• Tag results for Homage

ಡಾ.ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ.

published on : 1st April 2022

ಪುನೀತ್ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ತಮಿಳು ನಟ ವಿಜಯ್

ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

published on : 27th February 2022

ಬಾಂಗ್ಲಾ ವಿಮೋಚನೆ ಯುದ್ಧಕ್ಕಿಂದು 50 ವರ್ಷ: 'ಸ್ವರ್ಣಿಮ್ ವಿಜಯ್ ಮಾಷಲ್ ಜ್ಯೋತಿ' ಬೆಳಗಿದ ಪ್ರಧಾನಿ ಮೋದಿ

ಬಾಂಗ್ಲಾ ವಿಮೋಚನೆ ಭಾರತ-ಪಾಕಿಸ್ತಾನ ಯುದ್ಧಕ್ಕೆ 50 ವರ್ಷಗಳಾಗಿದ್ದು, ಬಾಂಗ್ಲಾ ವಿಮೋಜನೆಗೆ ಕಾರಣವಾದ ಯುದ್ಧದ ಗೆಲುವಿನ ಸ್ವರ್ಣ ಸಂಭ್ರಮಾಚರಣೆಯ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವರ್ಣಿಮ್ ವಿಜಯ್ ಮಾಷಲ್ ಜ್ಯೋತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಬೆಳಗಿದರು.

published on : 16th December 2021

ಪುನೀತ್  ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕಿದ ಸೂಪರ್ ಸ್ಟಾರ್ ಬಾಲಕೃಷ್ಣ, ಪ್ರಭುದೇವಾ

ತೆಲುಗು ಚಿತ್ರರಂಗದ ದಿಗ್ಗಜ ನಟರಾದ ನಂದಮೂರಿ ಬಾಲಕೃಷ್ಣ, ಪ್ರಭುದೇವಾ ಅವರ ಸಹೋದರ ಪ್ರಸಾದ್, ರಾಣಾ ದಗ್ಗುಬಾಟಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 

published on : 30th October 2021

ಪೊಲೀಸ್ ಸಂಸ್ಮರಣಾ ದಿನ: ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪೊಲೀಸ್  ಸಂಸ್ಮರಣಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹುಬ್ಬಳ್ಳಿಯ ಸಿ.ಎ. ಆರ್. ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.

published on : 21st October 2021

"ಬಾತ್ರಾ ಪರ್ವತ ತುದಿ"ಗೆ ತೆರಳಿ ಕ್ಯಾಪ್ಟನ್ ವಿಕ್ರಮ್ ಬಾತ್ರಾಗೆ ಗೌರವಾರ್ಪಣೆ ಮಾಡಿದ ಲೆಫ್ಟಿನೆಂಟ್ ಜನರಲ್ ವೈಕೆ ಜೋಷಿ!

ಕಾರ್ಗಿಲ್ ಯುದ್ಧದಲ್ಲಿ ಶೌರ್ಯ ಮೆರೆದಿದ್ದ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ಬಲಿದಾನ ದಿನದಂದು ಅವರನ್ನು ಸ್ಮರಿಸಲು ಲೆಫ್ಟಿನೆಂಟ್ ಜನರಲ್ ವೈಕೆ ಜೋಷಿ ಸುಖೋಯ್-30 ಎಂಕೆಐ ನಲ್ಲಿ ಬಾತ್ರಾ ಪರ್ವತ ತುದಿಗೆ ತೆರಳಿ ಗೌರವಾರ್ಪಣೆ ಮಾಡಿದ್ದಾರೆ. 

published on : 7th July 2021

ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪುಣ್ಯತಿಥಿ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರಿಂದ ಗೌರವ ನಮನ

ಇಂದು ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪುಣ್ಯತಿಥಿ. ಇದರ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ.

published on : 6th June 2021

ಕೊರೋನಾ ಸೋಂಕಿನಿಂದ ಅಗಲಿದ ವಕೀಲರು, ಸಿಬ್ಬಂದಿಗೆ ಹೈಕೋರ್ಟ್ ನಲ್ಲಿ ಶ್ರದ್ಧಾಂಜಲಿ

ಮಹಾಮಾರಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದ 218 ವಕೀಲರು ಮತ್ತು ನ್ಯಾಯಾಲದ 29 ಸಿಬ್ಬಂದಿಗಳಿಗೆ ಮಂಗಳವಾರ ಹೈಕೋರ್ಟ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. 

published on : 2nd June 2021

'ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ': ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿ 

ಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ದೇಶದ ಜನತೆಗೆ ಅದರಲ್ಲೂ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ

published on : 14th February 2021

ರಾಶಿ ಭವಿಷ್ಯ