- Tag results for IAS officer Snehal Lokhande
![]() | ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ವಿರುದ್ಧ ಲವ್ ದೋಖಾ ಆರೋಪ: ದೆಹಲಿ ಮೂಲದ ಯುವತಿ ದೂರುಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಆರೋಪವೊಂದು ಕೇಳಿಬರುತ್ತಿದೆ. ಮದುವೆಯಾಗಿ ನಂಬಿಸಿ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಂಚಿಸಿದ್ದಾರೆ ಎಂದು ದೆಹಲಿ ಮೂಲದ ಯುವತಿಯೊಬ್ಬರು ಆರೋಪ ಮಾಡಿದ್ದಾರೆ. |