- Tag results for Hostel
![]() | ದೌರ್ಜನ್ಯ ಎದುರಿಸುತ್ತಿರುವ ಮಂಗಳಮುಖಿ ವಿದ್ಯಾರ್ಥಿಗಳಿಂದ ಪ್ರತ್ಯೇಕ ಹಾಸ್ಟೆಲ್ ಗಾಗಿ ಅರ್ಜಿ; ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ ಹೈಕೋರ್ಟ್ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮಂಗಳಮುಖಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಗಳನ್ನು ನೀಡಬೇಕೆಂದು ಮನವಿ ಮಾಡಿ ದಾಖಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಕೇಳಿದೆ. |
![]() | ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಹಾಸ್ಟೆಲ್ ವಾರ್ಡನ್ ನಿಂದ ಒತ್ತಾಯ: ವಿದ್ಯಾರ್ಥಿನಿ ಆತ್ಮಹತ್ಯೆಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ ಹಾಸ್ಟೆಲ್ ವಾರ್ಡನ್ ಕಿರುಕುಳಕ್ಕೆ ಮನನೊಂದು ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. |
![]() | ಮೆಟ್ರಿಕ್ ನಂತರದ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ 'ಸ್ವಯಂ ರಕ್ಷಣಾ' ಕೌಶಲ್ಯ ತರಬೇತಿ ನೀಡಲು ಸರ್ಕಾರ ಮುಂದು!ಹೆಣ್ಣು ಮಕ್ಕಳ ಸಬಲೀಕರಣದ ಉದ್ದೇಶದಿಂದ ಮೆಟ್ರಿಕ್ ನಂತರದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ 'ಸ್ವಯಂ ರಕ್ಷಣಾ' ಕೌಶಲ್ಯ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. |
![]() | ರಾಜಸ್ಥಾನ: ವರದಕ್ಷಿಣೆಗೆಂದು ಅಪ್ಪ ಕೂಡಿಟ್ಟ 75 ಲಕ್ಷ ರು. ಹಣವನ್ನು ಹಾಸ್ಟೆಲ್ ನಿರ್ಮಾಣಕ್ಕೆ ಕೊಟ್ಟು ಮಾದರಿಯಾದ ಯುವತಿಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಇತ್ತೀಚೆಗೆ ಸಪ್ತಪದಿ ತುಳಿದ ರಾಜಸ್ತಾನದ ವಧು ಅಂಜಲಿ ತನ್ನ ವರದಕ್ಷಿಣೆಗಾಗಿ ಮೀಸಲಿಟ್ಟ 75 ಲಕ್ಷ ರೂ ಮೊತ್ತವನ್ನು ಬಾಲಕಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬಳಸಿಕೊಳ್ಳಲು ಮುಂದಾಗಿರುವ ನಡೆಗೆ ಇದೀಗ ಎಲ್ಲೆಡೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. |
![]() | ಕಾಲೇಜು, ಹಾಸ್ಟೆಲ್ ಗಳಲ್ಲಿನ ಕೋವಿಡ್ ಕ್ಲಸ್ಟರ್ ಆತಂಕ ಸೃಷ್ಟಿಸುತ್ತಿದೆ: ಬಿಬಿಎಂಪಿನಗರದಲ್ಲಿನ ನರ್ಸಿಂಗ್ ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿನ ಕೋವಿಡ್ ಕ್ಲಸ್ಟರ್ ಗಳು ಆತಂಕವನ್ನು ಹೆಚ್ಚಿಸುತ್ತಿದೆ ಎಂಬು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೋಮವಾರ ಹೇಳಿದ್ದಾರೆ. |
![]() | ಹಾಸ್ಟೆಲ್ ಮತ್ತು ಪಿಜಿ ಮಾಲೀಕರು, ವಿದ್ಯಾರ್ಥಿಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆಬೆಂಗಳೂರಿನ ಹಾಸ್ಟೆಲ್ ಮತ್ತು ಪಿಜಿ ಮಾಲೀಕರು, ವಿದ್ಯಾರ್ಥಿಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದ್ದು, ಪಿಜಿಗಳಲ್ಲಿರುವ ವಿದ್ಯಾರ್ಥಿಗಳನ್ನು ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. |
![]() | ಪರೀಕ್ಷೆ ಮುಗಿಯುವ ತನಕ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಬಾರದು: ಡಾ. ಅಶ್ವತ್ ನಾರಾಯಣಹಾಸ್ಟೆಲ್ನಲ್ಲಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಖಾಲಿ ಮಾಡಿಸಬಾರದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ. |
![]() | ಬಾಬ್ಬಿ ಡಿಯೋಲ್ ಅಭಿನಯದ 'ಲವ್ ಹಾಸ್ಟೆಲ್' ಚಿತ್ರೀಕರಣಕ್ಕೆ ಪಂಜಾಬ್ ನ ಪಟಿಯಾಲದಲ್ಲಿ ರೈತರಿಂದ ಅಡ್ಡಿಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಗುಂಪೊಂದು ಪಂಜಾಬ್ ನ ಪಟಿಯಾಲ ಜಿಲ್ಲೆಯಲ್ಲಿ ಬಾಲಿವುಡ್ ನಟ ಬಾಬ್ಬಿ ಡಿಯೋಲ್ ಅವರ ಲವ್ ಹಾಸ್ಟೆಲ್ ಚಿತ್ರದ ಚಿತ್ರೀಕರಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. |