social_icon
  • Tag results for Hit and run case

ದಾವಣಗೆರೆ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತರೇ ಟ್ರಕ್ ಚಾಲಕರ ದರೋಡೆಯಲ್ಲಿ ತೊಡಗಿದ್ದರು!

ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

published on : 16th February 2023

ದಾವಣಗೆರೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ: ಮೂವರು ಯುವಕರ ಸಾವಿನ ಸುತ್ತ ಅನುಮಾನದ ಹುತ್ತ

ಶನಿವಾರ ರಾತ್ರಿ ನಡೆದ 'ಹಿಟ್ ಅಂಡ್ ರನ್' ಪ್ರಕರಣದಲ್ಲಿ ಆನಗೋಡು ಸಮೀಪ ದಾವಣಗೆರೆಯ ಮೂವರು ಸಾವೀಗಾಡಿಗಿದ್ದು, ಇದೀಗ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಪೊಲೀಸರು ಸ್ಥಳದಿಂದ ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. 

published on : 13th February 2023

ಹಿಟ್ ಅಂಡ್ ರನ್ ಪ್ರಕರಣ: ದಾವಣಗೆರೆಯಲ್ಲಿ ಅಪಘಾತ, ಬೈಕ್‌ನಲ್ಲಿದ್ದ ಮೂವರು ಯುವಕರ ಸಾವು

ದಾವಣಗೆರೆ ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಶುಕ್ರವಾರ ತಡರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 11th February 2023

ಬೆಂಗಳೂರು ಹಿಟ್ ಅ್ಯಂಡ್ ರನ್ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿ ಬಂಧನ

ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ 20 ವರ್ಷದ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬರನ್ನು ಕೆಂಗೇರಿ ಸಂಚಾರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 5th February 2023

ಹಿಟ್ ಆ್ಯಂಡ್ ರನ್ ಕೇಸ್: ಯಾದಗಿರಿ ಮೂಲದ ಇಬ್ಬರು ಯುವಕರ ಸಾವು

ಹೊಸ ವರ್ಷ ಆಚರಿಸಲು ಕೇಕ್ ಖರೀದಿಸಲು ತೆರಳುತ್ತಿದ್ದ ಇಬ್ಬರು ಯುವಕರು ದ್ವಿಚಕ್ರ ವಾಹನಕ್ಕೆ ಮಿನಿ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

published on : 2nd January 2023

ಸರಿಯಾದ ಸಿಸಿಟಿವಿ ದೃಶ್ಯಾವಳಿ ಕೊರತೆ: ಹಿಟ್ ಅಂಡ್ ರನ್ ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ವಿಫಲ

ಹಿಟ್ ಆ್ಯಂಡ್ ರನ್ ಘಟನೆಗಳಲ್ಲಿ ಭಾಗಿಯಾದ ವಾಹನಗಳನ್ನು ಗುರುತಿಸಲು ನಗರ ಸಂಚಾರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಅವಲಂಬಿಸಿದ್ದಾರೆ. ಆದರೆ, ಹಲವು ಕಾರಣಗಳಿಗಾಗಿ ಇತ್ತೀಚಿನ ಕೆಲವು ಪ್ರಕರಣಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ.

published on : 2nd October 2022

ಕಚ್ಚಿದ್ದು ನಾನಲ್ಲ, ನನ್ನ 'ಡ್ರೈವರ್': ಸಲ್ಮಾನ್ ಕಾಲೆಳೆದ ಆರ್ ಜಿವಿ

ಟ್ವಿಟರ್​ನಲ್ಲಿ ಆರ್​ಜಿವಿ ಮೀಮ್ ಒಂದನ್ನು ಹಂಚಿಕೊಂಡಿದ್ದು, ಅದನ್ನು ನೋಡಿದ ನೆಟ್ಟಿಗರು ಆರ್​ಜಿವಿ ಕಾಲೆಳೆದ ರೀತಿಗೆ ಬಿದ್ದುಬಿದ್ದು ನಕ್ಕಿದ್ದಾರೆ.

published on : 1st January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9