- Tag results for Hitler
![]() | ಹಿಟ್ಲರ್ ಗೆ ಉದಯನಿಧಿ ಸ್ಟಾಲಿನ್ ಹೋಲಿಸಿದ ಬಿಜೆಪಿ!ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ. |
![]() | ಪವನ್ ಖೇರಾ ಬಂಧನ ಹಿಟ್ಲರ್‌ಶಾಹಿ ಎಂದ ಮಲ್ಲಿಕಾರ್ಜುನ ಖರ್ಗೆದೆಹಲಿಯಲ್ಲಿ ಪಕ್ಷದ ನಾಯಕ ಪವನ್ ಖೇರಾ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನರೇಂದ್ರ ಮೋದಿ ಸರ್ಕಾರ "ಭಾರತದ ಪ್ರಜಾಪ್ರಭುತ್ವವನ್ನು... |
![]() | ಅಪರೂಪದ ಕೀಟಕ್ಕೆ 'ಮೊಗ್ಯಾಂಬೋ' ಎಂದು ಹೆಸರಿಟ್ಟ ಗದಗದ ಸಂಶೋಧಕರು!ಮೊಗ್ಯಾಂಬೋ, ರಾಮು ಕಾಕಾ ಎಂದ ತಕ್ಷಣ ನಮಗೆ ನೆನಪಾಗುವುದು ಅಮರೇಶ್ ಪುರಿ ಮತ್ತು ಎ.ಕೆ. ಹಂಗಲ್. ಈ ಇಬ್ಬರು ಖ್ಯಾತ ಕಲಾವಿದರು ತೆರೆಮೇಲೆ ಕಾಣಿಸಿಕೊಂಡ ಈ ಪಾತ್ರಗಳು ಇಂದಿಗೂ ಸಿನಿ ರಸಿಕರ ಮನಸಲ್ಲಿ ಅಚ್ಚಳಿಯದೇ ಉಳಿದಿವೆ. ಆದರೆ, ಇದೀಗ ಈ ಹೆಸರುಗಳು ಅಪರೂಪದ ಕೀಟಗಳಿಗೆ ಇಡಲಾಗುತ್ತಿದೆ. |
![]() | ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌ಗೆ ಹೋಲಿಸಿದ ಸಿದ್ದರಾಮಯ್ಯ ಕ್ಷಮೆ ಕೇಳಬೇಕು: ಕರ್ನಾಟಕ ಬಿಜೆಪಿಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌ಗೆ ಹೋಲಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಖಂಡಿಸಿರುವ ಆಡಳಿತಾರೂಢ ಬಿಜೆಪಿ, ಮಾಜಿ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. |
![]() | ಜರ್ಮನಿ: ಹಿಟ್ಲರನ ನಾಜಿ ಕಮಾಂಡರ್ ಪಿಎ ಆಗಿದ್ದ 96 ವರ್ಷದ ಮಹಿಳೆ ವಿಚಾರಣೆ: ಆರೋಪ ದಾಖಲಾದಾಗ ಆಕೆಗೆ 21ಆಕೆ ಕಾರ್ಯ ನಿರ್ವಹಿಸುತ್ತಿದ್ದ ಕೈದಿ ಶಿಬಿರದಲ್ಲಿ 1943-45ರ ಅವಧಿಯಲ್ಲಿ 11,000 ಮಂದಿಯನ್ನು ಕೊಲ್ಲಲಾಗಿತ್ತು. ಈ ಮಾರಣಹೋಮ ಆರೋಪಿಗಳ ಪಟ್ಟಿಯಲ್ಲಿ ಪಿಎ ಮಹಿಳೆಯ ಹೆಸರೂ ಇದೆ. |