• Tag results for Honnali

ಕಾಲೇಜಿನೊಳಗೆ ಬುರ್ಖಾ ಧರಿಸುವುದು ಬೇಡ: ಹೊನ್ನಾಳಿಯ ವಿದ್ಯಾರ್ಥಿಗಳಿಂದ ಕಾಲೇಜು ಪ್ರಾಂಶುಪಾಲರಿಗೆ ಮನವಿ ಸಲ್ಲಿಕೆ

ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದ ನಡೆಯುತ್ತಿರುವುದರ ಮಧ್ಯೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಒಂದು ವರ್ಗ, ಬುರ್ಖಾ ಧರಿಸಿಕೊಂಡು ಬರುವ ಹೆಣ್ಣುಮಕ್ಕಳನ್ನು ಕಾಲೇಜಿನೊಳಗೆ ಬಿಡಬೇಡಿ ಎಂದು ಮನವಿ ಮಾಡಿಕೊಂಡಿದೆ.

published on : 6th February 2022

ಅಕ್ಟೋಬರ್ 16 ರಿಂದ ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ.

published on : 8th October 2021

ರೇಣುಕಾಚಾರ್ಯ ಪತಿಯಾಗಿ ಸಿಕ್ಕಿರುವುದು ನನ್ನ ಏಳೇಳು ಜನ್ಮದ ಪುಣ್ಯ: ಪತ್ನಿ ಸುಮಿತ್ರಾ 

ಕೋವಿಡ್ ಸೋಂಕಿತರ ಮಧ್ಯೆ ಅವರು ಓಡಾಡುವಾಗ, ಕೆಲಸ ಮಾಡುವಾಗ ಸಹಜವಾಗಿ ಭಯವಾಗುತ್ತದೆ, ಆದರೆ ಈ ಸಂದರ್ಭದಲ್ಲಿ ಜನಸೇವೆ ಮಾಡುವುದು ಅಗತ್ಯ ಎಂದು ಕಂಡು ಅವರೊಂದಿಗೆ ನಾನು ಕೂಡ ಕೈಜೋಡಿಸಿದ್ದೇನೆ ಎಂದು ರೇಣುಕಾಚಾರ್ಯ ಪತ್ನಿ ಸುಮಿತ್ರಾ ಹೇಳುತ್ತಾರೆ.

published on : 13th June 2021

ಲಕ್ಷಣರಹಿತ ಕೊರೋನಾ ಸೋಂಕಿತರೊಂದಿಗೆ ಸಂಗೀತ ರಸಸಂಜೆಯಲ್ಲಿ ಶಾಸಕ ರೇಣುಕಾಚಾರ್ಯ ಭರ್ಜರಿ ಸ್ಟೆಪ್ಸ್!

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಕೊರೋನಾ ವಿಚಾರದಲ್ಲಿ ಬಹಳ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

published on : 25th May 2021

ಹೊನ್ನಾಳಿ: ಹೆಚ್ಚುತ್ತಿರುವ ಕೊರೋನಾ ಸೋಂಕು; ಕಂಟೈನ್ ಮೆಂಟ್ ವಲಯವಾಗುತ್ತಿದೆ ರಾಮೇಶ್ವರ ಗ್ರಾಮ!

ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣದಿಂದಾಗಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮ ಕಂಟೈನ್ ಮೆಂಟ್ ವಲಯವಾಗುತ್ತಿದೆ.

published on : 8th May 2021

ರಾಶಿ ಭವಿಷ್ಯ