- Tag results for Hosakote
![]() | ಟೇಪ್ ಕಟ್ ಮಾಡುವ ವಿಚಾರಕ್ಕೆ ಶಾಸಕ-ಸಚಿವರ ಜಟಾಪಟಿ; ಬಚ್ಚೇಗೌಡ ಕುಟುಂಬದಿಂದ ಹೊಸಕೋಟೆ ಬಿಹಾರವಾಗಿತ್ತು; ಎಂಟಿಬಿ ಆಕ್ರೋಶಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ ಕುಟುಂಬದವರು ಹೊಸಕೋಟೆಯನ್ನು ಬಿಹಾರ ಮಾಡಿದ್ದರು. ಎಷ್ಟೋ ಜನರ ಹತ್ಯೆಗಳನ್ನು ಮಾಡಿದ್ದಾರೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ ಆರೋಪಿಸಿದ್ದಾರೆ. |
![]() | ಹೊಸಕೋಟೆ: ಪ್ರೇಮ ವೈಫಲ್ಯ, ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ!ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ. |
![]() | ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸಿ: ಸಚಿವ ಎಂಟಿಬಿ ನಾಗರಾಜ್ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ. |
![]() | ಶರತ್ ಬಚ್ಚೇಗೌಡ ಕುಟುಂಬ ಬಡವರ 229 ಎಕರೆ ಕೃಷಿ ಜಮೀನು ಕಬಳಿಸಿಕೊಂಡಿದೆ: ಸಚಿವ ಎಂಟಿಬಿ ನಾಗರಾಜ್ ಗಂಭೀರ ಆರೋಪಹೊಸಕೋಟೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬಚ್ಚೇಗೌಡ ನಡುವಿನ ಜಗಳ ತಾರಕಕ್ಕೇರಿದೆ. ಬಡವರ ಕೃಷಿ ಜಮೀನು ಮತ್ತು ಸ್ಮಶಾನದ ಜಮೀನುಗಳನ್ನು ಶರತ್ ಬಚ್ಚೇಗೌಡರ ತಂದೆ ಕಬಳಿಸಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ಆರೋಪಿಸಿದ್ದಾರೆ. |
![]() | ಅಭಿವೃದ್ಧಿ ಕಾಮಗಾರಿ ಚಾಲನೆ ವೇಳೆ ಶಾಸಕರ ಕಡೆಗಣನೆ: ಶರತ್ ಬೆಂಬಲಿಗರಿಂದ ಆಕ್ರೋಶ, ಪ್ರತಿಭಟನೆ ತೀವ್ರ ಹಿನ್ನೆಲೆ ಲಾಠಿಚಾರ್ಜ್ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ವೇಳೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಸಚಿವ ಎಂಟಿಬಿ ನಾಗರಾಜ್ ಅವರಿದ್ದ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಶನಿವಾರ ಹೊಸಕೋಟೆಯಲ್ಲಿ ನಡೆದಿದೆ. |