- Tag results for IBRAHIM
![]() | ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಜ್ಜುಗೆ ಗೆಲುವುಮಾಲ್ಡೀವ್ಸ್ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿರೋಧ ಪಕ್ಷದ ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ (ಪಿಪಿಎಂ) ಅಭ್ಯರ್ಥಿ ಡಾ.ಮಹಮ್ಮದ್ ಮುಯಿಝು ಗೆಲುವು ಸಾಧಿಸಿದ್ದಾರೆ. ಕಠಿಣ ಸ್ಪರ್ಧೆಯಲ್ಲಿ ಹಾಲಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಮುಯಿಝು ಸೋಲಿಸಿದ್ದಾರೆ. |
![]() | ಕುಮಾರಸ್ವಾಮಿ ನನ್ನ ಸಹೋದರನಿದ್ದಂತೆ ಆದರೆ, ಅಮಿತ್ ಶಾ ಭೇಟಿಯಾಗಿದ್ದು ನೋವು ತಂದಿದೆ: ಸಿಎಂ ಇಬ್ರಾಹಿಂಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನೋವು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ. |
![]() | ಮೈತ್ರಿ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚಿಸಲಾಗಿದೆ: ಎಚ್.ಡಿ. ಕುಮಾರಸ್ವಾಮಿಬಿಜೆಪಿ ಜೊತೆಗಿನ ಪಕ್ಷದ ಮೈತ್ರಿಯ ಹಿಂದಿನ ಉದ್ಧೇಶವನ್ನು ಮುಸ್ಲಿಂ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ವಿನಂತಿಸಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಮೈತ್ರಿ ಕುರಿತಾದ ಎಲ್ಲಾ ವಿಚಾರಗಳನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. |
![]() | ಬಿಜೆಪಿ, ಜೆಡಿಎಸ್ ಕೈ ಜೋಡಿಸಿದರೆ ಆಗೋದು ಕೇವಲ 85 ಸ್ಥಾನ ಅಷ್ಟೇ; ಆಪರೇಷನ್ ಮಾತೆಲ್ಲಿ: ಡಿಕೆಶಿಗೆ ಸಿಎಂ ಇಬ್ರಾಹಿಂರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತ ಊಹಾಪೋಹಗಳು ಇತ್ತೀಚಿಗೆ ಹರಿದಾಡುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತಹ ಕೆಲವೊಂದಿಷ್ಟು ವಿದ್ಯಮಾನಗಳು ಕೂಡಾ ಮೊದಲ ಅಧಿವೇಶನ ಸಂದರ್ಭದಲ್ಲಿ ನಡೆದಿದ್ದು, ರಾಜಕಾರಣದಲ್ಲಿ ಯಾರು ಶಾಶ್ವತ ಶತ್ರುಗಳು ಇಲ್ಲ. ಮಿತ್ರರೂ ಅಲ್ಲ ಎಂಬುದು ಸಾಬೀತಾಗಿದೆ. |
![]() | ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. |
![]() | ಕರ್ನಾಟಕ ಚುನಾವಣೆ: ಫಲಿತಾಂಶ ನಂತರವೇ ಮೈತ್ರಿ ಬಗ್ಗೆ ನಿರ್ಧಾರ- JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂಕರ್ನಾಟಕ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕವಷ್ಟೇ ಮೈತ್ರಿ ಬಗ್ಗೆ ನಿರ್ಧಾರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ಜಾರೆ. |
