- Tag results for Hombale Films
![]() | 'ಯುವ' ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಆಯ್ಕೆ!ನಟ ಸಾರ್ವಭೌಮ ಡಾ. ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜಕುಮಾರ್ ಇದೀಗ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸುತ್ತಿದ್ದಾರೆ. |
![]() | ಯುವರಾಜಕುಮಾರ್ ಚೊಚ್ಚಲ ಸಿನಿಮಾಗೆ ರುಕ್ಷ್ಮಿಣಿ ವಸಂತ್ ನಾಯಕಿ!ಬೀರ್‌ಬಲ್ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರುಕ್ಮಿಣಿ ವಸಂತ್, ಸದ್ಯ ರಕ್ಷಿತ್ ಶೆಟ್ಟಿ ಜೊತೆಗೆ 'ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮಾಡುತ್ತಿದ್ದಾರೆ. 'ಗೋಲ್ಡನ್ ಸ್ಟಾರ್' ಗಣೇಶ್ ಅವರ 'ಬಾನ ದಾರಿಯಲ್ಲಿ' ಸಿನಿಮಾಗೂ ಇವರೇ ನಾಯಕಿ. |
![]() | ಡಾಲಿ ಧನಂಜಯ್ ಅಭಿನಯದ 'ಹೊಯ್ಸಳ' ಟೀಸರ್ ಬಿಡುಗಡೆನಟ ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, ‘ಹೊಯ್ಸಳ’ ಟೀಸರ್ ಇಂದು ಬಿಡುಗಡೆಯಾಗಿದೆ. |
![]() | ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ; ಯಶ್ ಜೊತೆಗಿನ ಹೊಸ ಚಿತ್ರದ ಸುಳಿವು ನೀಡಿದ ಹೊಂಬಾಳೆ ಫಿಲಂಸ್!ಸೂಪರ್ ಸ್ಟಾರ್ ಯಶ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇದೇ ವೇಳೆ ಕೆಜಿಎಫ್ ಸಿನಿಮಾ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ಇದೀಗ ಯಶ್ ಅವರೊಂದಿಗೆ ಮತ್ತೊಂದು ಚಿತ್ರದ ಸುಳಿವು ನೀಡುವ ಮೂಲಕ ಸಿಹಿ ಸುದ್ದಿ ನೀಡಿದೆ. |
![]() | ಕಾಂತಾರ-2 ಖಂಡಿತಾ ಬರುತ್ತದೆ, ಕೆಜಿಎಫ್-3 ಸದ್ಯಕ್ಕಿಲ್ಲ, ಭಾರತೀಯ ಚಿತ್ರೋದ್ಯಮವನ್ನು ಜಗತ್ತಿಗೆ ಸಾರುವುದು ನಮ್ಮ ಗುರಿ: ವಿಜಯ್ ಕಿರಗಂದೂರುದಕ್ಷಿಣ ಭಾರತದ ಚಿತ್ರರಂಗದಲ್ಲಿ ಕಥೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂಬ ಸಾರವನ್ನು ಪುನರ್ ಸಾರಿದ, ಕನ್ನಡ ಚಿತ್ರರಂಗವನ್ನು ಜಾಗತಿಕ ಭೂಪಟದಲ್ಲಿ ತಂದ ಒಂದು ಹೆಸರು ಹೊಂಬಾಳೆ ಫಿಲ್ಮ್ಸ್ ನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ. |
![]() | ಮುಂದಿನ ವರ್ಷಗಳಲ್ಲಿ ಹೊಂಬಾಳೆ ಫಿಲ್ಮ್ಸ್ ನಿಂದ ಭಾರತೀಯ ಚಿತ್ರರಂಗದಲ್ಲಿ 3,000 ಕೋಟಿ ಹೂಡಿಕೆ!ಬ್ಲಾಕ್‌ಬಸ್ಟರ್‌ಗಳಾದ 'ಕೆಜಿಎಫ್' ಮತ್ತು 'ಕಾಂತಾರ' ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್ ಮುಂಬರುವ ಐದು ವರ್ಷಗಳಲ್ಲಿ ಭಾರತೀಯ ಚಿತ್ರರಂಗದಲ್ಲಿ 3,000 ಕೋಟಿ ರೂಪಾಯಿ ಹೂಡಿಕೆ ಮಾಡುವ ಗುರಿ ಹೊಂದಿದೆ. |
![]() | 'ರಘು ತಥಾ' ದೊಂದಿಗೆ ಕಾಲಿವುಡ್ ಪ್ರವೇಶಿಸಿದ ಹೊಂಬಾಳೆ ಫಿಲಂಸ್!ಕೆಜಿಎಫ್-2 ಮತ್ತು ಕಾಂತಾರ ಯಶಸ್ಸಿನಿಂದ ಬೀಗುತ್ತಿರುವ ಚಿತ್ರ ನಿರ್ಮಾಣ ಸಂಸ್ಥೆ ಕನ್ನಡದ ಹೊಂಬಾಳೆ ಫಿಲಂಸ್ ಇದೀಗ ಕಾಲಿವುಡ್ ಗೂ ಕಾಲಿಟ್ಟಿದೆ. ಕೀರ್ತಿ ಸುರೇಶ್ ಲೀಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ತಮಿಳು ಚಿತ್ರ 'ರಘು ತಥಾ' ಫೋಸ್ಟರ್ ನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಭಾನುವಾರ ಬಿಡುಗಡೆ ಮಾಡಿದೆ. |
