- Tag results for ICU
![]() | ಕೇಂದ್ರ ಸಚಿವರ ರಾಜೀನಾಮೆ: ಅರ್ಜುನ್ ಮುಂಡಾಗೆ ಕೃಷಿ ಇಲಾಖೆ ಹೊಣೆಗಾರಿಕೆಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. |
![]() | ವಿದ್ಯುತ್ ಹರಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿವಿದ್ಯುತ್ ಹರಿದು ತಾಯಿ ಮಗು ಸಾವು ಪ್ರಕರಣ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. |
![]() | ಕೃಷಿ ವಿಜ್ಞಾನ ವಿ.ವಿ.ಯಿಂದ ಹೊಸ ತಳಿ ಸೂರ್ಯಕಾಂತಿ ಹೂ: ರೈತರು-ಮಾರಾಟಗಾರರು-ಬಳಕೆದಾರರಿಗೆ ಪೂರಕ ಬೆಳೆಮೂಲ ಸೂರ್ಯಕಾಂತಿ ಹೂವು ಬೇರೆ ಯಾವುದೇ ಹೂಗಳಿಗೆ ಹೋಲಿಸಿದರೆ ಗಾತ್ರದಲ್ಲಿ ದೊಡ್ಡದಾಗಿದ್ದರೂ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS) ಅಡ್ಡ-ಪರಾಗಸ್ಪರ್ಶ ಮತ್ತು ಬಹು ಪ್ರಯೋಗಗಳ ಮೂಲಕ 'ಡ್ವಾರ್ಫ್ ಆರ್ನಮೆಂಟಲ್ ಸನ್ ಫ್ಲವರ್ಸ್' ಎಂಬ ಹೊಸ ವಿಧದ ಸೂರ್ಯಕಾಂತಿಯನ್ನು ರಚಿಸಿದೆ. |
![]() | ಅಂದು ನೈರುತ್ಯ ಮುಂಗಾರು ಅನಾವೃಷ್ಟಿ, ಇಂದು ಈಶಾನ್ಯ ಮುಂಗಾರು ಅತಿವೃಷ್ಟಿ: ಕೈಗೆ ಸಿಗದ ಬೆಳೆ, ರೈತ ಕಂಗಾಲು!ಪ್ರಸಕ್ತ ವರ್ಷ ನೈರುತ್ಯ ಮುಂಗಾರು ಮಳೆಯ ಕೊರತೆಯಿಂದ ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರು, ಈಗ ದೀಪಾವಳಿ ಹಬ್ಬಕ್ಕೆ ಮುನ್ನ ಅತಿವೃಷ್ಟಿಯಿಂದಾಗಿ, ವಿಶೇಷವಾಗಿ ದಕ್ಷಿಣ ಒಳ ಕರ್ನಾಟಕದಲ್ಲಿ ಮತ್ತೊಂದು ಹೊಡೆತವನ್ನು ಎದುರಿಸುತ್ತಿದ್ದಾರೆ. |
![]() | ಮಂಗಳೂರು: ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೃಷಿ ಇಲಾಖೆ ಅಧಿಕಾರಿಕೃಷಿ ಇಲಾಖೆಯ ಉಪನಿರ್ದೇಶಕರೊಬ್ಬರು 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. |
![]() | ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳು ಹೆಚ್ಚಾಗಬೇಕು: ಸಿಎಂ ಸಿದ್ದರಾಮಯ್ಯಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಎದುರಾಗುತ್ತಲೇ ಇದ್ದು, ಈ ನಿಟ್ಟಿನಲ್ಲಿ ಕಡಿಮೆ ಮಳೆಯಾದಾಗ ಕಡಿಮೆ ನೀರು ಬಳಸಿ ಯಾವ ರೀತಿಯ ಬೆಳೆಗಳನ್ನು ಬೆಳೆಯಬಹುದು, ಬೆಳೆ ಹಾನಿಯನ್ನು ತಡೆಗಟ್ಟುವುದು ಹೇಗೆ... |
![]() | ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ವಿಧಿವಶವಿಶ್ವ ಕಂಡ ಶ್ರೇಷ್ಠ ಕೃಷಿ ವಿಜ್ಞಾನಿ, ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಪ್ರಖ್ಯಾತರಾದ ಡಾ. ಮೊಂಕೊಂಬ ಸಾಂಬಶಿವನ್ ಸ್ವಾಮಿನಾಥನ್ (98) ಅವರು ಬುಧವಾರ ಚೆನ್ನೈನಲ್ಲಿ ನಿಧರಾಗಿದ್ದಾರೆ. |
![]() | ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ. |
![]() | ರಾಜ್ಯದಲ್ಲಿ ಬರದಿಂದ 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಕೃಷ್ಣ ಬೈರೇಗೌಡರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ... |
![]() | ನಿಮ್ಮ ನೆರವಿಗೆ ಸರ್ಕಾರವಿದೆ, ಪ್ರತಿಭಟನೆ ಕೈಬಿಡಿ; ಪ್ರತಿಭಟನಾನಿರತ ರೈತರಿಗೆ ಕೃಷಿ ಸಚಿವ ಮನವಿನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮಂಗಳವಾರ ಭೇಟಿ ಮಾಡಿದರು. |
![]() | ಒಬ್ಬ ರೈತನ ಸಾವನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ (ಸಂದರ್ಶನ)ರಾಜ್ಯದ ಪ್ರಸ್ತುತದ ಪರಿಸ್ಥಿತಿ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ವಿವರಿಸಿದ್ದಾರೆ. |
![]() | ನವಜಾತ ಶಿಶುಗಳಿಗೆ ಆಂಬ್ಯುಲೆನ್ಸ್ ಸೇವೆ: ಟೆಲಿ-ಎನ್‌ಐಸಿಯು ಸೇವೆ ಆರಂಭಿಸಿದ ಸರ್ಕಾರ!ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸೇವೆ - ನಿಯೋನಾಟಲ್ ಕೇರ್ ಆನ್ ವೀಲ್ಸ್ (ಮಾರ್ಸ್-ನೌ) ಗೆ ಚಾಲನೆ ನೀಡಿದರು. |
![]() | ಎಚ್‌ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ; ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆಲಘು ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. |
![]() | ಸೆಪ್ಟೆಂಬರ್ ಮೊದಲ ವಾರದೊಳಗೆ ಬರ ಪರಿಶೀಲನೆ: ಕೃಷಿ ಸಚಿವ ಚೆಲುವರಾಯಸ್ವಾಮಿರಾಜ್ಯದಲ್ಲಿ ಶೇ.99ರಷ್ಟು ಮಳೆ ಕೊರತೆಯಾಗಿದ್ದು, 130 ತಾಲೂಕುಗಳ ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಂಗಳವಾರ ಹೇಳಿದರು. |
![]() | ಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |