• Tag results for ICMR

ಕೋವಿಡ್-19: ದೇಶದಲ್ಲಿಂದು ದಾಖಲೆಯ 1.84 ಲಕ್ಷ ಕೇಸ್ ಪತ್ತೆ, 1,027 ಮಂದಿ ಸಾವು

ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ ಬುಧವಾರ ಮತ್ತೊಂದು ದಾಖಲೆ ಬರೆದಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,84,372 ಕೊರೋನಾ ಪ್ರಕರಣ ವರದಿಯಾಗಿದೆ.

published on : 14th April 2021

ದೇಶದಲ್ಲಿ ಮತ್ತೆ 1.60 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 879 ಮಂದಿ ಸಾವು

ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ  1.60 ಲಕ್ಷ ದಾಟಿದ್ದು, 879 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

published on : 13th April 2021

ಕೋವಿಡ್-19: ದೇಶದಲ್ಲಿಂದು ಮತ್ತೆ ದಾಖಲೆಯ 1.52 ಲಕ್ಷ ಕೇಸ್ ಪತ್ತೆ, 839 ಮಂದಿ ಸಾವು

ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ ಭಾನುವಾರ ಮತ್ತೊಂದು ದಾಖಲೆ ಬರೆದಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,52,879 ಕೊರೋನಾ ಪ್ರಕರಣ ವರದಿಯಾಗಿದೆ. 

published on : 11th April 2021

ಕೋವಿಡ್-19: ದೇಶದಲ್ಲಿಂದು ದಾಖಲೆಯ 1.45 ಲಕ್ಷ ಕೇಸ್ ಪತ್ತೆ, 794 ಮಂದಿ ಸಾವು

ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ ಮತ್ತೊಂದು ದಾಖಲೆ ಬರೆದಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,45,384 ಕೊರೋನಾ ಪ್ರಕರಣ ವರದಿಯಾಗಿದೆ. 

published on : 10th April 2021

ಕೋವಿಡ್-19: ದೇಶದಲ್ಲಿಂದು 1,26,789 ಕೇಸ್ ಪತ್ತೆ, 685 ಮಂದಿ ಸಾವು

ಕೊರೋನಾ 2ನೇ ಅಲೆಯ ಪ್ರತಾಪ ಮುಂದುವರೆದಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 1.26 ಲಕ್ಷ ಜನರನ್ನು ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಯಾವುದೇ ಒಂದು ದಿನದಲ್ಲಿ ದಾಖಲಾದ ಗರಿಷಅಠ ಪ್ರಮಾಣವಾಗಿದೆ. 

published on : 8th April 2021

ಕೋವಿಡ್-19: ದೇಶದಲ್ಲಿಂದು 1,15,736 ಹೊಸ ಕೇಸ್, 630 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

published on : 7th April 2021

ಕೋವಿಡ್-19: ದೇಶದಲ್ಲಿಂದು 96,982 ಹೊಸ ಕೇಸ್, 446 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 96,982 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

published on : 6th April 2021

ಭಾರತದಲ್ಲಿ ತೀವ್ರ ಸ್ವರೂಪ ಪಡೆಯುತ್ತಿರುವ ಕೊರೋನಾ 2ನೇ ಅಲೆ: ದೇಶದಲ್ಲಿಂದು ಬರೋಬ್ಬರಿ 93,249 ಹೊಸ ಕೇಸ್ ಪತ್ತೆ!

ಭಾರತದಲ್ಲಿ ಕೊರೋನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದೇಶದಲ್ಲಿಂದು ಬರೋಬ್ಬರಿ 93,249 ಹೊಸ ಕೇಸ್ ಪತ್ತೆಯಾಗಿದೆ. ಇದು ಆರೂವರೆ ತಿಂಗಳಲ್ಲೇ ಏಕದಿನದಲ್ಲಿ ದಾಖಲಾದ ಅತೀ ಹೆಚ್ಚಿನ ಸಂಖ್ಯೆಯಾಗಿದೆ. 

published on : 4th April 2021

ಕೋವಿಡ್-19: ದೇಶದಲ್ಲಿಂದು 89,129 ಹೊಸ ಕೇಸ್ ಪತ್ತೆ, 714 ಮಂದಿ ಸಾವು

ದೇಶದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರೆದಿದ್ದು, ಶನಿವಾರ ಬೆಳಿಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 89,129 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

published on : 3rd April 2021

ಕೋವಿಡ್-19: ದೇಶದಲ್ಲಿಂದು 81,466 ಹೊಸ ಪ್ರಕರಣ ಪತ್ತೆ, 469 ಮಂದಿ ಸಾವು!

ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತೆ ಸ್ಫೋಟಗೊಂಡಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 81,466 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ ವರ್ಷ ಅಕ್ಟೋಬರ್ 11 ನಂತರದ ಮತ್ತು ಈ ವರ್ಷದ ಈ ವರೆಗಿನ ಸರ್ವಾಧಿಕ ಗರಿಷ್ಠ ಸಂಖ್ಯೆಯಾಗಿದೆ.

published on : 2nd April 2021

ಕೋವಿಡ್-19: ದೇಶದಲ್ಲಿಂದು 72,330 ಹೊಸ ಕೇಸ್ ಪತ್ತೆ, 459 ಮಂದಿ ಸಾವು

ಭಾರತದಲ್ಲಿ ಕಳೆದ 2 ವಾರಗಳಿಂದ ಸತತ ಕೊರೋನಾ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದ್ದು, ಗುರುವಾರ ಬೆಳಿಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 72,330 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 159 ದಿನಗಳ ಬಳಿಕ ಅಂದರೆ ಕಳೆದ 5 ತಿಂಗಳ ಅವಧಿಯಲ್ಲೇ ಒಂದೇ ದಿನ ಇಷ್ಟೊಂದು ಮಂದಿಯಲ್ಲಿ ಸೋಂಕು ಕಾಣಸಿಕೊಳ್ಳುತ್ತಿರುವುದು ಇದೇ ಮೊದಲಾಗಿದೆ. 

published on : 1st April 2021

ಕೋವಿಡ್-19: ದೇಶದಲ್ಲಿಂದು 53,480 ಹೊಸ ಕೇಸ್ ಪತ್ತೆ, 354 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆಸಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 53,480 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

published on : 31st March 2021

ಕೋವಿಡ್-19: ಭಾರತದಲ್ಲಿ ಒಂದೇ ದಿನ 56,211 ಹೊಸ ಕೇಸ್ ಪತ್ತೆ, 271 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 56,211 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

published on : 30th March 2021

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 62,714 ಹೊಸ ಕೇಸ್ ಪತ್ತೆ, 312 ಮಂದಿ ಸಾವು

ಸತತ 18 ದಿನಗಳಿಂದ ಕೊರೋನಾ ವೈರಸ್ ಪ್ರಕರಗಳ ಏರುಗತಿ ಕಾಣುತ್ತಿರುವ ಭಾರತದಲ್ಲಿ ಭಾನುವಾರ ಹೊಸದಾಗಿ 62,714 ಜನರು ಸೋಂಕಿಗೆ ಒಳಗಾಗಿದ್ದು, ಇದು ಕಳೆದ ವರ್ಷ ಅ.16ರ ನಂತರದ (134 ದಿನಗಳ) ದಾಖಲೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 312 ಮಂದಿ ಸಾವನ್ನಪ್ಪಿದ್ದು, ಇದೂ 3 ತಿಂಗಳ ದಾಖಲೆಯಾಗಿದೆ. 

published on : 28th March 2021

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 62,258 ಹೊಸ ಕೇಸ್ ಪತ್ತೆ, 291 ಸಾವು

ಭಾರತದಲ್ಲಿ 17ನೇ ದಿನವೂ ಕೊರೋನಾ ಅಬ್ಬರ ಮುಂದುವರೆಸಿದ್ದು, ಶನಿವಾರ ಒಂದೇ ದಿನ ದಾಖಲೆಯ 62,258 ಹೊಸ ಪ್ರಕರಣ ದೃಢವಾಗವೆ. ಇದು ಕಳೆದ ವರ್ಷ ಅ.18ರ ನಂತರದ ಗರಿಷ್ಠ ಸಂಖ್ಯೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,19,08,910ಕ್ಕೆ ಏರಿಕೆಯಾಗಿದೆ.

published on : 27th March 2021
1 2 3 4 5 6 >