- Tag results for Hospitalised
![]() | ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಆಸ್ಪತ್ರೆಗೆ ದಾಖಲುಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಸಂವಹನ ಸಚಿವ ಫ್ಯಾಬಿಯೊ ಫರಿಯಾ ಉಲ್ಲೇಖಿಸಿ ಜಿ1 ನ್ಯೂಸ್ ಪೋರ್ಟಲ್ ವರದಿ ಮಾಡಿದೆ. |
![]() | ಲಂಕಾ ವಿರುದ್ಧ 2ನೇ ಟಿ-20: ಇಶಾನ್ ಕಿಶಾನ್ ತಲೆಗೆ ಪೆಟ್ಟು, ಆಸ್ಪತ್ರೆಗೆ ದಾಖಲುಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಎರಡನೇ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತೀಯ ಆರಂಭಿಕ ಆಟಗಾರ ಇಶಾನ್ ಕಿಶಾನ್ ಅವರ ತಲೆಗೆ ಪೆಟ್ಟು ಬಿದ್ದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬ್ರೈನ್ ಸ್ಕ್ಯಾನ್ ಮಾಡಲಾಗಿದೆ. |
![]() | ಮುಂಬೈ: ಇಡಿಯಿಂದ ಬಂಧನಕ್ಕೊಳಗಾದ ಮಹಾ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲುಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ(ಇಡಿ) ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 3 ರವರೆಗೆ ತನ್ನ ವಶಕ್ಕೆ ಪಡೆದಿದೆ. |
![]() | ದೆಹಲಿ: ಮೊಬೈಲ್ ಫೋನ್ ನುಂಗಿದ ತಿಹಾರ್ ಜೈಲಿನ ಕೈದಿ; ಆಸ್ಪತ್ರೆಗೆ ದಾಖಲು!ಅತ್ಯುನ್ನತ ಭದ್ರತೆ ಇರುವ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಕೈದಿಯೊಬ್ಬ ಮೊಬೈಲ್ ಪೋನ್ ಒಂದನ್ನು ನುಂಗಿ ಆಸ್ಪತ್ರೆ ಸೇರಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ಈ ಘಟನೆ ನಡೆದಿರುವುದಾಗಿ ಮಹಾನಿರ್ದೇಶಕ (ಕಾರಾಗೃಹ) ಸಂದೀಪ್ ಗೋಯೆಲ್ ಐಎಎನ್ ಎಸ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. |
![]() | ಹೂಸನ್ನೂ ಮಾರಾಟ ಮಾಡಿ ವಾರಕ್ಕೆ 38 ಲಕ್ಷ ರೂ. ಗಳಿಸುತ್ತಿದ್ದ ಸೆಲೆಬ್ರಿಟಿ ಆಸ್ಪತ್ರೆ ಸೇರಬೇಕಾಯ್ತು! ಯಾಕೆ ಅಂತೀರಾ?ಇತ್ತೀಚಿಗೆ ತಮ್ಮ ಹೂಸನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೂಲಕ ಸುದ್ದಿಯಾಗಿದ್ದ 31 ವರ್ಷದ ಕಿರುತೆರೆ ಸೆಲೆಬ್ರಿಟಿ ಸ್ಟೆಫನಿ ಮ್ಯಾಟಿಯೊ ಅವರು ಈಗ ಆಸ್ಪತ್ರೆಯಲ್ಲಿದ್ದಾರೆ. |
![]() | ಫ್ಲೂ ಲಸಿಕೆ ಬದಲು ಕೋವಿಡ್-19 ಲಸಿಕೆ ಹಾಕಿದ ಸಿಬ್ಬಂದಿ; ಮಕ್ಕಳು ಆಸ್ಪತ್ರೆಗೆ ದಾಖಲು!15 ವರ್ಷದ ಮಕ್ಕಳಿಬ್ಬರಿಗೆ ತಪ್ಪಾಗಿ ಕೋವಿಡ್-19 ಲಸಿಕೆ ನೀಡಲಾಗಿದ್ದು, ತತ್ಪರಿಣಾಮ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲುಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ. |
![]() | ತೀವ್ರ ಎದೆನೋವು: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲುತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಅಮೇರಿಕಾ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲುಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. 75 ವರ್ಷ ಕ್ಲಿಂಟನ್ ಅವರನ್ನು ದಕ್ಷಿಣ ಕ್ಯಾಲಿಫೋರ್ನಿಯಾದ ಇರ್ವಿನ್ನಲ್ಲಿರುವ ಆಸ್ಪತ್ರೆಯೊಂದಕ್ಕೆ ಮಂಗಳವಾರ ಸಂಜೆ ದಾಖಲಿಸಲಾಗಿದೆ. |
![]() | ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲುಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. |
![]() | ಟಾಲಿವುಡ್ ನಟ ಅಡಿವಿ ಶೇಷ್ ಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲುಟಾಲಿವುಡ್ ನಟ ಅಡಿವಿ ಶೇಷ್ ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದೊಂದು ವಾರದಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು. |
![]() | ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲುಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಹಾರ್ಟ್ ರೇಟ್ ಕಡಿಮೆಯಾಗಿ ಸುಸ್ತಿನಿಂದ ನಿನ್ನೆ ಬೆಳಿಗ್ಗೆಯೇ ದೊಡ್ಡಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. |
![]() | ಬಾಲಿವುಡ್ ನಟ ರಣಧೀರ್ ಕಪೂರ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲುಬಾಲಿವುಡ್ನ ಹಿರಿಯ ನಟ ರಣಧೀರ್ ಕಪೂರ್ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಲಸಿಕೆ ಹಾಕಿಸಿಕೊಂಡ ಹಿರಿಯರಿಗೆ ಕೋವಿಡ್ ಸೋಂಕು ತಗುಲಿದರೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.94ರಷ್ಟು ಕಡಿಮೆ: ಸಂಶೋಧನೆಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಅತ್ಯಂತ ಅಪಾಯದ ಸ್ಥಿತಿಯಲ್ಲಿರುವುದು ಹಿರಿಯರು.. ಆದರೆ ನೂತನ ವರದಿಯ ಅನ್ವಯ ಕೋವಿಡ್ ಲಸಿಕೆ ಹಾಕಿಸಿಕೊಂಡರೆ ಕೋವಿಡ್ ಸೋಂಕು ತಗುಲಿದರೂ ಹಿರಿಯರನ್ನು ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಶೇ.94ರಷ್ಟು ಕಡಿಮೆಯಾಗುತ್ತದೆ ಎಂದು ಹೇಳಲಾಗಿದೆ. |
![]() | ಸಂಗೀತ ಸಂಯೋಜಕ ಅರ್ಜುನ್ ಜನ್ಯಗೆ ಕೋವಿಡ್ ಸೋಂಕು; ಆಸ್ಪತ್ರೆಯಲ್ಲಿ ಚಿಕಿತ್ಸೆಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. |