![]() | ಅಂತಾರಾಷ್ಟ್ರೀಯ ಪಂದ್ಯಾವಳಿಯಿಂದ ಮತ್ತೆ ಹಿಂದೆ ಸರಿದ ಭಾರತದ ಅಗ್ರ ಕುಸ್ತಿಪಟುಗಳು!ಭಾರತದ ಅಗ್ರ ಕುಸ್ತಿಪಟುಗಳು ಪ್ರಮುಖ ಟೂರ್ನಿಗಳಿಂದ ಹಿಂದೆ ಸರಿಯುವುದನ್ನು ಮುಂದುವರಿಸಿದ್ದು, ಎರಡನೇ ಶ್ರೇಯಾಂಕದ ಸರಣಿ ಇಬ್ರಾಹಿಂ-ಮುಸ್ತಫಾ ಟೂರ್ನಮೆಂಟ್‌ನಿಂದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹಿಂದೆ ಸರಿದಿದ್ದಾರೆ. |
![]() | ವಿಧಾನಸಭಾ ಚುನಾವಣೆ: ಮಗನ ಗೆಲುವಿಗಾಗಿ ದರ್ಗಾದಲ್ಲಿ ಕಣ್ಣೀರಿಟ್ಟ ಸಿಎಂ ಇಬ್ರಾಹಿಂ; ವಿಡಿಯೋ ವೈರಲ್ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ಸಿ.ಎಂ.ಫೈಯಾಜ್ ಗೆಲ್ಲುವಂತೆ ಮಾಡೆಂದು ದರ್ಗಾದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಕಣ್ಣೀರು ಹಾಕಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | 'ತಂದೆ ಸ್ಥಾನದಲ್ಲಿರುವ ದೇವೇಗೌಡರಿಗೆ ವಿಷ ಹಾಕುವ ಕೆಲಸ ಮಾಡಿದ್ದೀ ಶಿವಲಿಂಗು! ನಿನಗೆ ಆ ಶಾಪ ತಟ್ಟಲಿದೆ'‘ತಂದೆ ಸ್ಥಾನದಲ್ಲಿರುವ ದೇವೇಗೌಡರಿಗೆ ಈ ವಯಸ್ಸಿನಲ್ಲಿ ವಿಷ ಹಾಕುವ ಕೆಲಸ ಮಾಡಿದ್ದೀ ಶಿವಲಿಂಗು, ನಿನಗೆ ಆ ಶಾಪ ತಟ್ಟಲಿದೆ’ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. |
![]() | ಬಾದಾಮಿಯಲ್ಲಿ ಓಡಾಡಿ ಸಿದ್ದರಾಮಯ್ಯನ ಗೆಲ್ಲಿಸಿದ್ದು ನಾನು, ಬಿಎಸ್ವೈಗೆ ಮೋಸ ಮಾಡುತ್ತಾರೆಂದು 4 ವರ್ಷದ ಹಿಂದೆ ಹೇಳಿದ್ದೆ: ಸಿಎಂ ಇಬ್ರಾಹಿಂಬಸವ ಕೃಪದವರಿಗೆ ಕೇಶವ ಕೃಪದಲ್ಲಿ ಜಾಗವಿಲ್ಲ ಯಡಿಯೂರಪ್ಪ, ನಿಮಗೆ ಮೋಸ ಮಾಡುತ್ತಾರೆ ಎಂದು ನಾನು 4 ವರ್ಷಗಳ ಹಿಂದೆಯೇ ಹೇಳಿದ್ದೆ. ಯಡಿಯೂರಪ್ಪನವರು ಇವತ್ತು ಅದನ್ನು ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ. |
![]() | ಮಂಚ ಮುರಿಯೋದೇ ಅಚ್ಚೇ ದಿನವಾ? ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿರೋದು ಸಾಕಾ? ನಿಮ್ಮ ಬಾಯಾಗ ಮಣ್ಣು ಹಾಕಾ?ರಾಜ್ಯದಲ್ಲಿ ಬಿಜೆಪಿ 13 ಜನರನ್ನು ಮಂಚದ ಮೇಲೆ ಮಲಗಿಸಿ ಸರಕಾರ ರಚಿಸಿದ್ದು ಇವರಿಗೆ ನಾಚಿಕೆ ಆಗಬೇಕು. ಹೀಗಾಗಿ ಕೂಡಲೇ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಕೊಟ್ಟು ಹೊರಗಡೆ ಬರಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದ್ದಾರೆ. |
![]() | ವಿಚ್ಛೇದನದ ಬಗ್ಗೆ ದಾವೂದ್ ಸುಳ್ಳು ಹೇಳಿದ್ದು, ಪಾಕ್ ಮಹಿಳೆಯೊಂದಿಗೆ 2ನೇ ಮದುವೆಯಾಗಿದ್ದಾರೆ: ಎನ್ಐಎಗೆ ಸೋದರಳಿಯ ಮಾಹಿತಿಪರಾರಿಯಾಗಿರುವ ಭೂಗತ ಪಾತಕಿ ಪಾಕಿಸ್ತಾನದ ಪಠಾಣ್ ಮಹಿಳೆಯೊಂದಿಗೆ 2ನೇ ವಿವಾಹವಾಗಿದ್ದಾನೆಂದು ದಾವೂದ್ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಹಾಗೂ ದಾವೂದ್ ಸೋದರಳಿಯ ಅಲಿಶಾ ಪಾರ್ಕರ್ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ. |