- Tag results for Home ministry
![]() | ಆಯುಷ್ ಚಿಕಿತ್ಸೆಗಾಗಿ ಹೊಸ ವೀಸಾ ಪರಿಚಯಿಸಿದ ಭಾರತಆಯುಷ್ ಮತ್ತು ಇತರ ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ಅಡಿಯಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಬರುವ ವಿದೇಶಿ ಪ್ರಜೆಗಳಿಗೆ ಆಯುಷ್ ವೀಸಾ ಎಂಬ ಹೊಸ ವರ್ಗ ರಚಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಅಧಿಸೂಚನೆ ಹೊರಡಿಸಿದೆ. |
![]() | ಆಕ್ಸ್‌ಫಾಮ್ ಇಂಡಿಯಾ ವಿರುದ್ಧ ಸಿಬಿಐ ತನಿಖೆಗೆ ಗೃಹ ಸಚಿವಾಲಯ ಶಿಫಾರಸುವಿದೇಶಿ ದೇಣಿಗೆ(ನಿಯಂತ್ರಣ) ಕಾಯಿದೆ, 2010 ಅನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಎನ್ ಜಿಒ ಆಕ್ಸ್‌ಫಾಮ್ ಇಂಡಿಯಾದ ವ್ಯವಹಾರಗಳ ಕುರಿತು ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಗುರುವಾರ ಶಿಫಾರಸು ಮಾಡಿದೆ... |
![]() | ತಿರುಪತಿ ತಿರುಮಲ ದೇವಸ್ಥಾನಕ್ಕೆ 10 ಕೋಟಿ ರೂ. RBI ದಂಡ, ಚೌಕಾಶಿ ಬಳಿಕ ಕಟ್ಟಿದ್ದು 3 ಕೋಟಿ ರೂ!ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ (ಎಫ್‌ಸಿಆರ್‌ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ. |
![]() | 3.5 ಲಕ್ಷಕ್ಕೂ ಅಧಿಕ 'ವಂಚಕ' ವಿದೇಶಿ ಪ್ರವಾಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಕೇಂದ್ರ ನಿರ್ಧಾರ: 'ಟ್ರ್ಯಾಕ್ ಅಂಡ್ ಡಿಪೋರ್ಟ್' ಪ್ರಕ್ರಿಯೆ ಜಾರಿತಮ್ಮ ಪ್ರವಾಸ ವೀಸಾ ಅವಧಿ ಮುಗಿದ ನಂತರ ಅಕ್ರಮವಾಗಿ ಭಾರತದಲ್ಲಿ ತಂಗಿರುವ ವಿದೇಶಿಯರ ಸಮಸ್ಯೆಯನ್ನು ನಿಭಾಯಿಸಲು ಕೇಂದ್ರ ಸರಕಾರವು ನವೀಕರಿಸಿದ 'ಪತ್ತೆಹಚ್ಚುವಿಕೆ ಮತ್ತು ಗಡಿಪಾರು' ಪ್ರಕ್ರಿಯೆಯನ್ನು ತರಲು ಸಿದ್ಧವಾಗಿದೆ. |