- Tag results for Hong Kong
![]() | ಹಾಂಗ್ ಕಾಂಗ್ ಮಾಡೆಲ್ ಅಬ್ಬಿ ಚೋಯ್ ಹತ್ಯೆ: ಮಾಡೆಲ್ ನ ಮಾಜಿ ಪತಿ, ಅತ್ತೆ ವಿರುದ್ಧ ಕೊಲೆ ಆರೋಪಹಾಂಗ್ ಕಾಂಗ್ ಜನಪ್ರಿಯ ಮಾಡೆಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸೌಂದರ್ಯದ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದ ಅಬ್ಬಿ ಚೋಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮಾಜಿ ಪತಿ ಮತ್ತು ಅತ್ತೆ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ. |
![]() | ಹಾಂಗ್ ಕಾಂಗ್: ಹರಾಜು ದಾಖಲೆಗಳನ್ನು ಮುರಿದ ಗುಲಾಬಿ ಬಣ್ಣದ ವಜ್ರ!ಹಾಂಗ್ ಕಾಂಗ್ ನಲ್ಲಿ ಗುಲಾಬಿ ಬಣ್ಣದ ವಜ್ರಗಳು ಹರಾಜು ದಾಖಲೆಗಳನ್ನು ಮುರಿದಿದೆ. |
![]() | ಸೈರಸ್ ಮಿಸ್ತ್ರಿ ಸಾವು: ಮರ್ಸಿಡಿಸ್ ಬೆಂಜ್ ತಜ್ಞರು ಭಾರತಕ್ಕೆ ಆಗಮನಮರ್ಸಿಡಿಸ್ ಬೆಂಜ್ ಸಂಸ್ಥೆಯ ಸ ತಜ್ಞರ ತಂಡವು ಸೈರಸ್ ಮಿಸ್ತ್ರಿ ಮೃತಪಟ್ಟ ಕಾರಿನ ಹೆಚ್ಚಿನ ತನಿಖೆ ಮತ್ತು ತಪಾಸಣೆಗಾಗಿ ಹಾಂಗ್ ಕಾಂಗ್‌ನಿಂದ ಥಾಣೆ ತಲುಪಿದೆ. |
![]() | 'ಕನಸು ನನಸಾಯಿತು': ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಮ್ ನಲ್ಲಿ ಹಾಂಕಾಂಗ್ ಆಟಗಾರರ ಸಂಭ್ರಮ, ವಿಡಿಯೋ ವೈರಲ್!ಏಷ್ಯಾ ಕಪ್ ಟೂರ್ನಿಯ ಟೀಂ ಇಂಡಿಯಾ ವಿರುದ್ಧ ಪಂದ್ಯದಲ್ಲಿ ಹಾಂಕಾಂಗ್ ಸೋಲಿನ ಕಹಿ ಅನುಭವಿಸಿರಬಹುದು ಆದರೆ ಪಂದ್ಯದ ನಂತರ ಭಾರತೀಯ ಆಟಗಾರರನ್ನು ಭೇಟಿ ಮಾಡಿ, ಮಾತನಾಡುವ ಮೂಲಕ ಆ ದಿನವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. |
![]() | ಏಷ್ಯಾಕಪ್ 2022: ಹಾಂಗ್ ಕಾಂಗ್ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ, ಭಾನುವಾರ ಮತ್ತೆ ಭಾರತ-ಪಾಕ್ ಮುಖಾಮುಖಿಏಷ್ಯಾಕಪ್ 2022 ಟೂರ್ನಿಯ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕ್ರಿಕೆಟ್ ಶಿಶು ಹಾಂಗ್ ಕಾಂಗ್ ವಿರುದ್ಧ ಪಾಕಿಸ್ತಾನ 155 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಸೂಪರ್ 4 ಹಂತದಲ್ಲಿ ಮತ್ತೆ ಭಾರತವನ್ನು ಎದುರಿಸಲಿದೆ. |
![]() | ರಾಕೆಟ್ ಥ್ರೋ: ಕೇವಲ 5 ಸೆಕೆಂಡ್ ನಲ್ಲಿ ರನ್ಔಟ್ ಮಾಡಿದ ಜಡೇಜಾ; ವಿಡಿಯೋ ವೈರಲ್!ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನಲ್ಲಿ ಭಾರತ ಅಜೇಯ ಓಟವನ್ನು ಮುಂದುವರೆಸಿದೆ. ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ತಮ್ಮ ವೇಗದ ಥ್ರೋ ಮೂಲಕ ರನೌಟ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಏಷ್ಯಾಕಪ್ 2022: ಹಾಂಗ್ ಕಾಂಗ್ ವಿರುದ್ಧ ಭಾರತಕ್ಕೆ ಭರ್ಜರಿ ಜಯಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. |
![]() | ಏಷ್ಯಾಕಪ್ 2022: ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ ಭಾರತ ತಂಡಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯ ಇಂದಿನ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತ ತಂಡ ದಾಖಲೆಯೊಂದನ್ನು ನಿರ್ಮಿಸಿದೆ. |
![]() | ಏಷ್ಯಾಕಪ್ 2022: ಕೊಹ್ಲಿ, ಸೂರ್ಯಕುಮಾರ್ ಯಾದವ್ ಅರ್ಧಶತಕ; ಹಾಂಗ್ ಕಾಂಗ್ ಗೆ 193 ಟಾರ್ಗೆಟ್ ನೀಡಿದ ಭಾರತಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ಗೆ ಗೆಲ್ಲಲು 193 ರನ್ ಗಳ ಬೃಹತ್ ಗುರಿಯನ್ನು ನೀಡಿದೆ. |
![]() | ಏಷ್ಯಾಕಪ್ 2022: ಭಾರತದ ವಿರುದ್ಧ ಟಾಸ್ ಗೆದ್ದ ಹಾಂಗ್ ಕಾಂಗ್ ಫೀಲ್ಡಿಂಗ್ ಆಯ್ಕೆ!ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ದೇಶದಲ್ಲಿ ಕೊರೋನಾ ಹೆಚ್ಚಳ: ಭಾರತದ ವಿಮಾನಗಳಿಗೆ ನಿಷೇಧ ಹೇರಿದ ಹಾಂಗ್ ಕಾಂಗ್!ಒಂದೆಡೆ ಒಮೈಕ್ರಾನ್ ದಾಳಿ.. ಇನ್ನೊಂದೆಡೆ ಕರೋನಾ 5ನೇ ಅಲೆಯ ಹೊಡೆತಕ್ಕೆ ಸಿಲುಕಿರುವ ಹಾಂಗ್ ಕಾಂಗ್, ಭಾರತ ಸೇರಿದಂತೆ 8 ರಾಷ್ಟ್ರಗಳ ವಿಮಾನಗಳ ಮೇಲೆ ನಿಷೇಧ ಹೇರಿದೆ. |