- Tag results for Husband
![]() | ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ; ಗರ್ಭಿಣಿ ಮಹಿಳೆ, ಪತಿ ಸಜೀವ ದಹನಕಣ್ಣೂರು ಜಿಲ್ಲಾಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. |
![]() | ದುಡಿಯಲು ಸಮರ್ಥನಾಗಿರುವ ಪತಿ, ಪತ್ನಿಯಿಂದ ಜೀವನಾಂಶ ಕೇಳುವ ಹಾಗಿಲ್ಲ: ಕರ್ನಾಟಕ ಹೈಕೋರ್ಟ್ ಛೀಮಾರಿ!ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರುವ ಪತಿಯು, ಪತ್ನಿಯಿಂದ ಜೀವನಾಂಶ ಕೇಳುವ ಹಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಎಮ್ ನಾಗಪ್ರಸನ್ನ ಸ್ಪಷ್ಟಪಡಿಸಿದ್ದಾರೆ. |
![]() | ಪತ್ನಿ ಮೇಲೆ ಕೋಪ: ಬುದ್ದಿ ಕಲಿಸಲು 'ಅದನ್ನೇ' ಕತ್ತರಿಸಿಕೊಂಡ ಪತಿ!ಪತ್ನಿ ಮೇಲಿನ ಕೋಪಕ್ಕೆ ವ್ಯಕ್ತಿಯೋರ್ವ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ: ಗರ್ಭಿಣಿ ಪತ್ನಿಯನ್ನು ಬೈಕ್ಗೆ ಕಟ್ಟಿ ಎಳೆದೊಯ್ದ ಮದ್ಯವ್ಯಸನಿ ಪತಿಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್ ಸೈಕಲ್ಗೆ ಕಟ್ಟಿ 200 ಮೀಟರ್ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ನಡೆದಿದೆ. |
![]() | ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಮನೆಯ ವಸ್ತುಗಳು, ಆಭರಣ ತೆಗೆದುಕೊಳ್ಳಲು ಕಾನೂನಿನಲ್ಲಿ ಅನುಮತಿ ಇಲ್ಲ: ದೆಹಲಿ ಹೈಕೋರ್ಟ್ತನ್ನ ಪತ್ನಿಗೆ ಮಾಹಿತಿ ನೀಡದೆ ಮತ್ತು ಆಕೆಯ ಒಪ್ಪಿಗೆ ಅಥವಾ ಆಕೆಗೆ ಅರಿವಿಲ್ಲದೆ ಪತಿ ಆಭರಣ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. |
![]() | ವಿವಾಹವಾಗಿ 6 ವರ್ಷವಾದ್ರೂ ಮಕ್ಕಳಾಗದ್ದಕ್ಕೆ ಪತ್ನಿಯ ಗುಪ್ತಾಂಗವನ್ನ ರೇಜರ್ ನಿಂದ ಕೊಯ್ದು ಪತಿ ಬಂಧನ!ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗದ ಹಿನ್ನೆಲೆಯಲ್ಲಿಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ರೇಜರ್ ನಿಂದ ಕೊಯ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. |
![]() | ಟೀ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದ 41 ವರ್ಷದ ವ್ಯಕ್ತಿ, ಆರೋಪಿಯನ್ನು ಬಂಧಿಸಿದ ಪೊಲೀಸರುಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯಲ್ಲಿ 41 ವರ್ಷದ ವ್ಯಕ್ತಿಯೊಬ್ಬ ತನಗೆ ಒಂದು ಕಪ್ ಟೀ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಚಿತ್ರಿಕರಿಸಿ ವಿಕೃತಿ: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ!ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದಿದೆ. |
