• Tag results for Honour killing

ಮರ್ಯಾದಾ ಹತ್ಯೆ: ತಂಗಿ ಕೊಂದು ರೈಲ್ವೇ ಹಳಿ ಮೇಲೆ ಎಸೆದ ಸಹೋದರ!

ಒಡಹುಟ್ಟಿದ ಅಣ್ಣನೇ ತಂಗಿಯನ್ನು ಹತ್ಯೆ ಮಾಡಿ ರೈಲ್ವೆ ಹಳಿ ಮೇಲೆ ಎಸೆದಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

published on : 6th April 2021

ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ: ಮಗಳ ರುಂಡವನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ತಂದೆ! 

ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ತನ್ನ ವಿರೋಧದ ನಡುವೆಯೂ ಪ್ರೀತಿಯಲ್ಲಿ ಬಿದ್ದಿದ್ದ ಮಗಳ ತಲೆಯನ್ನೇ ಕತ್ತರಿಸಿದ ತಂದೆಯೋರ್ವ ಆ ತಲೆಯನ್ನು ಪೊಲೀಸ್ ಠಾಣೆಗೆ ತಂದು ಪೊಲೀಸರಿಗೆ ಶರಣಾಗಿದ್ದಾನೆ.

published on : 4th March 2021

ಹರ್ಯಾಣದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ: ತಂಗಿಯನ್ನು ಮದುವೆಯಾದ ಅನ್ಯಜಾತಿ ಯುವಕನನ್ನು ಕೊಲೆ ಮಾಡಿದ ಅಣ್ಣಂದಿರು

ಕಳೆದ ಮೂರು ದಿನಗಳಲ್ಲಿ ಹರ್ಯಾಣ ರಾಜ್ಯದಲ್ಲಿ ಮರ್ಯಾದಾ ಹತ್ಯೆಯ ಮತ್ತೊಂದು ಪ್ರಕರಣ ವರದಿಯಾಗಿದ್ದು, ತಮ್ಮ ಸೋದರಿಯನ್ನು ಮದುವೆಯಾದ ಅನ್ಯ ಜಾತಿಯ 23 ಯುವಕನನ್ನು ಸೋದರರು ಹತ್ಯೆ ಮಾಡಿರುವ ಘಟನೆ ನಡೆದಿದೆ.

published on : 3rd January 2021

ಕೇರಳದಲ್ಲಿ ಮರ್ಯಾದಾ ಹತ್ಯೆ! ಅಂತರ್ಜಾತಿ ವಿವಾಹವಾಗಿದ್ದಕ್ಕೆ 27 ವರ್ಷದ ವ್ಯಕ್ತಿ ಬರ್ಬರ ಕೊಲೆ

ಮರ್ಯಾದಾ ಹತ್ಯೆಯ ಆರೋಪದಲ್ಲಿ ಯುವಕನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.

published on : 26th December 2020

ರಾಮನಗರ: ಮಾಗಡಿ ಯುವತಿಯದ್ದು ಕೊಲೆಯಲ್ಲ, ಮರ್ಯಾದಾ ಹತ್ಯೆ; ತಂದೆ, ಸಹೋದರನ ಬಂಧನ

ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಗಡಿಯ 19 ವರ್ಷದ ಯುವತಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

published on : 17th October 2020

ಉತ್ತರ ಪ್ರದೇಶ: ತಂದೆ, ಸಹೋದರನಿಂದಲೇ 14 ವರ್ಷದ ಗರ್ಭಿಣಿ ಕೊಲೆ; ಮರ್ಯಾದಾ ಹತ್ಯೆ ಶಂಕೆ!

ಉತ್ತರ ಪ್ರದೇಶದದಲ್ಲಿ 14 ವರ್ಷದ ಗರ್ಭಿಣಿ ಬಾಲಕಿಯನ್ನು ಹತ್ಯೆ ಮಾಡಲಾಗಿದ್ದು, ಪೊಲೀಸರು ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸುತ್ತಿದ್ದು, ಬಾಲಕಿಯ ಸಹೋದರ ಮತ್ತು ತಂದೆಯೇ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

published on : 7th October 2020