- Tag results for Hubli
![]() | ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಕೈಗೆ ಸೋಲು: ಜನರ ತೀರ್ಮಾನ ಗೌರವಿಸುತ್ತೇನೆ- ಜಗದೀಶ್ ಶೆಟ್ಟರ್ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಅವರು ಸೋತಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವಿನ ನಗೆ ಬೀರಿದ್ದಾರೆ. |
![]() | ಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ರಕ್ತದಲ್ಲೇ ಪತ್ರ ಬರೆದ ಅಭಿಮಾನಿ!ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ |
![]() | ಸಿಡಿ ಭಯದಿಂದ ಸ್ಟೇ ತಂದೋರಿಗೆ, 80 ಪ್ರಕರಣದಲ್ಲಿ ಭಾಗಿಯಾದವರಿಗೆ ಟಿಕೆಟ್ ಕೊಟ್ರು; ನನಗೆ 'ಕೈ' ಕೊಟ್ರು: ಶೆಟ್ಟರ್ ವಾಗ್ದಾಳಿನಿನ್ನೆ ಮೊನ್ನೆ ಪಕ್ಷಕ್ಕೆ ಬಂದೋರಿಗೆ, ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ನನಗೆ ಮಾತ್ರ ಟಿಕೆಟ್ ಸಿಗಲಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರೊಬ್ಬರೂ ನನ್ನನ್ನು ಮಾತನಾಡಿಸಲಿಲ್ಲ. ಗೌರವದಿಂದ ನಡೆಸಿಕೊಳ್ಳಲಿಲ್ಲ ಎಂದಷ್ಟೇ ನಾನು ಬಿಜೆಪಿ ಬಿಟ್ಟು ಹೊರಬಂದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. |
![]() | ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಗುರುವಾರ ನಾಮಪತ್ರ ಸಲ್ಲಿಸಿದರು. |
![]() | ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಾಮಪತ್ರ ಸಲ್ಲಿಕೆಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. |
![]() | ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ... |
![]() | ಹುಬ್ಬಳ್ಳಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಆರೋಪಿಗಳಿಗೆ ಮಾ.2 ವರೆಗೆ ನ್ಯಾಯಾಂಗ ಬಂಧನಭಾರತ ಸರ್ಕಾರದ ವಿದ್ಯಾರ್ಥಿ ವೇತನ ಪಡೆದು ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದು ಈ ಸಂಬಂಧ ಕೋರ್ಟ್ ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. |