- Tag results for IIT expert
![]() | ಮಳೆ ಅಥವಾ ಭೂಕಂಪ ಜೋಶಿಮಠದ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು: ಐಐಟಿ ತಜ್ಞರ ಎಚ್ಚರಿಕೆಭೂಕುಸಿತದಿಂದ ಪ್ರಭಾವಿತವಾಗಿರುವ ಜೋಶಿಮಠದ ಸಮೀಪವಿರುವ ಮೇಲ್‌ಸ್ಟ್ರೀಮ್ ಮತ್ತು ಡೌನ್‌ಸ್ಟ್ರೀಮ್ ಪ್ರದೇಶದ ಪರಿಶೀಲನೆ ನಡೆಸಿದ ನಂತರ ಕಾನ್ಪುರ ಐಐಟಿ ಜಿಯೋಲಾಜಿಕಲ್ ರಿಸರ್ಚ್‌ನ ತಂಡದ ಮುಖ್ಯಸ್ಥ ಪ್ರೊ.ರಾಜೀವ್ ಸಿನ್ಹಾ ಅವರು, ಒಂದು ವೇಳೆ ಮಳೆ ಅಥವಾ ಭೂಕಂಪ ಉಂಟಾದರೆ ಜೋಶಿಮಠದ ಪರಿಸ್ಥಿತಿಯು ಇನ್ನಷ್ಟು ಹದಗೆಡಬಹುದು ಎಂದು ಹೇಳಿದರು. |