• Tag results for Hunasodu Blast

ಶಿವಮೊಗ್ಗ ಸ್ಫೋಟ ಪ್ರಕರಣಕ್ಕೂ ರೈಲ್ವೇ ಇಲಾಖೆಗೂ ಸಂಬಂಧವಿಲ್ಲ: ಅಧಿಕಾರಿಗಳ ಸ್ಪಷ್ಟನೆ

ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವ ಶಿವಮೊಗ್ಗ ಸ್ಫೋಟ ಪ್ರಕರಣಕ್ಕೂ ರೈಲ್ವೇ ಇಲಾಖೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

published on : 22nd January 2021

ಶಿವಮೊಗ್ಗ ಹುಣಸೋಡು ಸ್ಫೋಟ: ಕಾರಣ ಇನ್ನೂ ನಿಗೂಢ, ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ನಿಖರ ಕಾರಣ ಇನ್ನೂ ನಿಗೂಢವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಆತಂಕ ಎದುರಾಗಿದೆ.

published on : 22nd January 2021

ಶಿವಮೊಗ್ಗ ಸ್ಫೋಟ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ ಎಂದ ಸಚಿವ ಮುರುಗೇಶ್ ನಿರಾಣಿ

ಶಿವಮೊಗ್ಗ ಜಿಲ್ಲೆಯ ಹುಣಸೋಡು ನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ  ಹೇಳಿದ್ದಾರೆ.

published on : 22nd January 2021