• Tag results for Home Minister Amit Shah

ಕರ್ನಾಟಕ ಸರ್ಕಾರದ ನಾಯಕತ್ವ ಬದಲಾವಣೆ ಇಲ್ಲ: ಸಿಎಂ ಬೊಮ್ಮಾಯಿಗೆ ಅಮಿತ್ ಶಾ ಅಭಯ!

ರಾಜ್ಯ ಪ್ರವಾಸದಲ್ಲಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸರ್ಕಾರದ ನಾಯಕತ್ವದ ಬದಲಾವಣೆ ವಿಷಯವಾಗಿ ಸ್ಪಷ್ಟನೆ ನೀಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ.

published on : 4th May 2022

ನಾಗಾಲ್ಯಾಂಡ್ ನಲ್ಲಿ ಶೀಘ್ರವೇ ಸೇನೆಗೆ ನೀಡಿರುವ ವಿಶೇಷಾಧಿಕಾರ ಭಾಗಶಃ ತೆರವು!?

ನಾಗಾಲ್ಯಾಂಡ್ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಭಾಗಶಃ ಹಿಂಪಡೆಯುವುದಕ್ಕೆ ಇರುವ ಸಾಧ್ಯತೆ, ಮಾರ್ಗಗಳನ್ನು ಕೇಂದ್ರ ಸರ್ಕಾರ ಅನ್ವೇಷಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

published on : 25th December 2021

ನಾಗಾಲ್ಯಾಂಡ್ ಹತ್ಯೆ ತಪ್ಪಾದ ಗುರುತಿನ ಪ್ರಕರಣ: ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ

ಸಂಸತ್ ನ ಉಭಯ ಸದನಗಳಲ್ಲಿ ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಪ್ರಜೆಗಳ ಹತ್ಯೆಯಾಗಿರುವ ಪ್ರಕರಣ ಸದ್ದು ಮಾಡುತ್ತಿದ್ದು, ಈ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. 

published on : 6th December 2021

ಲಖಿಂಪುರ್ ಹಿಂಸಾಚಾರ ಘಟನೆ: ಅಮಿತ್ ಶಾ'ರನ್ನು ಭೇಟಿ ಮಾಡಲಿರುವ ಪಂಜಾಬ್ ಸಿಎಂ ಛನ್ನಿ

ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಛನ್ನಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅ.05 ರಂದು ಭೇಟಿ ಮಾಡುವ ಸಾಧ್ಯತೆ ಇದೆ.

published on : 5th October 2021

ಭದ್ರಾವತಿ: ಆರ್.ಎ.ಎಫ್. ಕೇಂದ್ರದ ಕಟ್ಟಡಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಲಾನ್ಯಾಸ

ಜಿಲ್ಲೆಯ ಭದ್ರಾವತಿ ನಗರದಲ್ಲಿ ಉದ್ದೇಶಿತ ರ್ಯಾಪಿಡ್ ಆಕ್ಷನ್ ಫೋಸ್೯ (RAF) ಘಟಕಕ್ಕೆ ಕೇಂದ್ರ ಗೃಹಖಾತೆ ಸಚಿವರಾದ ಅಮಿತ್ ಶಾ ಶನಿವಾರ ಶೀಲಾನ್ಯಾಸ ನೆರವೇರಿಸಿದರು.

published on : 16th January 2021

ರಾಶಿ ಭವಿಷ್ಯ