![]() | ಕಾಂತಾರಗೆ ಜಯ: ತಡೆಯಾಜ್ಞೆ ತೆರವು, ವರಾಹರೂಪಂ ಹಾಡು ಬಳಕೆಗೆ ಕೇರಳ ಕೋರ್ಟ್ ಅನುಮತಿ!, ಆದರೂ ಬಳಸುವಂತಿಲ್ಲ!!ಕಾಂತಾರ(Kantara) ಚಿತ್ರದ ವರಾಹರೂಪಂ(Varaha Roopam) ಹಾಡಿನ ವಿವಾದದಕ್ಕೆ ಸಂಬಂಧಿಸಿದಂತೆ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ. |
![]() | ವರಾಹರೂಪಂ ವಿವಾದ: ಹೊಂಬಾಳೆ ಸಂಸ್ಥೆಗೆ ಹಿನ್ನಡೆ; ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್ಕಾಂತಾರ' ಸಿನಿಮಾದಲ್ಲಿ 'ವರಾಹ ರೂಪಂ' ಹಾಡನ್ನು ಬಳಸದಂತೆ ಎರಡು ಕೆಳ ನ್ಯಾಯಾಲಯಗಳು ನೀಡಿರುವ ಮಧ್ಯಂತರ ತಡೆಯಾಜ್ಞೆ ವಿರುದ್ಧ 'ಕಾಂತಾರ' ಚಿತ್ರದ ನಿರ್ಮಾಪಕ ಸಂಸ್ಥೆ ಹೊಂಬಾಳೆ ಫಿಲಂಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. |
![]() | ಹೊಂಬಾಳೆ ಸಂಸ್ಥೆಗೂ ಕಾಂಗ್ರೆಸ್ ಆರೋಪಕ್ಕೂ ಸಂಬಂಧ ಇಲ್ಲ, ಅವರು ಒಳ್ಳೆ ಕೆಲಸ ಮಾಡಲ್ಲ, ಮಾಡುವವರನ್ನು ಬಿಡಲ್ಲ: ಸಚಿವ ಅಶ್ವಥ ನಾರಾಯಣಬಿಜೆಪಿ ಸರ್ಕಾರ ಮತದಾರರ ಗುರುತಿನ ಚೀಟಿ ಹಗರಣದಲ್ಲಿ ಭಾಗಿಯಾಗಿದೆ, ವೋಟರ್ ಐಡಿ ಅಕ್ರಮದ ಹಿಂದೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಕೈವಾಡವಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಚಿವರು ಪ್ರತಿಕ್ರಿಯಿಸಿದ್ದಾರೆ. |
![]() | ಕೆಜಿಎಫ್ ದಾಖಲೆ ಮುರಿದ ಕಾಂತಾರ! ಹೊಂಬಾಳೆ ಫಿಲಂಸ್ ನಿಂದ ಅಧಿಕೃತ ಘೋಷಣೆಸದ್ಯ ಎಲ್ಲೆಲ್ಲೂ ಕಾಂತಾರದ್ದೇ ಸದ್ದು. ಕರಾವಳಿಯ ವಿಶಿಷ್ಠ ಸಂಸ್ಕೃತಿ ಅನಾವರಣದ ಕಾಂತಾರ ಸಿನಿಮಾ ದೇಶ, ವಿದೇಶಗಳ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿರುವಂತೆಯೇ, ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. |
![]() | ನನ್ನ ಗಮನ ಸಂಪೂರ್ಣವಾಗಿ ಡಾ. ಸೂರಿ ನಿರ್ದೇಶನದ 'ಬಘೀರಾ' ಮೇಲಿದೆ: ನಟ ಶ್ರೀಮುರಳಿನಟ ಶ್ರೀಮುರಳಿ ಸಂಪೂರ್ಣ ವರ್ಕ್ ಮೋಡ್‌ನಲ್ಲಿದ್ದು, ಅವರ ಸಂಪೂರ್ಣ ಗಮನವೆಲ್ಲ ಅವರ ಮುಂದಿನ 'ಬಘೀರಾ' ಸಿನಿಮಾದ ಮೇಲೆ ಕೇಂದ್ರೀಕೃತವಾಗಿದೆ. ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ಬಘೀರಾ ಸಿದ್ಧವಾಗುತ್ತಿದೆ. |
![]() | ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಫಹಾದ್–ಪವನ್ ಕುಮಾರ್ ಜೋಡಿಯ ‘ಧೂಮಂ’ ಚಿತ್ರೀಕರಣ ಆರಂಭಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ನಿರ್ದೇಶನದಲ್ಲಿ ಬಹುಭಾಷಾ ತಾರೆ ಫಹಾದ್ ಫಾಸಿಲ್ ನಟಿಸುತ್ತಿರುವ ‘ಧೂಮಂ’ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ. |
![]() | ಪ್ಯಾನ್ ಇಂಡಿಯಾದತ್ತ 'ಕಾಂತಾರ': ಅಕ್ಟೋಬರ್ 9 ರಂದು ಹಿಂದಿ ಟ್ರೈಲರ್ ಬಿಡುಗಡೆ!ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿರುವ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಪ್ಯಾನ್ ಇಂಡಿಯಾದತ್ತ ಮುಖ ಮಾಡಿದೆ. |
![]() | 'ಧೂಮಂ' ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಫಹಾದ್ ಫಾಸಿಲ್ ಗೆ ಪವನ್ ಕುಮಾರ್ ನಿರ್ದೇಶನಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್‌ಕುಮಾರ್ ಮಲಯಾಳಗೆ ಕಾಲಿಟ್ಟಿದ್ದಾರೆ. ಹೊಂಬಾಳೆ ಫಿಲಂಸ್ ನೂತನ ಚಿತ್ರ ‘ಧೂಮಂ’ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಇಂದು ಬಿಡುಗಡೆಗೊಂಡಿದೆ. |