- Tag results for House collapse
![]() | ದೆಹಲಿ: ನಾಲ್ಕು ಅಂತಸ್ತಿನ ಮನೆ ಕುಸಿತ; ನಾಲ್ವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ!ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಾಲ್ಕು ಅಂತಸ್ತಿನ ಮನೆ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿ 9 ವರ್ಷದ ಬಾಲಕಿ ಸೇರಿ ನಾಲ್ವರು ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ತಮಿಳುನಾಡು: ನಿರಂತರ ಮಳೆಗೆ ಕುಸಿದ ಮನೆ, 9 ಮಂದಿ ಸಾವುತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆ ಕುಸಿದುಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಮುಂಬೈ: ಮನೆ ಕುಸಿದು 9 ಮಂದಿಗೆ ಗಾಯ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆವಾಣಿಜ್ಯ ನಗರಿ ಮುಂಬೈ ನಗರದ ಅಂಟಾಪ್ ಹಿಲ್ ಪ್ರದೇಶದಲ್ಲಿ ಮನೆಯೊಂದು ಕುಸಿದುಬಿದ್ದ ಪರಿಣಾಮ 9 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. |
![]() | ಬೆಳಗಾವಿ: ಮನೆ ಕುಸಿದು 7 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ್ದಾರೆ. |
![]() | ಬೀದರ್: ಭಾರಿ ಮಳೆಗೆ ಮನೆ ಕುಸಿತ, ಮಹಿಳೆ ಸಾವುಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ ನಲ್ಲಿ ಮನೆಯ ಛಾವಣಿ ಕುಸಿತವಾಗಿದ್ದು, ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. |
![]() | ಉತ್ತರ ಪ್ರದೇಶ: ಗೊಂಡ ಜಿಲ್ಲೆಯ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಿಸಿ ಮನೆಗಳ ಕುಸಿತ; 7 ಮಂದಿ ದಾರುಣ ಸಾವುಸಿಲಿಂಡರ್ ಸ್ಫೋಟವಾಗಿ ಅಕ್ಕಪಕ್ಕದ ಮನೆಗಳು ಕುಸಿದು ಬಿದ್ದು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗೊಂಡ ನಗರದ ವಾಸಿರ್ ಗಂಜ್ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ. |
![]() | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಮುಂದೆ ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವುಏಪ್ರಿಲ್ 6 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಳೆ ಗುರುವಾರ ರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. |