- Tag results for Holiday
![]() | ಸತತ ಮಳೆ: ಉಡುಪಿ, ಶಿವಮೊಗ್ಗದಲ್ಲಿ ಶುಕ್ರವಾರ ರಜೆ ಘೋಷಣೆರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ಇತ್ತ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. |
![]() | ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳಿಗೆ ರಜೆಗಳ ಕಡಿತ; ಮೇ 16 ರಿಂದ ಸ್ಕೂಲ್ ಸ್ಟಾರ್ಟ್!ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಕನಿಷ್ಠ ಶೇಕಡಾ 40 ರಷ್ಟು ಭೌತಿಕ ತರಗತಿಗಳು ನಷ್ಟವಾಗಿದ್ದು, ಶಿಕ್ಷಣ ಇಲಾಖೆಯು ಮುಂಬರುವ ಶೈಕ್ಷಣಿಕ ವರ್ಷಕ್ಕೆ ಹೊಸ ಕ್ಯಾಲೆಂಡರ್ ಅನ್ನು ಸಿದ್ಧಪಡಿಸಿದೆ. |
![]() | ಕೆಜಿಎಫ್-2 ರಿಲೀಸ್ ನಂತರ ರಜೆಯ ಮೂಡ್ನಲ್ಲಿ ಯಶ್: ರಾಧಿಕಾ ಪಂಡಿತ್, ಮಕ್ಕಳ ಜತೆ ಮರಳಿನಲ್ಲಿ ಆಟ!‘ಕೆಜಿಎಫ್ 2’ ಸಿನಿಮಾ ಕೆಲಸಗಳಲ್ಲಿ ಯಶ್ ಸಖತ್ ಬ್ಯುಸಿ ಆಗಿದ್ದರು. ಪ್ರಚಾರಕ್ಕಾಗಿ ಅವರು ನಾನಾ ರಾಜ್ಯಗಳಿಗೆ ತೆರಳಿದ್ದರು. ಸುಮಾರು ಒಂದು ತಿಂಗಳ ಕಾಲ ಪ್ರಚಾರ ಕಾರ್ಯದಲ್ಲಿ ಮುಳುಗಿ ಹೋಗಿದ್ದರು. ಈಗ ಅವರು ರಿಲೀಫ್ ಮೂಡ್ಗೆ ಹೋಗಿದ್ದಾರೆ. |
![]() | ಸಾಲು ಸಾಲು ರಜೆ ಹಿನ್ನೆಲೆ, ಕೆಎಸ್ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ವ್ಯವಸ್ಥೆಗುರುವಾರದಿಂದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಬೆಳಗಾವಿ, ಕುಂದಾಪುರ, ಧರ್ಮಸ್ಥಳ, ಗೋಕರ್ಣ, ಹೊರನಾಡು, ಮಂಗಳೂರು, ಮಡಿಕೇರಿ, ಶೃಂಗೇರಿ, ಉಡುಪಿ, ಕುಕ್ಕೆ ಸುಬ್ರಹ್ಮಣ್ಯ ಮತ್ತಿತರ ಕಡೆಗಳಿಗೆ ಈ ಬಸ್ ಗಳ ಸಂಚಾರವಿರಲಿದೆ. |
![]() | ಕೋವಿಡ್ ಎಫೆಕ್ಟ್: ಕಲಿಕಾ ಕೊರತೆ ಸರಿದೂಗಿಸಲು ಶಾಲೆಗಳ ಬೇಸಿಗೆ ರಜೆ 2 ವಾರ ಕಡಿತಗೊಳಿಸಿದ ಶಿಕ್ಷಣ ಇಲಾಖೆಸತತ ಎರಡು ವರ್ಷಗಳ ಕೋವಿಡ್ನಿಂದ ಕುಂಠಿತವಾದ ಶೈಕ್ಷಣಿಕ ವರ್ಷವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಕಡಿತಗೊಳಿಸಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. |
![]() | ಹಿಜಾಬ್ ವಿವಾದ: ಬೆಳಗಾವಿಯ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ; ರಾಜ್ಯದ ಹಲವು ಕಾಲೇಜುಗಳಲ್ಲಿ ಬಿಗುವಿನ ವಾತಾವರಣಹಿಜಾಬ್ ವಿವಾದ ರಾಜ್ಯದ ಬಹುತೇಕ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಭುಗಿಲೆದ್ದಿದೆ. ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜು ಮುಂದೆ ಇಂದು ಶನಿವಾರ ಭಾರಿ ಹೈಡ್ರಾಮಾ ನಡೆಯಿತು. |
![]() | ಮುಂದುವರೆದ ಹಿಜಾಬ್ ಗದ್ದಲ: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ದಿನ ರಜೆ ಘೋಷಣೆಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ ಹೊರತಾಗಿಯೂ ಕಾಲೇಜಿನಲ್ಲಿ ಹಿಜಾಬ್ ಗದ್ದಲ ಮುಂದುವರೆದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಹಿಜಾಬ್ ವಿವಾದ: ಪಿಯುಸಿಗೂ ಫೆ.15ರವರೆಗೆ ರಜೆ ವಿಸ್ತರಣೆ; ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆಡಿಗ್ರಿ, ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜುಗಳಿಗೆ ಫೆಬ್ರವರಿ 16ರವರೆಗೆ ರಜೆ ನೀಡಿ ಪ್ರಕಟಣೆ ಹೊರಡಿಸಿದ್ದ ಉನ್ನತ ಶಿಕ್ಷಣ ಇಲಾಖೆ ಇದೀಗ ಪಿಯುಸಿ ಕಾಲೇಜುಗಳಿಗೂ ಫೆಬ್ರವರಿ 15ರವರೆಗೆ ರಜೆ ಘೋಷಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. |
