- Tag results for IAS officers
![]() | ಅನುದಾನ ದುರ್ಬಳಕೆ: ರಾಜ್ಯದ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದುರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನ ದುರ್ಬಳಕೆ ಆರೋಪ ಎದುರಿಸುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅಮಿತಾ ಪ್ರಸಾದ್, ಇ.ವಿ. ರಮಣರೆಡ್ಡಿ ಹಾಗೂ ಟಿ.ಎಂ. ವಿಜಯ ಭಾಸ್ಕರ್ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. |
![]() | ಪಂಜಾಬ್: 13,000 ಪಂಚಾಯತ್‌ಗಳ ವಿಸರ್ಜನೆ ಆದೇಶ ವಾಪಸ್; ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು13,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳ ವಿಸರ್ಜನೆಗೆ ಸಂಬಂಧಿಸಿದ ತನ್ನ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಆಪ್ ಸರ್ಕಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ತಿಳಿಸಿದ ಒಂದು ದಿನದ ನಂತರ, ಶುಕ್ರವಾರ... |
![]() | ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಿದ್ದಾರೆ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು!ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಮತ್ತು ಸಮಸ್ಯೆಗಳನ್ನು ತಿಳಿಯಲು ‘ಅಂಜುಮನ್ ತಾರಖಿ ಉರ್ದು’ ಎಂಬ ಎನ್‌ಜಿಒ ಜತೆಗೂಡಿ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು ಹಾಗೂ ಕೆಎಎಸ್ ಅಧಿಕಾರಿ ಸಮೀಕ್ಷೆ ನಡೆಸಲಿದ್ದಾರೆ. |
![]() | 4 ಐಎಎಸ್ ಅಧಿಕಾರಿಗಳ ವರ್ಗಾವಣೆರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. |
![]() | 9 ಐಎಎಸ್ ಅಧಿಕಾರಿಗಳ ವರ್ಗಾವಣೆಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಸೇರಿದಂತೆ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. |
![]() | ಆಡಳಿತಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ ಸರ್ಕಾರವು ಅಧಿಕಾರಕ್ಕೇರಿದಾಗಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶಿಸಿದೆ. |
![]() | ಮಂಜುನಾಥ್ ಪ್ರಸಾದ್ ಸೇರಿ 11 ಐಎಎಸ್ ಅಧಿಕಾರಿಗಳ ವರ್ಗಾವಣೆಹಿರಿಯ ಅಧಿಕಾರಿ ಮಂಜುನಾಥ್ ಪ್ರಸಾದ್ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. |
![]() | IAS Officer Transfer: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆಮಹತ್ವದ ಬೆಳವಣಿಗೆಯಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. |
![]() | ಹೊಸ ವರ್ಷ ಹೊತ್ತಿನಲ್ಲಿ 42 ಐಎಎಸ್, 22 ಐಎಫ್ಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ2022ರ ಕೊನೆಯ ದಿನವಾದ ನಿನ್ನೆ ಶನಿವಾರ ರಾಜ್ಯ ಸರ್ಕಾರವು 42 ಐಎಎಸ್ ಅಧಿಕಾರಿಗಳು ಮತ್ತು 22 ಐಎಫ್‌ಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಅವರ ವೇತನ ಶ್ರೇಣಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. |