- Tag results for Hubballi violence
![]() | ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಆರೋಪಿಗಳಿಗೆ ಬಾಂಗ್ಲಾದೇಶ ಸಂಪರ್ಕಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಲ್ಲಿ ಕೆಲವರು ನೆರೆಯ ರಾಷ್ಟ್ರದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯಲ್ಲಿ ಕೇಂದ್ರ ಗುಪ್ತಚರ ತಂಡ ಇತ್ತೀಚೆಗೆ ಹುಬ್ಬಳ್ಳಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. |
![]() | ಹುಬ್ಬಳ್ಳಿ ಹಿಂಸಾಚಾರದ ಹಿಂದೆ ಹಲವು ಕಾಣದ ಕೈಗಳಿವೆ: ಗೃಹ ಸಚಿವ ಆರಗ ಜ್ಞಾನೇಂದ್ರಹುಬ್ಬಳ್ಳಿ ಹಿಂಸಾಚಾರ ಪ್ರಕರಣದ ಹಿಂದೆ ಕೆಲವು ಸಂಘಟನೆಗಳು ಸೇರಿದಂತೆ ಹಲವು ಕಾಣದ ಕೈಗಳಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದು ಅವರನ್ನು ಕಟಕಟೆಗೆ ತಂದು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ. |
![]() | ಹುಬ್ಬಳ್ಳಿ ಗಲಭೆ: ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ಅಭಿಷೇಕ ಹಿರೇಮಠಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ಶುಕ್ರವಾರ ಮೊದಲ ದಿನ ದ್ವಿತೀಯ ಪಿಯುಸಿ ಪರೀಕ್ಷೆ ಹಾಜರಾಗಿದ್ದಾನೆ. |
![]() | ಹುಬ್ಬಳ್ಳಿ ಗಲಭೆ: ತಲೆಮರೆಸಿಕೊಂಡಿದ್ದ ಮೌಲ್ವಿ ವಾಸೀಂ ಪಠಾಣ್ ಬಂಧನಕಳೆದ ಶನಿವಾರ ರಾತ್ರಿ ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಪ್ರಮುಖ ರುವಾರಿ ಎಂದೇ ಹೇಳಲಾಗುತ್ತಿರುವ ತಲೆಮರೆಸಿಕೊಂಡಿದ್ದ ಮೌಲ್ವಿ ವಾಸೀಂ ಪಠಾಣ್ ನನ್ನು ಹಳೆ ಹುಬ್ಬಳ್ಳಿಯ ಪೊಲೀಸರು ಗುರುವಾರ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. |
![]() | ಮುಸ್ಲಿಮರು ಅಮಾಯಕರು, ಕಾಂಗ್ರೆಸ್ ನಾಯಕರು ಅವರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ: ಸಚಿವ ಆನಂದ್ ಸಿಂಗ್ಮುಸ್ಲಿಮರು ಅಮಾಯಕರಿದ್ದಾರೆ, ಆದರೆ ಕೆಲವರು ಅವರನ್ನು ಪ್ರಚೋದನೆ ಮಾಡಿ ಹಾಳುಮಾಡುತ್ತಿದ್ದಾರೆ. ಮುಸ್ಲಿಮ್ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡು ರಾಜಕೀಯ ಬೇಳೆ ಬೇಯಿಸಲು ಕೆಲವರು ನೋಡುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಆರೋಪಿಸಿದ್ದಾರೆ. |
![]() | ಹುಬ್ಬಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಅಮಾಯಕರನ್ನು ಬಂಧಿಸಿಲ್ಲ: ಸಿಎಂ ಬೊಮ್ಮಾಯಿಹುಬ್ಬಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಾಕ್ಷ್ಯಾಧಾರಗಳ.... |
![]() | ಹುಬ್ಬಳ್ಳಿ ಗಲಭೆ: ವಿವಾದಾತ್ಮಕ ಪೋಸ್ಟ್ ಹಾಕಿ ಬಂಧನಕ್ಕೀಡಾಗಿರುವ ಆರೋಪಿ ಹಿರೇಮಠ್ ಪಿಯು ಪರೀಕ್ಷೆ ಬರೆಯಲು ಕೋರ್ಟ್ ಗೆ ಮನವಿಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಹಾಕಿ ಬಂಧನಕ್ಕೀಡಾಗಿರುವ ಆರೋಪಿ ಅಭಿಷೇಕ್ ಹಿರೇಮಠ್ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರ್ಟ್ ಗೆ ಆರೋಪಿ ಪರ ವಕೀಲ ಸಂಜು ಬಡಾಸ್ಕರ್ ಮನವಿ ಮಾಡಿದ್ದಾರೆ. |