• Tag results for Hurt

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಉತ್ತರ ಪ್ರದೇಶದಲ್ಲೇ ಅತಿಹೆಚ್ಚು ಬಂಧನ!

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಂಸತ್ತಿನಲ್ಲಿ ಮಂಗಳವಾರ ಗೃಹ ವ್ಯವಹಾರಗಳ ಸಚಿವಾಲಯ(MHA) ಮಂಡಿಸಿದ ದಾಖಲೆ ಬಹಿರಂಗಪಡಿಸಿದೆ.

published on : 2nd August 2022

ಪಾಟ್ನಾ: ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಪೊಲೀಸ್ ಅಧಿಕಾರಿ ಗಾಯ

ಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

published on : 1st July 2022

ನನ್ನ 'ವಿಕ್ರಮ್' ಪಾತ್ರ ಎಲ್ಲಾ ಮಧ್ಯಮವರ್ಗದವರಿಗೂ ಸಂಬಂಧಿಸಿದ್ದಾಗಿದೆ: ಸುನಿಲ್ ರಾವ್

ನಿರ್ದೇಶಕ ಹೇಮಂತ್ ಕುಮಾರ್ ಅವರ ತುರ್ತು ನಿರ್ಗಮನ ಸಿನಿಮಾ ಜೂ.24 ರಂದು ಬಿಡುಗಡೆಯಾಗುತ್ತಿದ್ದು ನಟ ಸುನಿಲ್ ದೀರ್ಘಕಾಲದ ನಂತರ ಮತ್ತೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. 

published on : 20th June 2022

ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಸಾಧ್ಯತೆ

ಉಡುಪಿ ಜಿಲ್ಲೆಯಲ್ಲಿ ಪ್ರಬಲ ನಾಯಕ ಎಂದು ಪರಿಗಣಿಸಲಾಗಿದ್ದ ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

published on : 9th May 2022

ಮರಿಯುಪೋಲ್​ನಲ್ಲಿ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ವೈಮಾನಿಕ ದಾಳಿ: 17ಕ್ಕೂ ಹೆಚ್ಚು ಮಂದಿಗೆ ಗಾಯ

ಉಕ್ರೇನ್​​ನಲ್ಲಿ ರಷ್ಯಾ ದಾಳಿ ತೀವ್ರಗೊಂಡಿದೆ. ಬುಧವಾರ ರಷ್ಯಾ ಸೇನೆ ಮರಿಯುಪೋಲ್​​ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ​ ನಡೆಸಿದ್ದು, ದಾಳಿಯಲ್ಲಿ 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

published on : 10th March 2022

ವಿಧಾನ ಪರಿಷತ್ ಚುನಾವಣೆ ಪ್ರಚಾರ: ಬಿಜೆಪಿಯ 2 ಗುಂಪುಗಳ ನಡುವೆ ಮಾರಾಮಾರಿ

ಎಂಎಲ್'ಸಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳವಾರ ನಡೆದಿದೆ.

published on : 1st December 2021

ಪೇಜಾವರ ಶ್ರೀಗಳ ಕುರಿತ ಹೇಳಿಕೆ: ಹಂಸಲೇಖ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು

ಪೇಜಾವರ ಶ್ರೀಗಳ ಬಗ್ಗೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

published on : 16th November 2021

ಬೆಂಗಳೂರು: ಸಿಲಿಂಡರ್ ಸ್ಫೋಟ, ಏಳು ಕಾರ್ಮಿಕರಿಗೆ ಸುಟ್ಟ ಗಾಯ

ಬೆಂಗಳೂರು ಹೊರವಲಯ ಆನೇಕಲ್ ತಾಲೂಕ್ ಜಿಗಣಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಏಳು ಮಂದಿ ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ.

published on : 7th November 2021

''ಲವ್ ಮಿ or ಹೇಟ್ ಮಿ'' ಚಿತ್ರಕ್ಕೆ ಬೆಂಗಳೂರಿನಲ್ಲಿ ಮುಹೂರ್ತ

ಡಾರ್ಲಿಂಗ್ ಕೃಷ್ಣ,  ರಚಿತಾ ರಾಮ್ ಅಭಿನಯದ "ಲವ್ ಮಿ or ಹೇಟ್ ಮಿ" ಮುಹೂರ್ತ ನೆರವೇರಿದೆ. ಬೆಂಗಳೂರಿನ ದೇವಾಲಯವೊಂದರಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಮೊದಲ ಸನ್ನಿವೇಶಕ್ಕೆ ಮಿಲನ ನಾಗರಾಜ್ ಆರಂಭ ಫಲಕ ತೋರಿದ್ದು,  ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು.  

published on : 10th September 2021

ಗಣೇಶ ಚತುರ್ಥಿಗೆ ದರ್ಶನ್ ನಟನೆಯ 55ನೇ ಸಿನಿಮಾ ಟೈಟಲ್ ರಿವೀಲ್!

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಯಂದು ಅನಾವರಣಗೊಳ್ಳಲಿದೆ. 

published on : 7th September 2021

ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧ

ಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. 

published on : 27th August 2021

ಉತ್ತರ ಪ್ರದೇಶ: ನಾಯಿಯ ಕಾಲು ಮುರಿದವನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೇನಕಾ ಗಾಂಧಿ ಫೋನ್ ಕರೆ; ವ್ಯಕ್ತಿ ಬಂಧನ!

ನಾಯಿಯ ಕಾಲೊಂದನ್ನು ಮುರಿದ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿ, ಪ್ರಕರಣ ದಾಖಲಿಸುವಂತೆ ಸಂಸದೆ ಹಾಗೂ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮೇನಕಾ ಗಾಂಧಿ  ಪೊಲೀಸ್ ಅಧಿಕಾರಿಯೊಬ್ಬರಿಗೆ ಹೇಳುವ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 21st June 2021

'ಹಾದಿ-ಬೀದಿಯಲ್ಲಿ ನಿಂತು ಒಬ್ಬೊಬ್ಬ ನಾಯಕ ಒಂದೊಂದು ಹೇಳಿಕೆ: ನೊಂದ ಸಿಎಂ ರಾಜಿನಾಮೆ ಮಾತು'

ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. 

published on : 8th June 2021

ರಾಶಿ ಭವಿಷ್ಯ