- Tag results for IAS
![]() | ಕೋಲ್ಕತ್ತಾ ಭಾರತದ ಅತ್ಯಂತ ಸುರಕ್ಷಿತ ನಗರ, 2ನೇ ನಗರ ಯಾವುದು ಗೊತ್ತಾ?ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾ ಸತತ ಮೂರನೇ ವರ್ಷವೂ ದೇಶದ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದೆ. |
![]() | ಹಣ ದುರ್ಬಳಕೆ ಆರೋಪ: ಬಿಎಂಎಸ್ ಶಿಕ್ಷಣ ಟ್ರಸ್ಟ್‌ಗೆ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ನೇಮಕಹಣ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಎಂಎಸ್ ಶಿಕ್ಷಣ ಟ್ರಸ್ಟ್‌ಗೆ (ಬಿಎಂಎಸ್‌ಇಟಿ) ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. |
![]() | ರಾಜಸ್ಥಾನ: ಕಾಂಗ್ರೆಸ್ ನಾಯಕ ಸುರೇಶ್ ಮಿಶ್ರಾ ಸೇರಿದಂತೆ 8 ಮಂದಿ ಬಿಜೆಪಿಗೆ ಸೇರ್ಪಡೆರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ನಾಯಕ ಸುರೇಶ್ ಮಿಶ್ರಾ, ನಿವೃತ್ತ ಐಎಎಸ್ ಅಧಿಕಾರಿ ಅಂತರ್ ಸಿಂಗ್ ನೆಹ್ರಾ ಸೇರಿದಂತೆ 10 ಮಂದಿ ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು. |
![]() | ಆನೆಕಾಲು ರೋಗ (ಕುಶಲವೇ ಕ್ಷೇಮವೇ)ಆನೆಕಾಲು ರೋಗ ಪಸರಿಸುವುದು ಕ್ಯೂಲೆಕ್ಸ್ ಎಂಬ ಸೊಳ್ಳೆ. ಈ ಸೊಳ್ಳೆಯಲ್ಲಿ ಫೈಲೇರಿಯಾ ಎಂಬು ಸೂಕ್ಷ್ಮಾಣುಜೀವಿ ಜಂತುಹುಳ ಸೇರಿಕೊಂಡಿರುತ್ತದೆ. |
![]() | 2023-24ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3% ರಷ್ಟಿರಲಿದೆ: ವಿಶ್ವ ಬ್ಯಾಂಕ್ ಅಂದಾಜುಮುಂದಿನ 2023-24ನೇ ಸಾಲಿನಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3%ರಷ್ಟಿರಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ. |
![]() | ಜಾತಿ ತಾರತಮ್ಯ ನಿಷೇಧ ಮಸೂದೆ ಅಂಗೀಕರಿಸಿದ ಅಮೆರಿಕಾದ ಮತ್ತೊಂದು ನಗರ: ಕೋರ್ಟ್ ಮೆಟ್ಟಿಲೇರಿದ ಹಿಂದೂಗಳುಕ್ಯಾಲಿಫೋರ್ನಿಯಾದ ಫ್ರೆಸ್ನೋ ಜಾತಿ ತಾರತಮ್ಯ ನಿಷೇಧ ಮಸೂದೆ ಅಂಗೀಕರಿಸಿದ್ದು ಈ ರೀತಿ ಜಾತಿ ತಾರತಮ್ಯ ನಿಷೇಧಿಸಿದ 2 ನೇ ನಗರವಾಗಿದೆ. |
![]() | ನಮ್ಮ ಮೆಟ್ರೋದಲ್ಲಿ ಟಿಕೆಟ್ ರಹಿತ ಪ್ರಯಾಣ, ಅಪಾಯಕಾರಿ ಸ್ಟಂಟ್: ವಿದೇಶಿ ಯೂಟ್ಯೂಬರ್ ವಿರುದ್ಧ ದೂರುಟಿಕೆಟ್ ರಹಿತವಾಗಿ ಪ್ರಯಾಣಿಸಿ ಕೆಆರ್ ಮಾರ್ಕೆಟ್ ಮೆಟ್ರೋ ನಿಲ್ದಾಣದ ಎಎಫ್‌ಸಿ ಗೇಟ್ ಬಳಿ ಟರ್ನ್‌ಸ್ಟೈಲ್‌ನಿಂದ ಜಿಗಿದ ಸೈಪ್ರಸ್ ಮೂಲದ ಜನಪ್ರಿಯ ಯೂಟ್ಯೂಬರ್ ವಿರುದ್ಧ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದೆ. |
![]() | ಅನುದಾನ ದುರ್ಬಳಕೆ: ರಾಜ್ಯದ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದುರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನ ದುರ್ಬಳಕೆ ಆರೋಪ ಎದುರಿಸುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅಮಿತಾ ಪ್ರಸಾದ್, ಇ.ವಿ. ರಮಣರೆಡ್ಡಿ ಹಾಗೂ ಟಿ.ಎಂ. ವಿಜಯ ಭಾಸ್ಕರ್ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. |
