- Tag results for Hit and run
![]() | ಭೀಕರ ವಿಡಿಯೋ: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಗೆ ಗುದ್ದಿದ ಎಸ್ ಯುವಿ, ಗಾಳಿಯಲ್ಲಿ ಹಾರಿ ಕೆಳಗೆಬಿದ್ದ ಸಿಬ್ಬಂದಿಗೆ ಗಾಯಮತ್ತೊಂದು ಭೀಕರ ವಿಡಿಯೋ ವೈರಲ್ ಆಗುತ್ತಿದ್ದು, ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಎಸ್ ಯುವಿ ಕಾರು ಗುದ್ದಿದ ಪರಿಣಾಮ ಆತ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. |
![]() | ಮಂಗಳೂರಿನಲ್ಲಿ ಭೀಕರ ಅಪಘಾತ: ಪಾದಚಾರಿಗಳ ಮೇಲೆ ಹರಿದ ಕಾರು, ಯುವತಿ ಸಾವು 4 ಮಂದಿಗೆ ಗಾಯಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದು, 4ಮಂದಿ ಗಾಯಗೊಂಡಿದ್ದಾರೆ. |
![]() | ಭೀಕರ ಅಪಘಾತ: ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು ನಾಲ್ವರು ಸಾವುಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಜಿ. ಚಂದ್ರಪ್ರಭ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಅಪಘಾತ; ಬೈಕ್‌ನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವುಬೆಂಗಳೂರಿನಲ್ಲಿ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವ್ಯಕ್ತಿ ಮತ್ತು ಅವರ ಮಗ ಹಿಟ್ ಅಂಡ್ ರನ್ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಎಂಎಸ್ ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಬಳಿಯ ಇಸ್ರೋ ವೃತ್ತದಲ್ಲಿ ಭಾನುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. |
![]() | ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಇಬ್ಬರು ಬೈಕ್ ಸವಾರರ ದುರ್ಮರಣಲಾರಿಯೊಂದು ಬೈಕ್ ಡಿಕ್ಕಿ ಹೊಡೆದು ಪರಾರಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಹೊಸೂರು ಮುಖ್ಯರಸ್ತೆ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ಅವಘಡ ಸಂಭವಿಸಿದೆ. |
![]() | ಆಂಧ್ರಪ್ರದೇಶದಲ್ಲಿ ಹಿಟ್ ಅಂಡ್ ರನ್; 6 ಮಹಿಳಾ ಕಾರ್ಮಿಕರು ಸಾವು, ಹಲವರಿಗೆ ಗಾಯಬುಧವಾರ ಮುಂಜಾನೆ ಪಲ್ನಾಡು ಜಿಲ್ಲೆಯ ಹಳ್ಳಿಯೊಂದರಲ್ಲಿ ತಾವು ಪ್ರಯಾಣಿಸುತ್ತಿದ್ದ ಆಟೋರಿಕ್ಷಾಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬೆಳಗಾವಿಯಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಇಬ್ಬರು ರೈತರು ಸಾವು, ಇಬ್ಬರಿಗೆ ಗಾಯಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ರೈತರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬೆಂಗಳೂರಿನಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಹರಿಯಾಣ ಮೂಲದ 46 ವರ್ಷದ ಟೆಕ್ಕಿ ಸಾವುಹಿಟ್ ಅಂಡ್ ರನ್ ಪ್ರಕರಣದಲ್ಲಿ ಶುಕ್ರವಾರ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 46 ವರ್ಷದ ಅಮಿತ್ ಭಾರ್ಗವ್ ಎಂಬ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ಹಿಟ್ ಆ್ಯಂಡ್ ರನ್ ಕೇಸ್: ಪೊಲೀಸ್ ಹೆಡ್ ಕಾನ್ಸ್ಸ್ಟೇಬಲ್ ಸಾವುಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ. |
![]() | ಬೆಂಗಳೂರು: ಹಿಟ್ ಅಂಡ್ ರನ್, ಅಪಘಾತದಲ್ಲಿ ಡೆಲಿವರಿ ಬಾಯ್ ದುರ್ಮರಣಮನೆಗಳಿಗೆ ಆಹಾರ ತಲುಪಿಸುತ್ತಿದ್ದ 20 ವರ್ಷದ ಡೆಲಿವರಿ ಹುಡುಗನೊಬ್ಬ ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. |
![]() | ದಾವಣಗೆರೆ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತರೇ ಟ್ರಕ್ ಚಾಲಕರ ದರೋಡೆಯಲ್ಲಿ ತೊಡಗಿದ್ದರು!ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ದಾವಣಗೆರೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ: ಮೂವರು ಯುವಕರ ಸಾವಿನ ಸುತ್ತ ಅನುಮಾನದ ಹುತ್ತಶನಿವಾರ ರಾತ್ರಿ ನಡೆದ 'ಹಿಟ್ ಅಂಡ್ ರನ್' ಪ್ರಕರಣದಲ್ಲಿ ಆನಗೋಡು ಸಮೀಪ ದಾವಣಗೆರೆಯ ಮೂವರು ಸಾವೀಗಾಡಿಗಿದ್ದು, ಇದೀಗ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಪೊಲೀಸರು ಸ್ಥಳದಿಂದ ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. |
![]() | ಹಿಟ್ ಅಂಡ್ ರನ್ ಪ್ರಕರಣ: ದಾವಣಗೆರೆಯಲ್ಲಿ ಅಪಘಾತ, ಬೈಕ್‌ನಲ್ಲಿದ್ದ ಮೂವರು ಯುವಕರ ಸಾವುದಾವಣಗೆರೆ ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಶುಕ್ರವಾರ ತಡರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬೆಂಗಳೂರು ಹಿಟ್ ಅ್ಯಂಡ್ ರನ್ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿ ಬಂಧನಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ 20 ವರ್ಷದ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬರನ್ನು ಕೆಂಗೇರಿ ಸಂಚಾರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |