- Tag results for Hunsur
![]() | ಹುಣಸೂರು: ಬೈಕ್'ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ನಡೆಸಿದ್ದು, ಪರಿಣಾಮ ಬೈಕಿನಿಂದ ಕೆಳಗೆ ಬಿದ್ದ ಮಹಿಳೆಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ಗೊಮ್ಮಟಗಿರಿ ಬೆಟ್ಟದ ರಸ್ತೆಯಲ್ಲಿ ನಡೆದಿದೆ. |
![]() | ಬೈದರು ಎಂದು ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ ಭೂಪ: ಕರ್ನಾಟಕದ ಹುಣಸೂರಿನಲ್ಲಿ ಘಟನೆ!ಮದಿರೆಯ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಹಾ ಎಡವಟ್ಟು ಮಾಡಿಕೊಂಡಿದ್ದು, ಮರ್ಮಾಂಗ ಕತ್ತರಿಸಿಕೊಂಡು ಪೇಚಿಗೆ ಸಿಲುಕಿದ ಘಟನೆ ಕರ್ನಾಟಕದ ಹುಣಸೂರಿನಲ್ಲಿ ನಡೆದಿದೆ. |