- Tag results for House arrest
![]() | ಜಮ್ಮು-ಕಾಶ್ಮೀರ: 4 ವರ್ಷಗಳ ಬಳಿಕ ಗೃಹ ಬಂಧನದಿಂದ ಮಿರ್ವೈಜ್ ಫಾರೂಕ್'ಗೆ ಮುಕ್ತಿ4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. |
![]() | ಭೀಮಾ ಕೋರೆಗಾಂವ್ ಕೇಸ್: ಸಾಮಾಜಿಕ ಕಾರ್ಯಕರ್ತ ನವ್ಲಾಖಾಗೆ ಗೃಹಬಂಧನ ತಪ್ಪು ನಿದರ್ಶನ- ಸುಪ್ರೀಂ ಕೋರ್ಟ್ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸಿರುವುದು ತಪ್ಪು ನಿದರ್ಶನವಾಗಲಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅಲ್ಲದೇ, ಅವರ ಪ್ರಸ್ತುತ ಆರೋಗ್ಯ ಪರಿಸ್ಥಿತಿ ಮತ್ತು ವಿಚಾರಣೆಯ ಹಂತವನ್ನು ತಿಳಿಸುವಂತೆ ರಾಷ್ಟ್ರೀಯ ತನಿಖಾ ಆಯೋಗಕ್ಕೆ ನಿರ್ದೇಶನ ನೀಡಿದೆ. |
![]() | 'ನಾರದ ಸ್ಟಿಂಗ್ ಆಪರೇಷನ್' ಕೇಸು: ನಾಲ್ವರು ರಾಜಕೀಯ ನಾಯಕರ ಗೃಹ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶನಾರದ ಸುದ್ದಿವಾಹಿನಿಯ ರಹಸ್ಯ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಪಶ್ಚಿಮ ಬಂಗಾಳ ಸರ್ಕಾರದ ಇಬ್ಬರು ಸಚಿವರು ಸೇರಿದಂತೆ ನಾಲ್ವರು ರಾಜಕೀಯ ಮುಖಂಡರನ್ನು ಗೃಹ ಬಂಧನದಲ್ಲಿರಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. |