![]() | ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಕೇಂದ್ರಕ್ಕೆ ಮಮತಾ ಮನವಿನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಭಾನುವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. |
![]() | ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ: ಜನವರಿಯಲ್ಲಿ 16 ದಿನ ಬ್ಯಾಂಕಿಂಗ್ ಸೇವೆ ಅಲಭ್ಯ!!!ನೂತನ ವರ್ಷಾರಂಭದಲ್ಲೇ ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿಯೊಂದು ಇದ್ದು, ಜನವರಿ ತಿಂಗಳಲ್ಲಿ ಬರೊಬ್ಬರಿ 16 ದಿನಗಳ ಕಾಲ ಬ್ಯಾಂಕ್ ಗಳನ್ನು ಮುಚ್ಚಲಾಗುತ್ತಿದೆ. |
![]() | ಮುಸ್ಲಿಂ ಬಾಹುಳ್ಯವಿರುವ ದ್ವೀಪದಲ್ಲಿ ಪ್ರತಿ ಶುಕ್ರವಾರ ಶಾಲೆಗಳಿಗೆ ರಜೆ ಪದ್ಧತಿಗೆ ಅಂತ್ಯ ಹಾಡಿದ ಲಕ್ಷದ್ವೀಪ ಆಡಳಿತಮುಸ್ಲಿಂ ಬಹುಳ್ಯವಿರುವ ಲಕ್ಷದ್ವೀಪದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಶುಕ್ರವಾರ ವಾರದ ರಜೆಯಾಗಿರುವುದಿಲ್ಲ. ದೇಶದ ಇತರೆಡೆಗಳಂತೆಯೇ ಶುಕ್ರವಾರದಂದು ಕಾರ್ಯನಿರ್ವಹಣೆಯ ದಿನವನ್ನಾಗಿ ಆದೇಶ ಹೊರಡಿಸಿದೆ |
![]() | ವರುಣನ ಆರ್ಭಟಕ್ಕೆ ರಾಜ್ಯ ತತ್ತರ: ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ, ಹಲವೆಡೆ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಣೆವರುಣನ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ. ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ. |
![]() | ತಮಿಳುನಾಡಿನಲ್ಲಿ ಧಾರಾಕಾರ ಮಳೆ: 21 ಜಿಲ್ಲೆಯ ಶಾಲೆಗಳಿಗೆ ಮತ್ತೆ ರಜೆ ಘೋಷಣೆತಮಿಳುನಾಡಿನಲ್ಲಿ ಬುಧವಾರವೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚೆನ್ನೈ ನಗರವೊಂದರಲ್ಲೇ 2 ಸೆಂ.ಮೀ ಮಳೆಯಾಗಿದೆ. |
![]() | ಇನ್ನು ಭಾನುವಾರ, ರಜಾದಿನವಾದ್ರೂ ನಿಮ್ಮ ಖಾತೆಗೆ ಬರುತ್ತೆ ಸಂಬಳ: ಆರ್ಬಿಐ ಹೊಸ ಉಪಕ್ರಮ ಆಗಸ್ಟ್ನಿಂದ ಜಾರಿ!ಆಗಸ್ಟ್ 1 ರಿಂದ ಭಾನುವಾರ ಮತ್ತು ಬ್ಯಾಂಕ್ ರಜಾದಿನಗಳು ಸೇರಿದಂತೆ ಎಲ್ಲಾ ದಿನಗಳಲ್ಲಿ ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ (ಎನ್.ಎ.ಸಿ.ಎಚ್.) ವ್ಯವಸ್ಥೆ ಲಭ್ಯವಿರುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ. |
![]() | ಕೋವಿಡ್ -19: ಕೇರಳ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕೆಲಸ, ಶನಿವಾರ ರಜೆ ಘೋಷಣೆರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಕಾರ್ಯನಿರ್ವಹಿಸಬೇಕು. ಉಳಿದ ಶೇ. 50 ರಷ್ಟು ಸಿಬ್ಬಂದಿ ಆನ್ಲೈನ್... |