- Tag results for Home Minister
![]() | ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಇಂದು ಗೃಹ ಸಚಿವ ಜಿ ಪರಮೇಶ್ವರ ಭೇಟಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ. |
![]() | ಒಂದು ಗಂಟೆಗೂ ಅಧಿಕ ಸಮಯ ಕುಸ್ತಿಪಟುಗಳೊಂದಿಗೆ ನಡೆದ ಸಭೆಯಲ್ಲಿ ಅಮಿತ್ ಶಾ ಹೇಳಿದ್ದೇನೆಂದರೆ...ಡಬ್ಲ್ಯುಎಫ್ಐ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ನೆನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. |
![]() | ರಾಜ್ಯ ಸರ್ಕಾರ ಶೀಘ್ರದಲ್ಲೇ 15,000 ಕಾನ್‌ಸ್ಟೆಬಲ್‌ಗಳ ನೇಮಕಾತಿ ಮಾಡಿಕೊಳ್ಳಲಿದೆ: ಜಿ ಪರಮೇಶ್ವರ15,000 ಪೊಲೀಸ್ ಪೇದೆಗಳ ನೇಮಕಾತಿ ಪ್ರಕ್ರಿಯೆಗೆ ಇಲಾಖೆ ಶೀಘ್ರವೇ ಚಾಲನೆ ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ. ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ಅದಕ್ಕೆ ಸಿದ್ಧತೆ ನಡೆದಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. |
![]() | ರಾಜ್ಯದಲ್ಲಿ ಶಾಂತಿ ಕದಡಿದರೆ ಮಾತ್ರ ಬಜರಂಗ ದಳ ನಿಷೇಧಿಸುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರಸಂಘಟನೆಯು ಕಾನೂನನ್ನು ಕೈಗೆತ್ತಿಕೊಂಡರೆ ಮಾತ್ರ ಕಾಂಗ್ರೆಸ್ ಸರ್ಕಾರ ಬಜರಂಗದಳವನ್ನು ನಿಷೇಧಿಸುವತ್ತ ಸಾಗುತ್ತದೆ ಎಂದು ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ. |
![]() | ಹಾಸನ: ಸಕಲೇಶಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ! ಸಿಮೆಂಟ್ ಮಂಜು ಪರ ಪ್ರಚಾರರಾಜ್ಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಸನ ಜಿಲ್ಲೆ ಸಕಲೇಶಪುರದಲ್ಲಿಂದು ಅಬ್ಬರದ ಪ್ರಚಾರ ನಡೆಸಿದರು. |
![]() | ವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು. |
![]() | ಕಾಶ್ಮೀರ: ಪುನರ್ನಿರ್ಮಾಣಗೊಂಡ ಶಾರದಾ ಮಂದಿರ ಲೋಕಾರ್ಪಣೆಗೊಳಿಸಿದ ಅಮಿತ್ ಶಾ, ಸಂಸದ ತೇಜಸ್ವೀ ಸೂರ್ಯ ಭಾಗಿಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ, ವರ್ಚುವಲ್ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳಿಸಿದರು. |
![]() | ಸೈಬರ್ ಅಪರಾಧಗಳ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರಸೈಬರ್ ಅಪರಾಧಗಳನ್ನು ತಡೆಗಟ್ಟಲು ಗೃಹ ಇಲಾಖೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆನ್‌ಲೈನ್ ಬ್ಯಾಂಕಿಂಗ್ ಬಳಸುವವರು ಹೆಚ್ಚಿನ ಜಾಗರೂಕರಾಗಿರಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದರು. |
![]() | ಬಡ, ಸಣ್ಣ, ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ಸಿಎಂ ಭರವಸೆ: ಆರಗ ಜ್ಞಾನೇಂದ್ರ2023-24 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬಡ, ಸಣ್ಣ ಹಾಗೂ ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿ ದಾರರಿಗೆ ಭೂಮಿ ಮಂಜೂರು ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿರುವುದನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ. |
![]() | ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್‌ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. |
![]() | ಅಕ್ರಮದ ಆರೋಪ, ತುಮಕೂರು ಜಿಲ್ಲಾ ಕಾರಾಗೃಹ ವಾರ್ಡನ್ ಅಮಾನತು- ಸಚಿವ ಆರಗ ಜ್ಞಾನೇಂದ್ರಕಾರಾಗೃಹ ಗಳಲ್ಲಿ, ಅಕ್ರಮ ಚಟುವಟಿಕೆ ಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. |
![]() | ಗುಜರಾತಿನಲ್ಲಿ ಆರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿ ನಡುವೆ ಡೀಲ್? ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯಗುಜರಾತಿನಲ್ಲಿ ಬಂಧನವಾಗಿರುವ ಸ್ಯಾಂಟ್ರೋ ರವಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ನಡುವೆ ಒಪ್ಪಂದ ನಡೆದಿರುವ ಸಾಧ್ಯತೆಯಿರುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ. |
![]() | ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರು ಇದ್ದರೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರಅಪರಾಧ ಚಟುವಟಿಕೆ ಗಳಲ್ಲಿ ತೊಡಗಿದ್ದ ಎನ್ನಲಾದ ಸ್ಯಾಂಟ್ರೋ ರವಿ ಬಗ್ಗೆ ದೂರು ಗಳಿದ್ದರೆ, ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸ ಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |
![]() | ಸುಲಿಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ದೊರೆತರೂ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ಎಫ್ಐಆರ್ಸುಲಿಗೆ ಪ್ರಕರಣದ ಆರೋಪ ಎದುರಿಸುತ್ತಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. |