- Tag results for Hunger Strike
![]() | ದೆಹಲಿಯಲ್ಲಿ ಕೆಸಿಆರ್ ಪುತ್ರಿ ಕವಿತಾ ಉಪವಾಸ ಸತ್ಯಾಗ್ರಹ, 12 ಪಕ್ಷಗಳ ಬೆಂಬಲಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಒತ್ತಾಯಿಸಿ ಭಾರತ್ ರಾಷ್ಟ್ರ ಸಮಿತಿ ಹಿರಿಯ ನಾಯಕಿ ಕೆ.ಕವಿತಾ ಇಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. |
![]() | ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ (ಎಪಿಯು) 26 ವರ್ಷದ ವಿದ್ಯಾರ್ಥಿ ಶುಕ್ರವಾರ ಕಾಲೇಜು ಉತ್ಸವದ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದು, ಈಗ ನಡೆಯುತ್ತಿರುವ ಪ್ರತಿಭಟನೆಯಿಂದಲೇ ಈ ಘಟನೆ ಸಂಭವಿಸಿರಬಹುದು ಎಂಬ ಆರೋಪಕ್ಕೆ ಕಾರಣವಾಗಿದೆ. |