- Tag results for Honey Trap
![]() | ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣಗಳ ಹೆಚ್ಚಳನಗರದಲ್ಲಿ ಹನಿಟ್ರ್ಯಾಪ್ ಮೂಲಕ ಹಣ ಉಳ್ಳವರನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಇಂಥ ಗ್ಯಾಂಗ್ ಒಂದು ತಂತ್ರಜ್ಞರೊಬ್ಬರನ್ನು ಸುಲಿಗೆ ಮಾಡಿದೆ. |
![]() | ಡಿ ಆರ್ ಡಿ ಒ ಬೇಹುಗಾರಿಕೆ: ಪಾಕಿಸ್ತಾನದ ಹನಿ ಟ್ರ್ಯಾಪ್ ಲಿಂಕ್ ಪತ್ತೆಹಚ್ಚಿದ ಒಡಿಶಾ ಕ್ರೈಂ ಬ್ರ್ಯಾಂಚ್ಅರೋಪಿ ಮಹಿಳೆಗೆ ಸಂಬಂಧಿಸಿದ ಫೇಸ್ ಬುಕ್ ಖಾತೆಯನ್ನು ಪಾಕಿಸ್ತಾನ ನೆಲದಿಂದ ನಿಯಂತ್ರಿಸಲಾಗುತ್ತಿತ್ತು ಎನ್ನುವ ಆಘಾತಕಾರಿ ಸಂಗತಿ ಇದೀಗ ಬೆಳಕಿಗೆ ಬಂದಿದೆ. |
![]() | ಹುಬ್ಬಳ್ಳಿ: ವಿಡಿಯೋ ಕಾಲ್ ರಿಸೀವ್ ಮಾಡಿ ಹನಿಟ್ರ್ಯಾಪ್ಗೆ ಬಿದ್ದ ಮಾಜಿ ಶಾಸಕನ ಪುತ್ರ; ಬ್ಲಾಕ್ ಮೇಲ್ ಗೆ ಹೆದರಿ ಹಣ ಕಳೆದುಕೊಂಡ!ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಸಿಡಿ ಪ್ರಕರಣವು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಇದೀಗ ಮಾಜಿ ಶಾಸಕರ ಮಗನಿಗೆ ಬ್ಲಾಕ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿರುವ ಪ್ರಕಣವೊಂದು ಬೆಳಕಿಗೆ ಬಂದಿದೆ. |
![]() | ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಉದ್ಯಮಿಗಳನ್ನು ಸುಲಿಗೆ ಮಾಡುತ್ತಿದ್ದ ದಂಪತಿ ಬಂಧನವೇಶ್ಯಾವಾಟಿಕೆ ಸೋಗಿನಲ್ಲಿ ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ದಂಪತಿಯನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. |
![]() | ಯುವಕರ ಜೊತೆಗಿನ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ ಮಾಜಿ ಶಿಕ್ಷಕಿ ಅಂದರ್!ಹೈಟೆಕ್ ಹನಿಟ್ರ್ಯಾಪ್ ದಂಧೆ ನಡೆಸುತ್ತಾ ಮ್ಯಾಟ್ರಿಮೋನಿಯಲ್ಲಿ ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಗುರಿಯಾಗಿಸಿಕೊಂಡಿದ್ದ ಮಾಜಿ ಶಿಕ್ಷಕಿಯೊಬ್ಬಳನ್ನು ಇಂದಿರಾ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |