• Tag results for IAS officer

ಬಂಧಿತ ಐಎಎಸ್ ಅಧಿಕಾರಿ ಜೊತೆ ಅಮಿತ್ ಶಾ ಫೋಟೊ ಹಂಚಿದ್ದ ನಿರ್ದೇಶಕನಿಗೆ ಜಾಮೀನು ನಿರಾಕರಣೆ 

ಬಂಧಿತ ಜಾರ್ಖಂಡ್ ಐಎಎಸ್ ಅಧಿಕಾರಿಯೊಂದಿಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೊವನ್ನು ಹಂಚಿದ್ದ ಸಿನಿಮಾ ನಿರ್ದೇಶಕನಿಗೆ ಬಂಧನದಿಂದ ತಡೆ ನೀಡುವ ಜಾಮೀನು ಮಂಜೂರು ಮಾಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. 

published on : 24th May 2022

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ: ರೇಸ್ ನಲ್ಲಿ ಒಂಬತ್ತು ಐಎಎಸ್ ಅಧಿಕಾರಿಗಳು

ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಒಂಬತ್ತು ಹಿರಿಯ ಐಎಎಸ್ ಅಧಿಕಾರಿಗಳು ರೇಸ್‌ನಲ್ಲಿದ್ದಾರೆ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಗುರುವಾರ ಹೇಳಿದ್ದಾರೆ.

published on : 13th May 2022

ಜಾರ್ಖಂಡ್: ಕೋಟಿ ಕೋಟಿ ನಗದು ಪತ್ತೆ; ಜಾರಿ ನಿರ್ದೇಶನಾಲಯ ವಿಚಾರಣೆಗೆ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಹಾಜರು!

ಜಾರಿ ನಿರ್ದೇಶನಾಲಯ(ಇಡಿ) ದಾಳಿ ವೇಳೆ ಬರೊಬ್ಬರಿ 19.31 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್ ರನ್ನು ಇಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

published on : 11th May 2022

ಇಡಿ ದಾಳಿ ವೇಳೆ 19.31 ಕೋಟಿ ರೂ. ನಗದು ಪತ್ತೆ; ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಗೆ 'ಇಡಿ' ಡ್ರಿಲ್!!

ಜಾರಿ ನಿರ್ದೇಶನಾಲಯ(ಇಡಿ) ದಾಳಿ ವೇಳೆ ಬರೊಬ್ಬರಿ 19.31 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್ ರನ್ನು ನಾಳೆಯಿಂದ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

published on : 9th May 2022

ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮನೆ ಮೇಲೆ ಇಡಿ ದಾಳಿ; ಬರೋಬ್ಬರಿ 19.31 ಕೋಟಿ ರೂ. ನಗದು ಪತ್ತೆ

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್, ಅವರ ಪತಿ ಮತ್ತು ಇತರ ನಿಕಟ ಸಂಬಂಧಿಗಳ...

published on : 7th May 2022

ಸರ್ಕಾರಿ ಇಲಾಖೆಗಳಲ್ಲಿ ಮೇಜರ್ ಸರ್ಜರಿ: ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಸಾಕಷ್ಟು ವರ್ಗಾವಣೆಗಳಾಗಿವೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಏಕಕಾಲದಲ್ಲಿ ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಗಿದ್ದು, IMA, ಹರ್ಷಗುಪ್ತ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ.

published on : 19th April 2022

ಪ್ರಧಾನಿ ಮೋದಿ ಆಪ್ತ, ಮಾಜಿ ಐಎಎಸ್ ಅಧಿಕಾರಿ ಎಕೆ ಶರ್ಮಾಗೆ ಯೋಗಿ ಸಚಿವ ಸಂಪುಟದಲ್ಲಿ ಸ್ಥಾನ

ಪ್ರಧಾನಿ ನರೇಂದ್ರ ಮೋದಿ ಅವರ ಪರಮಾಪ್ತರು ಎಂದೇ ಬಿಂಬಿಸಲಾಗಿರುವ ಮಾಜಿ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಶರ್ಮಾ ರಾಜಕೀಯ ಜೀವನದ ಹೊಸ ಇನ್ನಿಂಗ್ಸ್ ನ್ನು ಉತ್ತರ ಪ್ರದೇಶ ಸಚಿವರಾಗುವ ಮೂಲಕ ಪ್ರಾರಂಭಿಸಿದ್ದಾರೆ. 

published on : 25th March 2022

ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಟ್ವೀಟ್: ಮಧ್ಯ ಪ್ರದೇಶ ಐಎಎಸ್ ಅಧಿಕಾರಿಗೆ ಶೋಕಾಸ್ ನೋಟಿಸ್

ಬಹು ಚರ್ಚೆಗೆ ಗ್ರಾಸವಾಗಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ಟ್ವೀಟ್ ಮಾಡಿದ ಐಎಎಸ್ ಅಧಿಕಾರಿ ನಿಯಾಜ್ ಖಾನ್ ಅವರಿಗೆ ಮಧ್ಯ ಪ್ರದೇಶ ಸರ್ಕಾರ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

published on : 25th March 2022

ಕಾಶ್ಮೀರ್ ಫೈಲ್ಸ್ ಬಗ್ಗೆ ಮಧ್ಯಪ್ರದೇಶ ಐಎಎಸ್ ಅಧಿಕಾರಿ ವಿವಾದಾತ್ಮಕ ಟ್ವೀಟ್; ಕ್ರಮಕ್ಕೆ ಬಿಜೆಪಿ ಆಗ್ರಹ 

ಮಧ್ಯಪ್ರದೇಶ ಕೇಡರ್ ನ ಐಎಎಸ್ ಅಧಿಕಾರಿ ಕಾಶ್ಮೀರ್ ಫೈಲ್ಸ್ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ವಿವಾದಾತ್ಮಕ ಟ್ವೀಟ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹಿಸಿದೆ. 

published on : 19th March 2022

ಕೇಂದ್ರ, ರಾಜ್ಯ ಸರ್ಕಾರ ನಡುವಿನ ಐಎಎಸ್ ಜಟಾಪಟಿ ಏನಿದು?

ಕೇಂದ್ರ ಸರ್ಕಾರ ಐಎಎಸ್ ಕೇಡರ್ ನಿಯಮಗಳಲ್ಲಿ ಬದಲಾವಣೆ ತರಲು ಹೊರಟಿದೆ. ಮೋದಿ ಸರ್ಕಾರ ಕೈಗೊಳ್ಳುತ್ತಿರುವ ಈ ನಿರ್ಧಾರದ ವಿರುದ್ಧ ಹಲವು ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ಇಳಿದಿವೆ. ಇವುಗಳಲ್ಲಿ ಹೆಚ್ಚಿನವು ಬಿಜೆಪಿಯೇತರ ಆಡಳಿತದ ರಾಜ್ಯಗಳಾಗಿವೆ.

published on : 24th January 2022

'ವೈರಲ್ ಆಗಿರುವ ವಾಟ್ಸಾಪ್ ಚಾಟ್ ಫೇಕ್, ಯುವತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ': ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ದೆಹಲಿ ಮೂಲದ ಯುವತಿ ತಮ್ಮ ಮೇಲೆ ಗಂಭೀರ ಆರೋಪ ಮಾಡಿರುವ ಬಗ್ಗೆ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಪ್ರತಿಕ್ರಿಯಿಸಿದ್ದಾರೆ.

published on : 27th November 2021

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ವಿರುದ್ಧ ಲವ್ ದೋಖಾ ಆರೋಪ: ದೆಹಲಿ ಮೂಲದ ಯುವತಿ ದೂರು

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಆರೋಪವೊಂದು ಕೇಳಿಬರುತ್ತಿದೆ. ಮದುವೆಯಾಗಿ ನಂಬಿಸಿ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಂಚಿಸಿದ್ದಾರೆ ಎಂದು ದೆಹಲಿ ಮೂಲದ ಯುವತಿಯೊಬ್ಬರು ಆರೋಪ ಮಾಡಿದ್ದಾರೆ. 

published on : 27th November 2021

ಬೆಂಗಳೂರು: ನಕಲಿ ಐಎಎಸ್ ಅಧಿಕಾರಿ ಬಂಧನ

ಬಹು ಜಾಣ್ಮೆಯಿಂದ ತಾನು ಹಿರಿಯ ಐ.ಎ.ಎಸ್ ಅಧಿಕಾರಿ ಎಂದು ಅಮಾಯಕರನ್ನು ವಂಚಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

published on : 14th October 2021

ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ? ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?

ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. 

published on : 10th June 2021

ಮೈಸೂರು ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಭೂ ಹಗರಣ ಕಾರಣ, ತನಿಖೆ ನಡೆಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ರಾಜ್ಯದ ಇಬ್ಬರು ಐಎಎಸ್ ಅಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಭೂ ಹಗರಣ ಕಾರಣ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಸರ್ಕಾರ ಕೂಡಲೇ ಹಗರಣದ ಬಗ್ಗೆ ಸ್ವತಂತ್ರ ತನಿಖಾ ಸಂಸ್ಥೆ ಮೂಲಕ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

published on : 9th June 2021
1 2 > 

ರಾಶಿ ಭವಿಷ್ಯ