![]() | ಬಿಹಾರ: ದೂರವಾಣಿ ಮೂಲಕ ಮಹಿಳೆಗೆ ತ್ರಿವಳಿ ತಲಾಖ್ ನೀಡಿದ ಪತಿ, ಪ್ರಕರಣ ದಾಖಲುಬಿಹಾರದ ರೋಹ್ತಾಸ್ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಪತಿ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತರನ್ನುಮ್, ನ್ಯಾಯ ಕೋರಿ ರೋಹ್ತಾಸ್ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ಹಾಸನ: ಮಕ್ಕಳನ್ನು ಭೇಟಿಯಾಗಲು ನಿರಾಕರಿಸಿದ ಪತ್ನಿ, ಪೆಟ್ರೋಲ್ ಎರಚಿ ಮಧ್ಯರಾತ್ರಿ ಮನೆಗೆ ಬೆಂಕಿ ಹಚ್ಚಿದ ಪತಿಆಘಾತಕಾರಿ ಘಟನೆಯೊಂದರಲ್ಲಿ ಶುಕ್ರವಾರ ಮಧ್ಯರಾತ್ರಿ ವ್ಯಕ್ತಿಯೊಬ್ಬ ತನ್ನ ಮಕ್ಕಳನ್ನು ಭೇಟಿಯಾಗಲು ಹೆಂಡತಿ ನಿರಾಕರಿಸಿದ್ದಕ್ಕೆ ಕೋಪಗೊಂಡು ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. |
![]() | ಕೋಣೆಯೊಂದರಲ್ಲಿ ಪ್ರಿಯಕರನನ್ನು ಬಚ್ಚಿಟ್ಟು, ಇನ್ನೊಂದು ಕೋಣೆಯಲ್ಲಿ ಪತಿಯನ್ನು ಕೊಂದ ಮಹಿಳೆ!ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿಯ ನಿವಾಸದಲ್ಲಿ ಐವತ್ತೆರಡು ವರ್ಷದ ವ್ಯಕ್ತಿಯನ್ನು ಆತನ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವ ಘಟನೆ ನ.06 ರಂದು ನಡೆದಿದೆ. ಆಘಾತಕಾರಿ ಸಂಗತಿಯೆಂದರೆ, ಅದೇ ಮನೆಯ ಮತ್ತೊಂದು ಕೋಣೆಯಲ್ಲಿದ್ದ ಪ್ರಿಯಕರ ಮತ್ತು ಸಂತ್ರಸ್ತನ ಪತ್ನಿ ಸೇರಿ ಕೊಲೆಗೆ ಸಂಚು ರೂಪಿಸಿದ್ದರು. |
![]() | ಬೆಂಗಳೂರು: ವ್ಯಕ್ತಿ ಮೇಲೆ ಪತ್ನಿಯ ಮಾಜಿ ಸಹೋದ್ಯೋಗಿಯಿಂದ ಹಲ್ಲೆ!30 ವರ್ಷದ ವ್ಯಕ್ತಿಯೊಬ್ಬರ ಮೇಲೆ ಆತನ ಪತ್ನಿಯ ಮಾಜಿ ಸಹೋದ್ಯೋಗಿ ಮತ್ತು ಇಬ್ಬರು ವ್ಯಕ್ತಿಗಳು ಕಬ್ಬಿಣದ ರಾಡ್ಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಕನಕಪುರ ರಸ್ತೆಯಲ್ಲಿ ನಡೆದಿದೆ. |
![]() | ಅಕ್ರಮ ಸಂಬಂಧ: ಪ್ರಿಯಕರನೊಂದಿಗೆ ಸೇರಿ ಪತಿಯ ಸಜೀವ ದಹಿಸಿದ ಪತ್ನಿ!ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಸಜೀವವಾಗಿ ದಹಿಸಿರುವ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ. |
![]() | ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸುವುದು ಬಿಟ್ಟು ವಿಡಿಯೋ ರೆಕಾರ್ಡ್ ಮಾಡಿದ ಪತಿ!ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. |
![]() | ಬೆಂಗಳೂರು: ಪತಿ ಮತ್ತು ಆತನ ಕುಟುಂಬ ಸದಸ್ಯರ ಕಿರುಕುಳ; ಬೇಸತ್ತು ಶಿಕ್ಷಕಿ ಆತ್ಮಹತ್ಯೆಪತಿ ಮತ್ತು ಆತನ ಕುಟುಂಬ ಸದಸ್ಯರ ಕಿರುಕುಳ ಹಾಗೂ ದೌರ್ಜನ್ಯಕ್ಕೆ ಬೇಸತ್ತು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |