- Tag results for ICC Rankings
![]() | ಐಸಿಸಿ ರ್ಯಾಂಕಿಂಗ್: ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಗಳಿಸಿದ ಡೇವಿಡ್ ಮಲನ್ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟಿ-20 ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಇಂಗ್ಲೆಂಡ್ ಬ್ಯಾಟ್ಸ್ಮನ್ ಡೇವಿಡ್ ಮಲನ್ ಅವರು ಟಿ-20 ಇತಿಹಾಸದಲ್ಲೇ ಅತಿ ಹೆಚ್ಚು ರೇಟಿಂಗ್ ಅಂಕ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. |
![]() | ಐಸಿಸಿ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. |