- Tag results for IMA scam
![]() | ಐಎಂಎ ಹಗರಣ: ಹೂಡಿಕೆ ವಾಪಸ್ ಕೋರಿ 65,258 ಅರ್ಜಿ, ಹೈಕೋರ್ಟ್ ಗೆ ಹರ್ಷ ಗುಪ್ತ ಮಾಹಿತಿಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣ ಪ್ರಕರಣದಲ್ಲಿ ಠೇವಣಿದಾರರ 69,099 ಖಾತೆಗಳಿದ್ದು, ಈ ಪೈಕಿ ಹೂಡಿಕೆ ವಾಪಸ್ ಕೋರಿ 65,258 ಅರ್ಜಿಗಳು ಬಂದಿವೆ’ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. |
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನುಐಎಂಎ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಗೆ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. |
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಡಿಸೆಂಬರ್ 2ರವರೆಗೆ ಸಿಬಿಐ ಕಸ್ಟಡಿಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ನಾಳೆ(ಡಿಸೆಂಬರ್ 2)ಯವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ. |
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಯಿಂದ ಮತ್ತೆ ಜೈಲಿಗೆ!ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಮುಂತಾದ ಆರೋಗ್ಯ ಸಮಸ್ಯೆಗಳ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ಡಿಸ್ಚಾರ್ಜ್ ಆಗಿ, ಮತ್ತೆ ಜೈಲು ಸೇರಿದ್ದಾರೆ. |
![]() | ಮಾಜಿ ಸಚಿವ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲುಐಎಂಎ ಹಗರಣ ಸಂಬಂಧ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ. |
![]() | ಮಾಜಿ ಸಚಿವ ಆರ್ ರೋಷನ್ ಬೇಗ್ 3 ದಿನಗಳ ಕಾಲ ಸಿಬಿಐ ವಶಕ್ಕೆಮಾಜಿ ಸಚಿವ ಆರ್ ರೋಷನ್ ಬೇಗ್ ಗೆ ಮತ್ತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿ ವಿಧಿಸಿ ಕೋರ್ಟ್ ಆದೇಶಿಸಿದೆ. |
![]() | ಐಎಂಎ ಹಗರಣ: ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಬುಲಾವ್ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ. |
![]() | ಐಎಂಎ ಬಹುಕೋಟಿ ವಂಚನೆ: ಮತ್ತೋರ್ವ ಆರೋಪಿ, ಬಿಡಿಎ ಅಧಿಕಾರಿ ಸಿಬಿಐ ಬಲೆಗೆಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಸೋಮವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. |
![]() | ಐಎಂಎ ಹಗರಣ: ಹಣ ವಾಪಾಸಾತಿಗೆ ಪ್ರಕ್ರಿಯೆ ಆರಂಭ, ನ.25 ರಿಂದ ಅನ್ ಲೈನ್ ಅರ್ಜಿ ಆಹ್ವಾನಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡವರಿಗೆ ಹಣ ವಾಪಸ್ ಕೊಡಿಸಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು, ನ.25ರಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ... |
![]() | ಐಎಂಎ ವಂಚನೆ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ. |
![]() | ಐಎಂಎ ಹಗರಣ: ಇಬ್ಬರು ಸೇವಾನಿರತ ಐಪಿಎಸ್ ಅಧಿಕಾರಿಗಳು ಸೇರಿದಂತೆ 28 ಮಂದಿ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆಸುಮಾರು 4 ಸಾವಿರ ಕೋಟಿ ರೂಪಾಯಿ ಮೊತ್ತದ ಐಎಂಎ ಹಗರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ತನಿಖಾ ಸಂಸ್ಥೆ 28 ಆರೋಪಿಗಳ ವಿರುದ್ಧ ನಗರದ ನಿಗದಿತ ನ್ಯಾಯಾಲಯದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಿದೆ. |
![]() | ಐಎಂಎ ಹಗರಣ: ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ಐವರ ತನಿಖೆಗೆ ಸರ್ಕಾರದ ಅನುಮತಿಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿದೆ. |
![]() | ಐಎಂಎ ಹಗರಣ: ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐಬಹುಕೋಟಿ ರೂಪಾಯಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ತಂಡ-ಸಿಬಿಐ, ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ. |
![]() | ಐ.ಎಂ.ಎ. ಹಗರಣ : ಚರ ಸ್ವತ್ತು ಹರಾಜುಐ ಮಾನಟರಿ – ಐಎಂಎ ಠೇವಣಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಚರ ಸ್ವತ್ತು ಹರಾಜು ಹಾಕಲು ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಸೀಲ್ದಾರ್ ಪ್ರಕಟಣೆ ಹೊರಡಿಸಿದ್ದಾರೆ. |