social_icon
  • Tag results for IED

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ!

ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.

published on : 31st May 2023

ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನ

ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

published on : 30th May 2023

ಜಮ್ಮು-ಕಾಶ್ಮೀರ: ಸೇತುವೆ ಮೇಲಿಂದ ಕಂದರಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ದುರ್ಮರಣ

ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್  ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ.

published on : 30th May 2023

ಹೃದಯಾಘಾತದಿಂದ ಕಿರುತೆರೆ ನಟ ನಿತೇಶ್ ಪಾಂಡೆ ಸಾವು!

ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ ನಿಧನರಾಗಿದ್ದಾರೆ.ಅವರಿಗೆ 51 ವರ್ಷ ವಯಸ್ಸಾಗಿತ್ತು. ಅನುಪಮಾ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್​ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು.

published on : 24th May 2023

ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು

ಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

published on : 24th May 2023

ಆರ್​ಆರ್​ಆರ್​​ ಚಿತ್ರದ ಖಡಕ್ ವಿಲನ್ ರೇ ಸ್ಟೀವನ್​ಸನ್​ ನಿಧನ: ಆಘಾತಕರ ಸುದ್ದಿ ಎಂದ ರಾಜಮೌಳಿ

ಆಸ್ಕರ್​ ಗೆಲ್ಲುವ ಮೂಲಕ ವಿಶ್ವದಲ್ಲೇ ಖ್ಯಾತಿಗಳಿಸಿದ, ಎಸ್​.ಎಸ್​.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾದಲ್ಲಿ ಬ್ರಿಟಿಷ್​ ಗವರ್ನರ್​ ಸ್ಕಾಟ್ ಬಕ್ಸ್ಟನ್ ಪಾತ್ರವನ್ನು ನಿರ್ವಹಿಸಿದ್ದ ರೇ ಸ್ಟೀವನ್​ಸನ್​ (58) ಮೇ 21ರಂದು ನಿಧನರಾಗಿದ್ದಾರೆ.

published on : 23rd May 2023

ಚಿಕ್ಕಮಗಳೂರು: ನೀರಿನಲ್ಲಿ ಆಟ ಆಡುವಾಗ ಕಾಲುವೆಗೆ ಬಿದ್ದು ಮೂವರ ಸಾವು

: ಕಾಲುವೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ನೀರಿನಲ್ಲಿ ಆಟ ಆಡುವಾಗ ಆಯಾ ತಪ್ಪಿ ಈ ಘಟನೆ ಸಂಭವಿಸಿದೆ.

published on : 22nd May 2023

ಹಾವೇರಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆ. ಅನುಮಾನ ಸೃಷ್ಟಿ!

ರಾಣೆಬೆನ್ನೂರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆಯಾಗಿದೆ. 

published on : 21st May 2023

ಮದುವೆಗೆ ಕೆಲ ನಿಮಿಷ ಇರುವಾಗಲೇ ವಿಷ ಸೇವಿಸಿದ ವಧು - ವರ: ಮದುಮಗ ಸಾವು, ಯುವತಿ ಗಂಭೀರ!

ವಿವಾಹ ಸಮಾರಂಭದಲ್ಲಿ ವಧು – ವರ ವಿಷ ಸೇವಿಸಿರುವ ಘಟನೆ ಮಧ್ಯ ಪ್ರದೇಶದ ಇಂದೋರ್‌ ನಲ್ಲಿ ನಡೆದಿರುವುದು ವರದಿಯಾಗಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

published on : 18th May 2023

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ವಿಧಿವಶ

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಅವರು ವಿಧಿವಶರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.

published on : 18th May 2023

'ಲೇಡಿ ಸಿಂಗಂ' ಖ್ಯಾತಿಯ ವಿವಾದಾತ್ಮಕ ಪೊಲೀಸ್‌ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು!

ಅಸ್ಸಾಂನಲ್ಲಿ ಲೇಡಿ ಸಿಂಗಂ, ದಬಾಂಗ್ ಕಾಪ್‌ ಎಂದು ಖ್ಯಾತಿಯಾಗಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.

published on : 17th May 2023

ಕೇಂದ್ರ ಸಚಿವ ಭಗವಂತ್ ಖೂಬಾ ನನ್ನನ್ನು ಸೋಲಿಸಲು ಪ್ರಯತ್ನಿಸಿದ್ದರು: ಪ್ರಭು ಚವ್ಹಾಣ್

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಔರಾದ್‌ನಿಂದ ಸ್ಪರ್ಧಿಸಿದ್ದ ನನ್ನನ್ನು ಸೋಲಿಸಲು  ಕೇಂದ್ರದ  ರಾಜ್ಯ ಸಚಿವ ಭಗವಂತ ಖೂಬಾ ಯತ್ನಿಸಿದ್ದಾರೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಹೇಳಿರುವ ವಿಡಿಯೋ ವೈರಲ್ ಆಗಿದೆ.

published on : 17th May 2023

ಮಂಡ್ಯ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.

published on : 17th May 2023

ಉಡುಪಿ: ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಇಬ್ಬರು ಸಾವು

ಉಡುಪಿಯಲ್ಲಿ ಏಕಾಏಕಿ ಆರಂಭವಾದ ಬಿರುಗಾಳಿ, ಸಿಡಿಲು, ಮಳೆಯಿಂದಾಗಿ ಬೃಹತ್ ಗಾತ್ರದ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. 

published on : 12th May 2023

ಚಿಕ್ಕಮಗಳೂರಿನಲ್ಲಿ ಕಾರು- ಟಿಟಿ ವಾಹನ ನಡುವೆ ಭೀಕರ ಅಪಘಾತ: ಮಗು ಸೇರಿ ಇಬ್ಬರ ದಾರುಣ ಸಾವು

ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ ನಡೆದಿದೆ.

published on : 11th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9