- Tag results for Home minister
![]() | ರಾಜ್ಯಾದ್ಯಂತ ಕಾವೇರಿ ಬಂದ್ ತೀವ್ರ, ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್!ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಶುಕ್ರವಾರ ರಾಜ್ಯಾದ್ಯಂತ ಬಂದ್‌ನಿಂದಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದರು. |
![]() | ತೆಲಂಗಾಣ: ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಭೇಟಿಯಾದ ಅಮಿತ್ ಶಾ!ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಒಲಿಂಪಿಕ್ ಪದಕ ವಿಜೇತೆ, ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಭೇಟಿಯಾಗಿದ್ದಾರೆ. |
![]() | ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟು ಹಾಕಿದರು? ಹೇಳಿಕೆ ಸಮರ್ಥಿಸಿಕೊಂಡ ಸಚಿವ ಡಾ. ಜಿ. ಪರಮೇಶ್ವರ್!ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿ ಪ್ರತಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಮನುಕುಲದ ಒಳಿತಿಗಾಗಿ ಎಲ್ಲಾ ಧರ್ಮಗಳು ಅಸ್ತಿತ್ವಕ್ಕೆ ಬಂದಿರುವುದಾಗಿ ಹೇಳಿದ್ದಾರೆ. |
![]() | ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ- ಬಸವರಾಜ ಬೊಮ್ಮಾಯಿ ಭೇಟಿ, ಹಲವು ವಿಷಯ ಕುರಿತು ಚರ್ಚೆಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. |
![]() | ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. |
![]() | ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ನಾಳೆ ಭೇಟಿ ಹಿನ್ನೆಲೆ; ಗೃಹ ಸಚಿವರು, ಡಿಜಿ, ಐಜಿಪಿಯೊಂದಿಗೆ ಸಿಎಂ ಮಾತುಕತೆಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ದೃಶ್ಯ ಚಿತ್ರೀಕರಣ ಮಾಡಿರುವ ಪ್ರಕರಣ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರಿಂದ ಭಾನುವಾರ ಮಾಹಿತಿ ಪಡೆದರು. |
![]() | ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. |
![]() | ಕರ್ನಾಟಕದಲ್ಲಿ 46,149 ರೌಡಿ ಶೀಟರ್‌ಗಳು ಇದ್ದಾರೆ: ಗೃಹ ಸಚಿವ ಪರಮೇಶ್ವರ್ಕರ್ನಾಟಕದಲ್ಲಿ 46,149 ರೌಡಿ ಶೀಟರ್‌ಗಳಿದ್ದು, 2018 ರಿಂದ 27,294 ಜನರ ಹೆಸರನ್ನು ರೌಡಿ ಶೀಟ್‌ನಿಂದ ಕೈಬಿಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. |
![]() | ಗುಜರಾತ್: ಚಂಡಮಾರುತ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿಬಿಪರ್ ಜೋಯ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿನ ಪರಿಸ್ಥಿತಿ ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಜರಾತ್‌ನ ಕಚ್ ಮತ್ತು ಜಖೌ ಬಂದರಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬಿಪೊರ್ ಜೋಯ್ ಚಂಡಮಾರುತ: ಇಂದು ಅಮಿತ್ ಶಾ ಸಭೆ, ಗುಜರಾತ್ ನ ಸೌರಾಷ್ಟ್ರ, ಕಚ್ ತೀರದ ಭಾಗಗಳಿಗೆ ಆರೆಂಜ್ ಅಲರ್ಟ್ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಬಿಪೊರ್ ಜೋಯ್' ಚಂಡಮಾರುತದ ಸಿದ್ಧತೆಯನ್ನು ಪರಿಶೀಲಿಸಲು ಇಂದು ಮಂಗಳವಾರ ಅಪರಾಹ್ನ ಸಭೆ ನಡೆಸುತ್ತಿದ್ದಾರೆ. |
![]() | ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಇಂದು ಗೃಹ ಸಚಿವ ಜಿ ಪರಮೇಶ್ವರ ಭೇಟಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ. |
![]() | ಒಂದು ಗಂಟೆಗೂ ಅಧಿಕ ಸಮಯ ಕುಸ್ತಿಪಟುಗಳೊಂದಿಗೆ ನಡೆದ ಸಭೆಯಲ್ಲಿ ಅಮಿತ್ ಶಾ ಹೇಳಿದ್ದೇನೆಂದರೆ...ಡಬ್ಲ್ಯುಎಫ್ಐ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ನೆನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. |
![]() | ರಾಜ್ಯ ಸರ್ಕಾರ ಶೀಘ್ರದಲ್ಲೇ 15,000 ಕಾನ್‌ಸ್ಟೆಬಲ್‌ಗಳ ನೇಮಕಾತಿ ಮಾಡಿಕೊಳ್ಳಲಿದೆ: ಜಿ ಪರಮೇಶ್ವರ15,000 ಪೊಲೀಸ್ ಪೇದೆಗಳ ನೇಮಕಾತಿ ಪ್ರಕ್ರಿಯೆಗೆ ಇಲಾಖೆ ಶೀಘ್ರವೇ ಚಾಲನೆ ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ. ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ಅದಕ್ಕೆ ಸಿದ್ಧತೆ ನಡೆದಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. |
![]() | ರಾಜ್ಯದಲ್ಲಿ ಶಾಂತಿ ಕದಡಿದರೆ ಮಾತ್ರ ಬಜರಂಗ ದಳ ನಿಷೇಧಿಸುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರಸಂಘಟನೆಯು ಕಾನೂನನ್ನು ಕೈಗೆತ್ತಿಕೊಂಡರೆ ಮಾತ್ರ ಕಾಂಗ್ರೆಸ್ ಸರ್ಕಾರ ಬಜರಂಗದಳವನ್ನು ನಿಷೇಧಿಸುವತ್ತ ಸಾಗುತ್ತದೆ ಎಂದು ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ. |
![]() | ಹಾಸನ: ಸಕಲೇಶಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ! ಸಿಮೆಂಟ್ ಮಂಜು ಪರ ಪ್ರಚಾರರಾಜ್ಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಸನ ಜಿಲ್ಲೆ ಸಕಲೇಶಪುರದಲ್ಲಿಂದು ಅಬ್ಬರದ ಪ್ರಚಾರ ನಡೆಸಿದರು. |