೇಶನ್ಶಿಪ್ ವಿಚಾರಕ್ಕೆ ಸಮಂತಾ ತಿರುಗೇಟು!ನಟಿ ಸಮಂತಾರಿಂದ ವಿಚ್ಛೇದನ ಪಡೆದು ದೂರಾದ ಮೇಲೆ ನಾಗ ಚೈತನ್ಯ ಶೋಭಿತಾ ಧುಲಿಪಲ ಜೊತೆ ಡೇಟ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಾಗ ಚೈತನ್ಯ ಅಥವಾ ಶೋಭಿತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. |
![]() | ಮೋದಿ ಹಿಟ್ಲರ್ನನ್ನೂ ಮೀರಿಸಿದ್ದಾರೆ, ಸರ್ವಾಧಿಕಾರಿ ಮಾರ್ಗ ಅನುಸರಿಸಿದರೆ ಹಿಟ್ಲರ್ನಂತೆ ಸಾಯುತ್ತಾರೆ: ಕಾಂಗ್ರೆಸ್ ನಾಯಕಪ್ರಧಾನಿ ನರೇಂದ್ರ ಮೋದಿ ಅವರು ಅಡಾಲ್ಫ್ ಹಿಟ್ಲರ್ನಂತೆ ವರ್ತಿಸುತ್ತಿದ್ದಾರೆ. ಅವರು ಜರ್ಮನ್ ಸರ್ವಾಧಿಕಾರಿಯ ಮಾರ್ಗವನ್ನು ಅನುಸರಿಸಿದರೆ “ಹಿಟ್ಲರ್ನಂತೆ ಸಾಯುತ್ತಾರೆ” ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ... |
![]() | ಕೆ.ಆರ್.ಜಿ ಸ್ಟುಡಿಯೋ ನಿರ್ಮಾಣದ 'ಉತ್ತರಕಾಂಡ'ಕ್ಕೆ ರೋಹಿತ್ ಪದಕಿ ನಿರ್ದೇಶನಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಸಿನಿಮಾವೊಂದು ಘೋಷಣೆ ಮಾಡಿದ್ದು, ಈ ಚಿತ್ರಕ್ಕೆ ‘ಉತ್ತರಕಾಂಡ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ರತ್ನನ್ ಪ್ರಪಂಚ ನಿರ್ದೇಶಕ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. |
![]() | ಹಾಸನ: ಪ್ರಸಿದ್ಧ ಹೊಯ್ಸಳ ದೇವಾಲಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಬೇಲೂರು ಮತ್ತು ಹಳೇಬೀಡಿನಲ್ಲಿರುವ ಪ್ರಸಿದ್ಧ ಹೊಯ್ಸಳ ದೇವಾಲಯಗಳಿಗೆ ಭೇಟಿ ನೀಡಿದರು. |
![]() | ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ 'ಹಿಟ್ಲರ್ ಕಲ್ಯಾಣ' ಖ್ಯಾತಿಯ ಮಲೈಕಾ ವಸುಪಾಲ್!ರಾಧಿಕಾ ಪಂಡಿತ್, ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವ ಅವರಂತೆ ಮತ್ತೊಬ್ಬ ಧಾರಾವಾಹಿ ನಟಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. |