- Tag results for INSA young scientist awards
![]() | ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿಭಾರತೀಯ ವಿಜ್ಞಾನ ಸಂಸ್ಥೆಯ (IISc) ನಾಲ್ವರು ಅಧ್ಯಾಪಕರು ಯುವ ವಿಜ್ಞಾನಿಗಳ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ (INSA) ಪದಕಕ್ಕೆ ಆಯ್ಕೆಯಾಗಿದ್ದಾರೆ. ಡಾ ಶ್ರೀಮೊಂಟಾ ಗಯೆನ್, ಡಾ ಸುಭೋಜೋಯ್ ಗುಪ್ತಾ, ಡಾ ಮೋಹಿತ್ ಕುಮಾರ್ ಜಾಲಿ ಮತ್ತು ಡಾ ವೆಂಕಟೇಶ್ ರಾಜೇಂದ್ರನ್ ಸೇರಿದಂತೆ ಭಾರತದಾದ್ಯಂತ 42 ವಿಜ್ಞಾನಿಗಳು ಪದಕಕ್ಕೆ ಆಯ್ಕೆಯಾಗಿದ್ದಾರೆ. |