• Tag results for IBPS Exam

ಹಿಂದಿಯೇತರ ಭಾಷಿಗರಿಗೆ ಉದ್ಯೋಗ ಸಿಗದಂತೆ ಕೇಂದ್ರದಿಂದ ಪಿತೂರಿ: ಸಿದ್ದರಾಮಯ್ಯ

ಕನ್ನಡದಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಅವಕಾಶ ಕಲ್ಪಸಿದಿರುವ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಹಿಂದಿಯೇತರ ಭಾಷಿಗರಿಗೆ ಬ್ಯಾಂಕ್ ಉದ್ಯೋಗ ಸಿಗದಂತೆ ತಡೆಯುವ ಪಿತೂರಿ ಎಂದಿದ್ದಾರೆ.

published on : 13th September 2019

ಕನ್ನಡದಲ್ಲಿಲ್ಲ ಐಬಿಪಿಎಸ್ ಪರೀಕ್ಷೆ: ಕೇಂದ್ರದ ವಿರುದ್ಧ ಎಚ್ ಡಿಕೆ ಕಿಡಿ

ಕನ್ನಡಿಗರ ಹಲವು ಬೇಡಿಕೆಗಳ ಹೂರತಾಗಿಯೂ ರಾಷ್ಟ್ರೀಕೃತ ಬ್ಯಾಂಕ್ ಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ-ಐಬಿಪಿಎಸ್  ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೇಂದ್ರಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

published on : 13th September 2019