![]() | ಪಂಜಾಬ್: 13,000 ಪಂಚಾಯತ್‌ಗಳ ವಿಸರ್ಜನೆ ಆದೇಶ ವಾಪಸ್; ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು13,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳ ವಿಸರ್ಜನೆಗೆ ಸಂಬಂಧಿಸಿದ ತನ್ನ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಆಪ್ ಸರ್ಕಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ತಿಳಿಸಿದ ಒಂದು ದಿನದ ನಂತರ, ಶುಕ್ರವಾರ... |
![]() | ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಿದ್ದಾರೆ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು!ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಮತ್ತು ಸಮಸ್ಯೆಗಳನ್ನು ತಿಳಿಯಲು ‘ಅಂಜುಮನ್ ತಾರಖಿ ಉರ್ದು’ ಎಂಬ ಎನ್‌ಜಿಒ ಜತೆಗೂಡಿ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು ಹಾಗೂ ಕೆಎಎಸ್ ಅಧಿಕಾರಿ ಸಮೀಕ್ಷೆ ನಡೆಸಲಿದ್ದಾರೆ. |
![]() | ಚಂದ್ರಯಾನ-3 ರಿಂದ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ: ಗ್ರೀಸ್ ನಲ್ಲಿ ಪ್ರಧಾನಿ ಮೋದಿಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಅಕ್ರಮ ಭೂ ಮಂಜೂರಾತಿ ಪ್ರಕರಣ: ಕೆಎಎಸ್ ಅಧಿಕಾರಿ ಬಂಧನಕಡೂರು ತಾಲ್ಲೂಕಿನ ಅಕ್ರಮ ಭೂಮಂಜೂರಾತಿ ಪ್ರಕರಣದಲ್ಲಿ ಈ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. |
![]() | ಐಎಎಸ್‌ನಲ್ಲಿ 1,365, ಐಪಿಎಸ್‌ನಲ್ಲಿ 703 ಹುದ್ದೆಗಳು ಖಾಲಿಯಿವೆ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿಭಾರತೀಯ ಆಡಳಿತ ಸೇವೆಯಲ್ಲಿ (ಐಎಎಸ್) 1,365 ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿ (ಐಪಿಎಸ್) 703 ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಗಿದೆ. |
![]() | ಕಲ್ಲಿದ್ದಲು ಹಗರಣ: ಛತ್ತೀಸ್‌ಗಢ ಮಹಿಳಾ ಐಎಎಸ್ ಅಧಿಕಾರಿಯನ್ನು ಬಂಧಿಸಿದ ಇಡಿಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಛತ್ತೀಸ್ ಗಢದಲ್ಲಿ ಕೆಲವು ಐಎಎಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ, ಶನಿವಾರ ಐಎಎಸ್ ಅಧಿಕಾರಿ ರಾನು... |
![]() | ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ; ಕಾಂಗ್ರೆಸ್'ಗೆ ಆಪ್ ಬೆಂಬಲವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರು, ರಾಷ್ಟ್ರೀಯ ಪಕ್ಷದ ನಾಯಕರ ಸ್ವಾಗತಿಸಲು ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದೆ. |