- Tag results for Hotel
![]() | ಗಾಂಧಿ ಬಜಾರ್'ನಲ್ಲಿ ಇನ್ನೂ ಮುಗಿಯದ ಕಾಮಗಾರಿ: ಹೋಟೆಲ್ ಮಾಲೀಕರು, ವ್ಯಾಪಾರಸ್ಥರಿಂದ ತೀವ್ರ ಆಕ್ರೋಶಅಭಿವೃದ್ಧಿ ಮತ್ತು ಇತರ ನವೀಕರಣಕ್ಕಾಗಿ ದಕ್ಷಿಣ ಬೆಂಗಳೂರಿನ ಬಸವನಗುಡಿಯ ಜೀವನಾಡಿ ಗಾಂಧಿಬಜಾರ್ ಮುಖ್ಯರಸ್ತೆಯನ್ನು ಮುಚ್ಚಲಾಗಿದ್ದು, ಒಂದು ವರ್ಷವಾದರೂ ಕಾಮಗಾರಿ ಕಾರ್ಯಗಳು ಇನ್ನೂ ಪುೂರ್ಣಗೊಂಡಿಲ್ಲ. ಇದರಿಂದ ಹೋಟೆಲ್ ಮಾಲೀಕರು ಹಾಗೂ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ವೆಜಿಟೇರಿಯನ್‌ಗೆ ಮಾಂಸಾಹಾರ ಪೂರೈಕೆ: ಶಿವಮೊಗ್ಗದ ಹೋಟೆಲ್'ಗೆ ರೂ.15,000 ದಂಡ!ಸಸ್ಯಾಹಾರಿ ಗ್ರಾಹಕನಿಗೆ ಮಾಂಸಾಹಾರ ನೀಡಿದ್ದಕ್ಕೆ ದಂಡವಾಗಿ 15,000 ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಶಿವಮೊಗ್ಗದ ಹೋಟೆಲ್ ವೊಂದಕ್ಕೆ ಆದೇಶ ನೀಡಿದೆ. |
![]() | ಮುಂಬೈನ ಗ್ಯಾಲಕ್ಸಿ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: ಮೂವರು ಸಾವುದೇಶದ ಆರ್ಥಿಕ ರಾಜಧಾನಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಗ್ಯಾಲಕ್ಸಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಓರ್ವ ವ್ಯಕ್ತಿ ದುರ್ಮರಣ, ಇಬ್ಬರು ಸಿಬ್ಬಂದಿಗಳಿಗೆ ಗಾಯನಗರದ ಹೋಟೆಲ್ ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಮೃತಪಟ್ಟು, ಇಬ್ಬರಿಗೆ ಗಾಯವಾಗಿರುವ ಘಟನೆಯೊಂದು ನಡೆದಿದೆ ಡೈರಿ ಸರ್ಕಲ್ ಬಳಿ ಗುರುವಾರ ನಡೆದಿದೆ. |
![]() | ಕೇರಳ, ದೇಶದಲ್ಲಿಯೇ ಅತಿ ಹೆಚ್ಚು ಪಂಚತಾರಾ ಹೋಟೆಲ್‌ಗಳನ್ನು ಹೊಂದಿದೆದೇವರ ನಾಡು ಕೇರಳವು ದೇಶದಲ್ಲೇ ಅತಿ ಹೆಚ್ಚು ಪಂಚತಾರಾ ಹೋಟೆಲ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. |
![]() | ಭಾರತದಲ್ಲಿ ಅತಿ ಹೆಚ್ಚು ಫೈವ್ ಸ್ಟಾರ್ ಹೋಟೆಲ್‌ಗಳನ್ನು ಹೊಂದಿರುವ ರಾಜ್ಯ ಯಾವುದು ಗೊತ್ತಾ?ದೇಶದಲ್ಲೇ ಅತಿ ಹೆಚ್ಚು ಪಂಚತಾರಾ ಹೋಟೆಲ್‌ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಕೇರಳ ರಾಜ್ಯ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ವಸತಿ ಘಟಕಗಳಿಗಾಗಿ ರಾಷ್ಟ್ರೀಯ ಡೇಟಾಬೇಸ್‌ನಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿ ಪ್ರಕಾರ, ಈ ವಿಚಾರ ಬಹಿರಂಗಗೊಂಡಿದೆ. |
![]() | ಬೆಂಗಳೂರು: ನಮ್ಮೂರ ತಿಂಡಿ ಹೋಟೆಲ್ ನಲ್ಲಿ ಬಾಯ್ಲರ್ ಸ್ಫೋಟ, ಮೂವರಿಗೆ ಗಾಯನಾಗರಭಾವಿಯಲ್ಲಿರುವ ನಮ್ಮೂರ ತಿಂಡಿ ಹೊಟೇಲ್‌ನೊಳಗಿನ ಸ್ಟೀಮ್ ಬಾಯ್ಲರ್ ಶನಿವಾರ ಬೆಳಗ್ಗೆ ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. |
![]() | ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ, ಪೊಲೀಸ್ ದೂರುಬೆಂಗಳೂರಿನ ಪ್ರತಿಷ್ಠಿತ ಹೋಟೆಲೊಂದಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. |
