• Tag results for Hospet

ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲೇ ಮಳೆಗೆ 13 ಜನರ ಸಾವು, ಪರಿಹಾರ ಕಲ್ಪಿಸಲು ಸಿಎಂ ಬೊಮ್ಮಾಯಿ ನಿರ್ದೇಶನ

ಈ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧೆಡೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ 13 ಜನರು ಸಾವನ್ನಪ್ಪಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದ್ದು, ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

published on : 13th October 2022

ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕೆ ಹೊಸ ಮಾಸ್ಟರ್ ಪ್ಲಾನ್: ಪ್ರತಿ ಗ್ರಾಮದಲ್ಲಿ 10 ಹೋಂ ಸ್ಟೇ!

ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸರ್ಕಾರ ಹೊಸ ಮಾಸ್ಟರ್ ಪ್ಲಾನ್ ಹೊರತಂದಿದ್ದು, ಈ ಯೋಜನೆಯ ಅನ್ವಯ ವಿಶ್ವ ಪರಂಪರಿಕ ತಾಣ ಹಂಪಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಸಿಗರ ಆಕರ್ಷಣೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ.

published on : 15th July 2022

ಪ್ರವಾಸೋದ್ಯಮಕ್ಕೆ ಹಿನ್ನಡೆ: ಹಂಪಿ ಸ್ಮಾರಕಗಳ ಸುತ್ತಮುತ್ತ ಕುಡಿಯುವ ನೀರಿಗೆ ಕೊರತೆ; ಆಡಳಿತಕ್ಕೆ ಪ್ರವಾಸಿಗರ ಹಿಡಿಶಾಪ!

ಹಂಪಿ ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಅಗ್ರಸ್ಥಾನ ಹೊಂದಿದ್ದರೂ ಮೂಲ ಸೌಕರ್ಯದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಪ್ರಮುಖವಾಗಿ ಪ್ರವಾಸಿಗರು ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

published on : 12th June 2022

ಹೊಸಪೇಟೆ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಡಿಕೊಂಡ ಯುವಕರು!

ದಿವಂಗತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿ 7 ತಿಂಗಳು ಕಳೆದಿದ್ದು ಅಭಿಮಾನಿಗಳ ಅಭಿಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ.

published on : 5th June 2022

‘ಪಿಎಫ್ಐ ಸಂಘಟನೆ ಜೊತೆ ಸಿದ್ದರಾಮಯ್ಯ ಒಳ ಒಪ್ಪಂದ?’ – ಜೆ.ಪಿ.ನಡ್ಡಾ ಪ್ರಶ್ನೆ

ಪಿಎಫ್‍ಐ ಮೇಲಿನ ಪ್ರಕರಣಗಳನ್ನು ರದ್ದು ಮಾಡಿದ ಸಿದ್ದರಾಮಯ್ಯ ಅವರು ಒಳಗಿನಿಂದ ಆ ಸಂಘಟನೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದ್ದಾರೆ.

published on : 17th April 2022

ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ: ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಕಾಗಲ್ಲ; ಕುಟುಂಬ ರಾಜಕಾರಣಕ್ಕೆ ಪಕ್ಷದಲ್ಲಿ ಅವಕಾಶವಿಲ್ಲ!

ವಿಶ್ವದಲ್ಲಿ ಭಾರತದ ಕುರಿತು ಒಳ್ಳೆಯ ಅಭಿಪ್ರಾಯ ಮೂಡಲು ಪ್ರಧಾನಿ ನರೇಂದ್ರ ಮೋದಿಯವರು ನಾಯಕತ್ವ ಕಾರಣ. ಅವರ ವಿದೇಶಾಂಗ ನೀತಿಯಿಂದ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ.

published on : 17th April 2022

ಬಿಜೆಪಿ ಕಾರ್ಯಕಾರಿಣಿ ಸಭೆ: ಅಸೆಂಬ್ಲಿ ಚುನಾವಣೆಯಲ್ಲಿ 150+ ಸೀಟು ಗೆಲ್ಲುವ ಗುರಿ

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

published on : 16th April 2022

ಶನಿವಾರದಿಂದ ಎರಡು ದಿನ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನಿರೀಕ್ಷೆ

ನೂತನ ಜಿಲ್ಲೆ ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಶನಿವಾರದಿಂದ ಎರಡು ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ.

published on : 16th April 2022

ರೆಡ್ಡಿ ಪಕ್ಷಕ್ಕೆ ವಾಪಸಾತಿ ಕುರಿತು ಹೈಕಮಾಂಡ್ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯ ರಾಜಕೀಯದಲ್ಲಿನ ಹೊಸ ಬೆಳೆವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಕ್ರಿಯ ರಾಜಕೀಯಕ್ಕೆ ಮರಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. 

published on : 11th April 2022

ರಾಶಿ ಭವಿಷ್ಯ