• Tag results for IIT

ಮುಂಬೈ IIT ಯಲ್ಲಿ ಪೈಪ್ ಹತ್ತಿ ಮಹಿಳೆಯರ ವಾಶ್ ರೂಂ ಇಣುಕಿ ನೋಡುತ್ತಿದ್ದ ಸಿಬ್ಬಂದಿ!

ಪಂಜಾಬ್‌ನ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಬಹಿರಂಗ ವಿವಾದ ಜೋರಾಗಿರುವಾಗಲೇ ಹಾಸ್ಟೆಲ್ ಕಟ್ಟಡದಲ್ಲಿನ ಮಹಿಳಾ ವಾಶ್‌ರೂಮ್‌ಗೆ ಇಣುಕಿ ನೋಡಿದ ಆರೋಪದ ಮೇಲೆ...

published on : 20th September 2022

ಗುವಾಹಟಿಯ ಐಐಟಿ ಹಾಸ್ಟೆಲ್ ನಲ್ಲಿ ಕೇರಳ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ)ಯ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ತನ್ನ ಹಾಸ್ಟೆಲ್ ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

published on : 17th September 2022

ಉತ್ತರ ಪ್ರದೇಶ: ಕಾನ್ಪುರ ಐಐಟಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಾನ್ಪುರದ ಐಐಟಿ ಹಾಸ್ಟೆಲ್ ನಲ್ಲಿ 32 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯೊಬ್ಬ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 7th September 2022

ಐಐಟಿಗಳಲ್ಲಿ 4500ಕ್ಕೂ ಹೆಚ್ಚು ಉಪನ್ಯಾಸಕರ ಹುದ್ದೆ ಖಾಲಿ

ಖರಗ್‌ಪುರ, ಬಾಂಬೆ ಮತ್ತು ಮದ್ರಾಸ್ ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳೆಂದು ಕರೆಯಲ್ಪಡುವ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಗಳಲ್ಲಿ 4,500 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ.

published on : 3rd August 2022

ಐಐಟಿ ಧಾರವಾಡ ಕ್ಯಾಂಪಸ್ ನಲ್ಲಿ ಡ್ರೋನ್ ಪ್ರಯೋಗಾಲಯ ಶೀಘ್ರವೇ ಪ್ರಾರಂಭ

ಐಐಟಿ ಧಾರವಾಡದ ಕ್ಯಾಂಪಸ್ ನಲ್ಲಿ ಅತ್ಯಾಧುನಿಕ ಡ್ರೋನ್ ಪ್ರಯೋಗಾಲಯವನ್ನು ಸ್ಥಾಪಿಸುವ ಯೋಜನೆ ನಡೆಯುತ್ತಿದೆ.

published on : 26th July 2022

ಯೂಟ್ಯೂಬ್ ವೀಕ್ಷಕರ ಪ್ರಮಾಣ ಕುಸಿಯಿತೆಂದು ಆತ್ಮಹತ್ಯೆ ಮಾಡಿಕೊಂಡ ಭೂಪ!

ಯೂಟ್ಯೂಬ್‌ನಲ್ಲಿ ತನ್ನ ಚಾನೆಲ್‌ಗೆ ವೀಕ್ಷಕರು ಕಡಿಮೆಯಾದರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

published on : 21st July 2022

ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022; ಮದ್ರಾಸ್ ಗೆ ಅಗ್ರಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ!

ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022 ಪ್ರಕಟವಾಗಿದ್ದು, ಮದ್ರಾಸ್ ಐಐಟಿ ಅಗ್ರ ಸ್ಥಾನ ಮತ್ತು ಬೆಂಗಳೂರು ಐಐಎಸ್ಸಿ 2ನೇ ಸ್ಥಾನದಲ್ಲಿ ಮುಂದುವರೆದಿವೆ.

published on : 15th July 2022

ಇಂಟರ್ನ್‌ಶಿಪ್ ಗಾಗಿ ಬಂದಿದ್ದ ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಜಾರ್ಖಂಡ್ ಐಎಎಸ್ ಅಧಿಕಾರಿ ಬಂಧನ! 

ಇಂಟರ್ನ್ಶಿಪ್ ಗಾಗಿ ಬಂದಿದ್ದ ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಜಾರ್ಖಂಡ್ ನಲ್ಲಿ ಐಎಎಸ್ ಅಧಿಕಾರಿ ರಿಯಾಜ್ ಅಹ್ಮದ್ ನ್ನು ಬಂಧಿಸಲಾಗಿದೆ. 

published on : 8th July 2022

ಸುಧಾರಣಾ ಕ್ರಮಗಳ ಅನುಷ್ಠಾನ: ಡಿಪಿಐಐಟಿ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ, ಈ ಶ್ರೇಣಿಗೆ ಏರಲು ಸಾಧ್ಯವಾಗಿದೆ.

published on : 1st July 2022

ಐಐಟಿ ಮದ್ರಾಸ್ ನಲ್ಲಿ ಕೋವಿಡ್-19 ಸಂಖ್ಯೆ 60 ಕ್ಕೆ ಏರಿಕೆ 

ಐಐಟಿ ಮದ್ರಾಸ್ ನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ. 

published on : 24th April 2022

ಬಿಹಾರದ ಈ ಗ್ರಾಮ ಐಐಟಿ ಆಕಾಂಕ್ಷಿಗಳ ಕಾಶಿ

ಕಳೆದ ವರ್ಷ ಇದೇ ಗ್ರಾಮದ 16 ಮಂದಿ ಅಭ್ಯರ್ಥಿಗಳು ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. 

published on : 11th April 2022

ದೇಶದಲ್ಲಿ ಕೊರೊನಾ 4ನೇ ಅಲೆ ಯಾವಾಗ?: ಐಐಟಿ ಸಂಶೋಧನೆ ಬಹಿರಂಗ

4ನೇ ಅಲೆ ಗಂಭೀರವಾಗಿರಲಿದ್ದು, ಸುಮಾರು 4 ತಿಂಗಳವರೆಗೆ ಕಾಡಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಆದರೆ...

published on : 28th February 2022

ಐಐಟಿ-ಬಾಂಬೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!

26 ವರ್ಷದ ವಿದ್ಯಾರ್ಥಿಯೊಬ್ಬ ಇಂದು ಬೆಳಗ್ಗೆ ಮುಂಬೈನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ ಪೊವೈ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

published on : 17th January 2022

ಅಫ್ಘಾನಿಸ್ತಾನ: ಕುಂದುಜ್ ನಗರದ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 100ಕ್ಕೇರಿದ ಸಾವಿನ ಸಂಖ್ಯೆ

ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದು ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 8th October 2021

1990ರ ಅಂತರ್ಯುದ್ಧದ ಶಿಯಾ ನಾಯಕನ ಪ್ರತಿಮೆ ಧ್ವಂಸಗೊಳಿಸಿದ ತಾಲಿಬಾನ್

1990ರ ಅಫ್ಘಾನಿಸ್ತಾನದ ಅಂತರ್ಯುದ್ಧದ ಸಮಯದಲ್ಲಿ ತಮ್ಮ ವಿರುದ್ಧ ಹೋರಾಡಿದ ಶಿಯಾ ಮಿಲಿಟಿಯ ನಾಯಕನ ಪ್ರತಿಮೆಯನ್ನು ತಾಲಿಬಾನ್ ಸ್ಫೋಟಿಸಿರುವ ಫೋಟೋಗಳು ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

published on : 18th August 2021
1 2 > 

ರಾಶಿ ಭವಿಷ್ಯ