- Tag results for Hostage
![]() | ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತ ಯುವಕನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅಮಾನುಷವಾಗಿ ಥಳಿತಉತ್ತರಕಾಶಿಯ ಸಾಲ್ರಾ ಗ್ರಾಮದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗಿದ್ದ ದಲಿತ ಯುವಕನನ್ನು ಐವರು ಮೇಲ್ಜಾತಿಯ ವ್ಯಕ್ತಿಗಳು ಒತ್ತೆಯಾಳಾಗಿಟ್ಟುಕೊಂಡು ರಾತ್ರೋರಾತ್ರಿ ದೊಣ್ಣೆ ಮತ್ತು ಕೆಂಡಗಳಿಂದ ಥಳಿಸಿದ್ದಾರೆ. |
![]() | ಮ್ಯಾನ್ಮಾರ್‌ನಲ್ಲಿ ಬಂಡುಕೋರರ ಒತ್ತೆಯಾಳಾಗಿರುವ ಕರ್ನಾಟಕದ ವ್ಯಕ್ತಿ: ವಿವರ ಕೇಳಿದ ರಾಜ್ಯ ಸರ್ಕಾರಕೆಲವು ನೇಮಕಾತಿ ಏಜೆನ್ಸಿಗಳು ಯುವಕರಿಗೆ ಥೈಲ್ಯಾಂಡ್‌ನಲ್ಲಿ ಉದ್ಯೋಗ ನೀಡುವುದಾಗಿ ಹೇಳಿ ವಂಚಿಸುತ್ತಿವೆ. ಯುವಕರನ್ನು ಬಲವಂತವಾಗಿ ಮ್ಯಾನ್ಮಾರ್‌ಗೆ ಕರೆದೊಯ್ಯಲಾಗಿದೆ ಮತ್ತು ಸೈಬರ್ ಅಪರಾಧಿಗಳಾಗಿ ಕೆಲಸ ಮಾಡಲು ಒತ್ತಾಯಿಸಲಾಗಿದೆ. |
![]() | ಉಕ್ರೇನ್ನಲ್ಲಿ ಭಾರತದ ವಿದ್ಯಾರ್ಥಿಗಳು ಒತ್ತೆಯಾಳಾಗಿಲ್ಲ: ರಷ್ಯಾ ಮಾಡಿದ್ದ ಆರೋಪಕ್ಕೆ ಭಾರತ ಸ್ಪಷ್ಟನೆಉಕ್ರೇನ್ ಪಡೆಗಳು ಖಾರ್ಕೀವ್ ನಗರದಲ್ಲಿ ದೊಡ್ಡ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿವೆ ಎಂಬ ಉಕ್ರೇನ್ ವಿರುದ್ಧದ ರಷ್ಯಾ ಆರೋಪವನ್ನು ಭಾರತ ನಿರಾಕರಿಸಿದೆ. |
![]() | ಭಾರತೀಯರ ಒತ್ತೆಯಾಳು ಮಾಡಿಕೊಂಡಿದೆ ಉಕ್ರೇನ್ ಸೇನೆ: ರಷ್ಯಾದಿಂದ ಗಂಭೀರ ಆರೋಪಯುದ್ಧಪೀಡಿತ ರಾಷ್ಟ್ರ ಉಕ್ರೇನ್ ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರ ಹರಸಾಹಸಪಡುತ್ತಿದ್ದು, ಈ ನಡುವಲ್ಲೇ ಉಕ್ರೇನ್ ಸೇನೆ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆ ಇರಿಸಿಕೊಂಡಿದ್ದು, ಮಾನವ ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ ಎಂದು ರಷ್ಯಾ ಗಂಭೀರ ಆರೋಪ ಮಾಡಿದೆ. |
![]() | ಟೆಕ್ಸಾಸ್: ಎಲ್ಲಾ ಒತ್ತೆಯಾಳುಗಳು ಸುರಕ್ಷಿತ, ದುಷ್ಕರ್ಮಿಯ ಹತ್ಯೆಟೆಕ್ಸಾಸ್ ನಲ್ಲಿರುವ ಸಿನಗಾಗ್‌ನಲ್ಲಿ ಗಂಟೆಗಳ ಕಾಲ ಒತ್ತೆ ಸೆರೆಯಲ್ಲಿದ್ದ ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲಾಗಿದ್ದು, ದಾಳಿಕೋರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಟೆಕ್ಸಾಸ್: ಪಾಕ್ ನರ ವಿಜ್ಞಾನಿಯ ಬಿಡುಗಡೆಗೆ ಆಗ್ರಹ, ಯಹೂದಿಗಳ ಒತ್ತೆಯಾಳಾಗಿರಿಸಿದ ಶಸ್ತ್ರಾಸ್ತ್ರಧಾರಿ ವ್ಯಕ್ತಿಗಳು!ಕಾಲಿವಿಲ್ಲೆಯಲ್ಲಿರುವ ಕಟ್ಟಡವೊಂದರಲ್ಲಿ ಪ್ರಾರ್ಥನೆ ಸಲ್ಲಿಸಲು ಸೇರಿದ್ದ ಇಸ್ರೇಲಿ ಪ್ರಜೆಗಳ ಪೈಕಿ ಓರ್ವ ಧರ್ಮಗುರು ಸೇರಿದಂತೆ ನಾಲ್ವರನ್ನು ಶಸ್ತ್ರಾಸ್ತ್ರಧಾರಿ ವ್ಯಕ್ತಿಗಳು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 160 ವರ್ಷಗಳ ಹಳೆಯ ಕಾಂಗ್ರೆಗೇಶನ್ ಬೆತ್ ಇಸ್ರೇಲ್ ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ. |
![]() | ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು; ಪಾಕಿಸ್ತಾನದಲ್ಲಿ ಹಿಂದೂ ಕುಟುಂಬಕ್ಕೆ ಕಿರುಕುಳಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ. |