![]() | ಬೆಂಗಳೂರು: ಸ್ಟಾರ್ ಹೋಟೆಲ್ ಗೇಟ್ ತಲೆ ಮೇಲೆ ಬಿದ್ದು ಹೌಸ್‌ಕೀಪಿಂಗ್ ಮಹಿಳಾ ಸಿಬ್ಬಂದಿ ಸಾವು!ನಗರದ ಬೆಂಗಳೂರು-ತುಮಕೂರು ಮುಖ್ಯರಸ್ತೆಯಲ್ಲಿರುವ ಸ್ಟಾರ್ ಹೋಟೆಲ್‌ನ ಬೃಹತ್ ಸ್ಲೈಡಿಂಗ್ ಗೇಟ್ ಬಿದ್ದು 43 ವರ್ಷದ ಹೌಸ್‌ಕೀಪಿಂಗ್ ಮಹಿಳಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ನುಹ್ ಹೊಟೇಲ್ ನೆಲಸಮಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಮೂಲಕ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ ನುಹ್ ನಲ್ಲಿ ಕಲ್ಲು ತೂರಾಟಕ್ಕೆ ಬಳಕೆ ಮಾಡಿಕೊಂಡಿದ್ದ ಹೊಟೆಲ್ ನ್ನು ಇಂದು ನೆಲಸಮಗೊಳಿಸಿದೆ. |
![]() | ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಆಗ್ರಹಉದ್ಯಮಿಗಳು ಮತ್ತು ಸಣ್ಣ ರೆಸ್ಟೊರೆಂಟ್‌ಗಳ ಮೇಲಿನ ಹೊರೆಯನ್ನು ತಗ್ಗಿಸಲು ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.10ರಷ್ಟು ಕಡಿತಗೊಳಿಸಬೇಕು ಎಂದು ಬೆಂಗಳೂರು ಬೃಹತ್ ಹೋಟೆಲ್ ಅಸೋಸಿಯೇಷನ್ (ಬಿಬಿಎಚ್‌ಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. |
![]() | ದುಬಾರಿ ದುನಿಯಾ: ಆಗಸ್ಟ್ 1ರಿಂದ ಯಾವುದಕ್ಕೆ ದರ, ಮೌಲ್ಯ, ತೆರಿಗೆ ಹೆಚ್ಚಳ? ಇಲ್ಲಿದೆ ಮಾಹಿತಿ...ಟೊಮೆಟೊ ದರ ಏರಿಕೆ ಸದ್ಯ ಬೆಲೆ ಏರಿಕೆಯ ಸುದ್ದಿಯ ಕೇಂದ್ರಬಿಂದು. ರಾಜ್ಯದ ಜನ ಬೆಲೆ ಏರಿಕೆಗೆ ರೋಸಿ ಹೋಗಿದ್ದು, ಇಂದಿನಿಂದ ಜನರ ಮೇಲೆ ಮತ್ತೊಂದು ದರ ಏರಿಕೆ ಬರೆ ಬೀಳಲಿದೆ. ಕಳೆದ ವಾರ 100 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಈಗ ಏಕಾಏಕಿ ಡಬಲ್ ಆಗಿದೆ. |
![]() | ದುಬಾರಿ ದುನಿಯಾ: ಆಗಸ್ಟ್ 1 ರಿಂದ ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆ ಏರಿಕೆತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುನಿಯಾ ದುಬಾರಿ ಎನಿಸಲಿದೆ. |
![]() | ಬೆಲೆ ಏರಿಕೆ ಮಧ್ಯೆ ಹೋಟೆಲ್ ತಿಂಡಿ ತಿನಿಸು ಬೆಲೆ ಮತ್ತಷ್ಟು ದುಬಾರಿ..!ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್ ಗಳ ಮಾಲೀಕರು ಆಹಾರ ತಿನಿಸುಗಳ ಬೆಲೆಯಲ್ಲಿ ಶೇ.15-25ರಷ್ಟು ಹೆಚ್ಚಳ ಮಾಡಲು ಚಿಂತನೆ ನಡೆಸುತ್ತಿದ್ದಾರೆ. |
![]() | ಬೆಂಗಳೂರು: ದಿನದ 24 ಗಂಟೆ ಹೋಟೆಲ್ ತೆರೆಯಲು ಶೀಘ್ರದಲ್ಲೇ ಗ್ರೀನ್ ಸಿಗ್ನಲ್!ಮಹಾನಗರ ಬೆಂಗಳೂರಿನ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಮಹತ್ವಾಕಾಂಕ್ಷೆಯ ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಟೆಕ್-ಕ್ಯಾಪಿಟಲ್‌ನ ಇಮೇಜ್ ಹೆಚ್ಚಿಸುವುದು ಇದರ ಗುರಿಯಾಗಿದೆ. |